Cricket

T20 ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ; 15,000 ರನ್‌ ಗಡಿ ದಾಟಿದ Jos Buttler; ಪೊಲಾರ್ಡ್ ದಾಖಲೆ ಧ್ವಂಸ!
ಕ್ರಿಕೆಟ್

ಬಟ್ಲರ್‌ 528 ಪಂದ್ಯಗಳಲ್ಲಿ 15,000 ರನ್‌ ಗಳಿಸಿದ್ದು, 35.46ರ ಬ್ಯಾಟಿಂಗ್‌ ಸರಾಸರಿ ಮತ್ತು 147.46ರ ಸ್ಟ್ರೈಕ್‌ರೇಟ್‌ ಹೊಂದಿದ್ದಾರೆ.

Friendship Cup ಜೊತೆಗೇ ಆಫ್ಘನ್ ಅಭಿಮಾನಿಗಳ ಮನ ಗೆದ್ದ ಟೀಂ ಇಂಡಿಯಾ; Sarpanch Saab ಮಾಡಿದ್ದೇನು?

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಮುಕ್ತಾಯಗೊಂಡ 3 ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ ತಂಡ 127 ರನ್ ಅಂತರದ ಭರ್ಜರಿ ಜಯ ಸಾಧಿಸಿತು.

Mohsin Naqviಗೆ ಮೊದಲೇ ಎಚ್ಚರಿಕೆ ನೀಡಿದ್ದ ಬಿಸಿಸಿಐ! Asia Cup Trophy ವಿವಾದದ ತೆರೆಮರೆಯ ಕಹಾನಿ ಬಟಾ ಬಯಲು

ಫೈನಲ್ ಪಂದ್ಯ ಮುಗಿದ ಬಳಿಕ ನಡೆದ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಭಾರತ ತಂಡದ ಆಟಗಾರ್ತಿಯರು ಮೈದಾನಕ್ಕೆ ಆಗಮಿಸಲಿಲ್ಲ. ಇದರಿಂದಾಗಿ ಎಸಿಸಿ ಮುಖ್ಯಸ್ಥ ಮೊಹ್ಸಿನ್ ನಖ್ವಿಗೆ ಮತ್ತೊಮ್ಮೆ ಮುಜುಗರ ಉಂಟಾಯಿತು.

Cricket: ಮಹಿಳಾ Asia Cup ಗೆದ್ದ ಭಾರತಕ್ಕೆ ಪ್ರಧಾನಿ ಮೋದಿ ಅಭಿನಂದನೆ; ‘ಭಾರತೀಯ ಕ್ರಿಕೆಟ್‌ಗೆ ಹೆಮ್ಮೆಯ ಕ್ಷಣ’

ಭಾನುವಾರ ನಡೆದ 2026ರ ಮಹಿಳಾ ಏಷ್ಯಾ ಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾವನ್ನು 72 ರನ್‌ಗಳಿಂದ ಮಣಿಸಿತು. ಈ ಗೆಲುವಿನೊಂದಿಗೆ ಭಾರತ ದಾಖಲೆಯ ಎಂಟನೇ ಬಾರಿಗೆ ಮಹಿಳಾ ಏಷ್ಯಾ ಕಪ್‌ ಪ್ರಶಸ್ತಿ ಮುಡಿಗೇರಿಸಿಕೊಂಡಿತು.

'ಟ್ರೋಫಿ ಕಳ್ಳ': Asia Cup Trophy ಫೈನಲ್ ಪಂದ್ಯ ಬಳಿಕ ಅಭಿಮಾನಿಗಳಿಂದ ಘೋಷಣೆ; ತಿರುಗಿಯೂ ನೋಡದೇ ಓಟಕಿತ್ತ Mohsin Naqvi
ಕ್ರಿಕೆಟ್

'ಟ್ರೋಫಿ ಕಳ್ಳ': Asia Cup Trophy ಫೈನಲ್ ಪಂದ್ಯ ಬಳಿಕ ಅಭಿಮಾನಿಗಳಿಂದ ಘೋಷಣೆ; ತಿರುಗಿಯೂ ನೋಡದೇ ಓಟಕಿತ್ತ Mohsin Naqvi

ಫೈನಲ್ ಪಂದ್ಯ ಮುಗಿದ ಬಳಿಕ ನಡೆದ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಭಾರತ ತಂಡದ ಆಟಗಾರ್ತಿಯರು ಮೈದಾನಕ್ಕೆ ಆಗಮಿಸಲಿಲ್ಲ. ಇದರಿಂದಾಗಿ ಎಸಿಸಿ ಮುಖ್ಯಸ್ಥ ಮೊಹ್ಸಿನ್ ನಖ್ವಿಗೆ ಮತ್ತೊಮ್ಮೆ ಮುಜುಗರ ಉಂಟಾಯಿತು.

ಭಾರತೀಯ ಕ್ರಿಕೆಟ್‌ನಲ್ಲಿ ಐತಿಹಾಸಿಕ ಕ್ಷಣ: ಇದೇ ಮೊದಲ ಬಾರಿಗೆ ಮೈದಾನದಲ್ಲಿ 'ಜನ ಗಣ ಮನ'ಕ್ಕೂ ಮುನ್ನ ಮೊಳಗಿದ ವಂದೇ ಮಾತರಂ, Video!

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಟಿ20 ಆರಂಭಕ್ಕೆ ಸ್ವಲ್ಪ ಮೊದಲು, ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸ್ಮರಣೀಯ ದೃಶ್ಯವೊಂದು ಕಂಡುಬಂದಿತು.

ಇಡೀ ಸರಣಿಯಲ್ಲಿ ಒಂದೂ ಶತಕವಿಲ್ಲ; 138 ವರ್ಷಗಳ ಬಳಿಕ ಅಪರೂಪದ ರೆಕಾರ್ಡ್; ಇಂಗ್ಲೆಂಡ್‌-ಪಾಕಿಸ್ತಾನ ಹೀನಾಯ ದಾಖಲೆ!

ಇಂಗ್ಲೆಂಡ್‌ನಲ್ಲಿ ನಡೆದ ಮೂರು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಯಾವುದೇ ಬ್ಯಾಟರ್‌ ಶತಕ ಗಳಿಸದೇ ಸರಣಿ ಮುಗಿದಿರುವುದು ಬರೋಬ್ಬರಿ 138 ವರ್ಷಗಳ ಬಳಿಕ ಇದೇ ಮೊದಲ ಬಾರಿ.

"ಇಂತಹ ಆಟಗಾರರನ್ನು ಇಟ್ಟುಕೊಂಡು ಏನು ಮಾಡುತ್ತಿದ್ದಾರೆ?": ಪಾಕಿಸ್ತಾನ ಕ್ರಿಕೆಟ್‌ ತಂಡದ ಸ್ಥಿತಿ ಕಂಡು Dinesh Karthik ಗರಂ

ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB) ಸರಣಿ ನಡುವೆಯೇ ತಂಡದಲ್ಲಿ ಏಳು ಬದಲಾವಣೆಗಳನ್ನು ಮಾಡಿರುವುದು ಹಾಗೂ ಇಬ್ಬರು ಕೋಚ್‌ಗಳನ್ನು ವಜಾಗೊಳಿಸಿರುವುದರ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆ.

WTC 2025-27: ಕೇವಲ 9 ಪಂದ್ಯಗಳಲ್ಲೇ ICC ಟೆಸ್ಟ್ ಚಾಂಪಿಯನ್ ಷಿಪ್ ನಿಂದ ಪಾಕಿಸ್ತಾನ ಕಿಕೌಟ್!

ಇಂಗ್ಲೆಂಡ್ ಪ್ರವಾಸದಲ್ಲಿರುವ ಪಾಕಿಸ್ತಾನ ತಂಡ ಹೀನಾಯ ಪ್ರದರ್ಶನ ತೋರಿ ಇದೀಗ ICC ಟೆಸ್ಟ್ ಚಾಂಪಿಯನ್ ಷಿಪ್ ರೇಸ್ ನಿಂದಲೇ ಹೊರಬಿದ್ದಿದೆ.