Cricket

IPL 2026: KKR ವಿರುದ್ಧ RCB ಭರ್ಜರಿ ಜಯ; ದೈತ್ಯ ಕ್ರಿಸ್ ಗೇಯ್ಲ್ ರ ಬೃಹತ್ ದಾಖಲೆ ಮುರಿದ Virat Kohli
ಮಾಜಿ RCB ನಾಯಕ ಈ ಸೀಸನ್ನಲ್ಲಿ ಅದ್ಭುತ ಫಾರ್ಮ್ನಲ್ಲಿದ್ದು, ಈ ಹಿಂದಿನ 2 ಪಂದ್ಯಗಳಲ್ಲಿ ಸತತ ಶೂನ್ಯ ಸುತ್ತಿ ಅಭಿಮಾನಿಗಳಿಗೆ ನಿರಾಶೆ ಮೂಡಿಸಿದ್ದರು.

IPL 2026: 9ನೇ ಶತಕ ಸಿಡಿಸಿದ ಕೊಹ್ಲಿ, KKR ವಿರುದ್ಧ RCB ಗೆ 6 ವಿಕೆಟ್ ರೋಚಕ ಜಯ; ಅಗ್ರಸ್ಥಾನದ ಮುಕುಟ!
ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ 20 ಓವರ್ಗಳಲ್ಲಿ 4 ವಿಕೆಟ್ಗಳಿಗೆ 192 ರನ್ ಗಳಿಸಿದ್ದು ಈ ರನ್ ಗುರಿ ಬೆನ್ನಟ್ಟಿದ RCB 194 ರನ್ ಬಾರಿಸಿ ಗೆಲುವಿನ ನಗೆ ಬೀರಿದೆ.

IPL 2026, SRH vs GT: Gujarat Titans ಗೆ 82 ರನ್ ಗೆಲುವು; RCB ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಗಿಲ್ ಪಡೆ!
ಇಂಡಿಯನ್ ಪ್ರೀಮಿಯರ್ ಲೀಗ್ 2026 (IPL 2026)ನ 56ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಸನ್ರೈಸರ್ಸ್ ಹೈದರಾಬಾದ್ ಅನ್ನು 82 ರನ್ಗಳಿಂದ ಸೋಲಿಸಿದೆ.

1ನೇ ಟೆಸ್ಟ್: ಪಾಕಿಸ್ತಾನವನ್ನು ಸೋಲಿಸಿ ಇತಿಹಾಸ ಸೃಷ್ಟಿಸಿದ ಬಾಂಗ್ಲಾದೇಶ!
ಬಾಂಗ್ಲಾದೇಶದ ಯುವ ವೇಗಿ ನಹೀದ್ ರಾಣಾ ಪಂದ್ಯದ ಕೊನೆಯ ದಿನದಂದು ತಮ್ಮ ಅದ್ಭುತ ಬೌಲಿಂಗ್ ಮೂಲಕ ಬಾಂಗ್ಲಾದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಸೌದ್ ಶಕೀಲ್ ಮತ್ತು ಮೊಹಮ್ಮದ್ ರಿಜ್ವಾನ್ ಅವರಂತಹ ಹಿರಿಯ ಬ್ಯಾಟ್ಸ್ಮನ್ಗಳನ್ನು ಔಟ್ ಮಾಡಿದರು.

ನೆಲಮಂಗಲದಲ್ಲಿ IPL ಬೆಟ್ಟಿಂಗ್ಗೆ ಯುವಕ ಬಲಿ: ಮೈತುಂಬಾ ಸಾಲ ಮಾಡಿಕೊಂಡಿದ್ದ ವ್ಯಕ್ತಿ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ!
ನೆಲಮಂಗಲ ತಾಲೂಕಿನ ಅರಿಶಿನಕುಂಟೆಯಲ್ಲಿ ಘಟನೆ ನಡೆದಿದ್ದು ಮೃತನನ್ನು ತಮಿಳುನಾಡು ಮೂಲದ 28 ವರ್ಷದ ಶಿವಕುಮಾರ್ ಎಂದು ತಿಳಿದುಬಂದಿದೆ.

ಹೆಣ್ಣುಮಕ್ಕಳಿಗೆ ಮೊಬೈಲ್ ಫೋನ್ ನೀಡಬಾರದು: ಮಾಜಿ ಕ್ರಿಕೆಟಿಗ Shahid Afridi ಹೇಳಿಕೆ
ಮಕ್ಕಳು ಮತ್ತು ಹೆಣ್ಣುಮಕ್ಕಳಿಗೆ ಮೊಬೈಲ್ ಫೋನ್ ನೀಡಬಾರದು. ಮೊಬೈಲ್ ಫೋನ್ಗಳ ಅತಿಯಾದ ಬಳಕೆ ಮಕ್ಕಳ ಗಮನವನ್ನು ಬೇರೆಡೆಗೆ ತಿರುಗಿಸುತ್ತದೆ..

ವಿಕೃತ ಮನಸ್ಥಿತಿ ಬದಲಾಗಲ್ಲ: Bangla ವಿರುದ್ಧದ ಪಂದ್ಯದಲ್ಲಿ Pak ನ ಶಾಹೀನ್ ಅಫ್ರಿದಿ ಚೆಂಡು ವಿರೂಪಗೊಳಿಸಲು ಯತ್ನ, ವಿವಾದ!
ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನದ ವೇಗದ ಬೌಲರ್ ಶಾಹೀನ್ ಅಫ್ರಿದಿ ಚೆಂಡನ್ನು ವಿರೂಪಗೊಳಿಸಲು ಯತ್ನಿಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದ್ದು ವಿವಾದ ಭುಗಿಲೆದ್ದಿದೆ.

IPL 2026: ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್; RCB ಅಗ್ರಸ್ಥಾನ ಭದ್ರ!
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 55ನೇ ಪಂದ್ಯ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆದಿದ್ದು 3 ವಿಕೆಟ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ಗೆಲುವು ಸಾಧಿಸಿದ್ದು RCB ಅಗ್ರಸ್ಥಾನದಲ್ಲಿ ಉಳಿಯುವಂತೆ ಮಾಡಿದೆ.

ದಶಕದ ಬಳಿಕ ಭುವನೇಶ್ವರ್ ಸಿಡಿಸಿದ ಸಿಕ್ಸ್ ಮೌಲ್ಯ '99 ಲಕ್ಷ ರೂ'; MI ಪಂದ್ಯ RCB ಗೆಲ್ಲೋದಿಲ್ಲ ಎಂಬ ಭವಿಷ್ಯ ಸುಳ್ಳಾಗಿಸಿದ ಭುವಿ; Video
ಐಪಿಎಲ್ 2026ರ ಮುಂಬೈ ಇಂಡಿಯನ್ಸ್ (MI) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪಂದ್ಯ ಕ್ರಿಕೆಟ್ ಪ್ರಿಯರಿಗೆ ಖಂಡಿತವಾಗಿಯೂ ಅದ್ಭುತ ಮನರಂಜನೆ ನೀಡಿತ್ತು.

