Cricket

BCCI ಎಂಬ ಚಿನ್ನದ ಮೊಟ್ಟೆ! ಜಗತ್ತಿನ ಶ್ರೀಮಂತ ಕ್ರಿಕೆಟ್ ಮಂಡಳಿ ಹಣ ಮಾಡೋದು ಹೇಗೆ?
ಕ್ರೀಡೆ

BCCI ಎಂಬ ಚಿನ್ನದ ಮೊಟ್ಟೆ! ಜಗತ್ತಿನ ಶ್ರೀಮಂತ ಕ್ರಿಕೆಟ್ ಮಂಡಳಿ ಹಣ ಮಾಡೋದು ಹೇಗೆ?

ಜಗತ್ತಿನಲ್ಲೇ ಅತ್ಯಂತ ಶ್ರೀಮಂತ ಕ್ರಿಕೆಟ್ ಸಂಸ್ಥೆಯಾಗಿರುವ BCCI ಒಂದು ವರ್ಷದಲ್ಲಿ ಸುಮಾರು ₹9,700 ಕೋಟಿಗೂ ಅಧಿಕ ಆದಾಯ ಗಳಿಸುತ್ತಿದ. ಹಾಗಾದ್ರೆ, ಯಾವುದೇ ಸರ್ಕಾರಿ ಧನಸಹಾಯವನ್ನು ಪಡೆಯದೆಯೂ, ಇಷ್ಟೊಂದು ಕೋಟಿ ಕೋಟಿ ಆದಾಯ ಮಾಡೋದು ಹೇಗೆ ಗೊತ್ತಾ?

ಕೊನೆಯ ಓವರ್ ನಲ್ಲಿ ಹ್ಯಾಟ್ರಿಕ್ ಸಿಕ್ಸ್: ಶ್ರೀಲಂಕಾ XI ವಿರುದ್ಧ ಭಾರತಕ್ಕೆ ಅದ್ಭುತ ಗೆಲುವು ತಂದುಕೊಟ್ಟ ಸಿರಾಜ್; ಬ್ಯಾಟ್ ಪರೀಕ್ಷಿಸಿದ ಲಂಕನ್ನರು!
ಕ್ರಿಕೆಟ್

ಕೊನೆಯ ಓವರ್ ನಲ್ಲಿ ಹ್ಯಾಟ್ರಿಕ್ ಸಿಕ್ಸ್: ಶ್ರೀಲಂಕಾ XI ವಿರುದ್ಧ ಭಾರತಕ್ಕೆ ಅದ್ಭುತ ಗೆಲುವು ತಂದುಕೊಟ್ಟ ಸಿರಾಜ್; ಬ್ಯಾಟ್ ಪರೀಕ್ಷಿಸಿದ ಲಂಕನ್ನರು!

ಅಭ್ಯಾಸ ಪಂದ್ಯದಲ್ಲಿ ಶ್ರೀಲಂಕಾ ಕ್ರಿಕೆಟ್ XI ನೀಡಿದ 207 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ 45ನೇ ಓವರ್‌ನಲ್ಲಿ 214/4 ಗಳಿಸಿ ಪಂದ್ಯವನ್ನು 6 ವಿಕೆಟ್‌ಗಳಿಂದ ಗೆದ್ದುಕೊಂಡಿತು. ಮೊಹಮ್ಮದ್ ಸಿರಾಜ್ ಕೇವಲ 15 ಎಸೆತಗಳಲ್ಲಿ 32 ರನ್ ಗಳಿಸುವ ಮೂಲಕ ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಟೆಸ್ಟ್ ಪಂದ್ಯದ ಕೊನೆಯ ಓವರ್​ನಲ್ಲಿ 6, 6, 0, 6, 6 ಸಿಡಿಸಿದ ಗುರ್ನೂರ್ ಬ್ರಾರ್; ಗಂಭೀರ್ ಚಪ್ಪಾಳೆ, Video
ಕ್ರಿಕೆಟ್

ಟೆಸ್ಟ್ ಪಂದ್ಯದ ಕೊನೆಯ ಓವರ್​ನಲ್ಲಿ 6, 6, 0, 6, 6 ಸಿಡಿಸಿದ ಗುರ್ನೂರ್ ಬ್ರಾರ್; ಗಂಭೀರ್ ಚಪ್ಪಾಳೆ, Video

ಭಾರತ ಮತ್ತು ಶ್ರೀಲಂಕಾ XI ನಡುವೆ ನಡೆಯುತ್ತಿರುವ ಅಭ್ಯಾಸ ಪಂದ್ಯದ ಎರಡನೇ ದಿನದಂದು ದೇವದತ್ ಪಡಿಕ್ಕಲ್ ಶತಕದೊಂದಿಗೆ ತಮ್ಮ ಬ್ಯಾಟಿಂಗ್ ಕೌಶಲ್ಯವನ್ನು ಸಾಬೀತುಪಡಿಸಿದರು. ಮತ್ತೊಂದೆಡೆ, ಗುರ್ನೂರ್ ಬ್ರಾರ್ ಸಹ ಸ್ಫೋಟಕ ಬ್ಯಾಟಿಂಗ್ ಮಾಡಿ ಗಮನ ಸೆಳೆದರು.

ಶ್ರೀಲಂಕಾ ಪ್ರವಾಸ: ಜೈಸ್ವಾಲ್ ಡಕೌಟ್; ಶತಕ ಸಿಡಿಸಿ ಭಾರತಕ್ಕೆ ಆಸರೆಯಾದ ಕನ್ನಡಿಗ ದೇವದತ್ ಪಡಿಕ್ಕಲ್
ಕ್ರಿಕೆಟ್

ಶ್ರೀಲಂಕಾ ಪ್ರವಾಸ: ಜೈಸ್ವಾಲ್ ಡಕೌಟ್; ಶತಕ ಸಿಡಿಸಿ ಭಾರತಕ್ಕೆ ಆಸರೆಯಾದ ಕನ್ನಡಿಗ ದೇವದತ್ ಪಡಿಕ್ಕಲ್

ಶ್ರೀಲಂಕಾ XI ವಿರುದ್ಧದ ಮೂರು ದಿನಗಳ ಅಭ್ಯಾಸ ಪಂದ್ಯದಲ್ಲಿ ಭಾರತದ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್ ಬಿರುಗಾಳಿಯ ಶತಕ ಗಳಿಸಿದರು. ಆ ಮೂಲಕ ಮೊದಲ ಟೆಸ್ಟ್‌ನ ಪ್ಲೇಯಿಂಗ್ -11ನಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಂಡರು.

Cricket: ಶ್ರೀಲಂಕಾ ಟೆಸ್ಟ್ ಸರಣಿಯಿಂದ Sai Sudharsan ಔಟ್
ಕ್ರಿಕೆಟ್

Cricket: ಶ್ರೀಲಂಕಾ ಟೆಸ್ಟ್ ಸರಣಿಯಿಂದ Sai Sudharsan ಔಟ್

ಎರಡು ‘ಎ’ ಟೆಸ್ಟ್ ಪಂದ್ಯಗಳಲ್ಲಿ ಎರಡು ಶತಕ ಸಿಡಿಸಿದ್ದ ಸುದರ್ಶನ್, ಶ್ರೀಲಂಕಾ ‘ಎ’ ವಿರುದ್ಧದ ಎರಡನೇ ಪಂದ್ಯದಲ್ಲಿ ಗಾಯಗೊಂಡಿದ್ದರು. ಅಂದಿನಿಂದ ಬೆಂಗಳೂರಿನ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಪುನಶ್ಚೇತನ ಚಿಕಿತ್ಸೆಗೆ ಒಳಗಾಗಿದ್ದರು.

'2 ವರ್ಷ ನಾನು 12ನೇ ಆಟಗಾರನಾಗಿದ್ದೆ, ಅದು ತುಂಬಾ ಕಷ್ಟವಾಗಿತ್ತು': ಟೀಂ ಇಂಡಿಯಾ ಜೊತೆಗಿನ ಪಯಣದ ಬಗ್ಗೆ ಅಜಿಂಕ್ಯ ರಹಾನೆ
ಕ್ರಿಕೆಟ್

'2 ವರ್ಷ ನಾನು 12ನೇ ಆಟಗಾರನಾಗಿದ್ದೆ, ಅದು ತುಂಬಾ ಕಷ್ಟವಾಗಿತ್ತು': ಟೀಂ ಇಂಡಿಯಾ ಜೊತೆಗಿನ ಪಯಣದ ಬಗ್ಗೆ ಅಜಿಂಕ್ಯ ರಹಾನೆ

ರಹಾನೆ ತಮ್ಮ ಪಯಣದಲ್ಲಿ ತಾಳ್ಮೆ ಹೇಗೆ ಪ್ರಮುಖ ಪಾತ್ರ ವಹಿಸಿತು ಎಂಬುದನ್ನು ವಿವರಿಸಿದರು. ಆದರೆ, ತಾಳ್ಮೆ ತಮಗೆ ಸಹಜವಾಗಿಯೇ ಬಂದ ಗುಣವಾಗಿರಲಿಲ್ಲ ಎಂಬುದನ್ನೂ ಅವರು ಒಪ್ಪಿಕೊಂಡರು.

25 ವರ್ಷಕ್ಕೆ ಎಲ್ಲ ಮಾದರಿಯ ವೃತ್ತಿಪರ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ ಇಂಗ್ಲೆಂಡ್‌ ಸ್ಟಾರ್ ಬೌಲರ್!
ಕ್ರಿಕೆಟ್

25 ವರ್ಷಕ್ಕೆ ಎಲ್ಲ ಮಾದರಿಯ ವೃತ್ತಿಪರ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ ಇಂಗ್ಲೆಂಡ್‌ ಸ್ಟಾರ್ ಬೌಲರ್!

ಬಲಗೈ ವೇಗದ ಬೌಲರ್ ಆಗಿರುವ ಅವರು, ವಿವಿಧ ಮಾದರಿಯ ಕ್ರಿಕೆಟ್‌ನಲ್ಲಿ ಒಟ್ಟು 53 ಪಂದ್ಯಗಳನ್ನಾಡಿ 97 ವಿಕೆಟ್‌ಗಳನ್ನು ಕಬಳಿಸುವ ಮೂಲಕ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸಿದ್ದಾರೆ.

'ನೋಡೋರ್ ಗಿಂತ ಆಡೋರ್ ಸಂಖ್ಯೆನೇ ಜಾಸ್ತಿ ಇದೆ': ಪ್ರೇಕ್ಷಕರೇ ಇಲ್ಲದೆ Pakistan vs West Indies ಟೆಸ್ಟ್ ಪಂದ್ಯ ಟೀಕೆಗೆ ಗುರಿ!
ಕ್ರಿಕೆಟ್

'ನೋಡೋರ್ ಗಿಂತ ಆಡೋರ್ ಸಂಖ್ಯೆನೇ ಜಾಸ್ತಿ ಇದೆ': ಪ್ರೇಕ್ಷಕರೇ ಇಲ್ಲದೆ Pakistan vs West Indies ಟೆಸ್ಟ್ ಪಂದ್ಯ ಟೀಕೆಗೆ ಗುರಿ!

ಬುಧವಾರ ಪೋರ್ಟ್ ಆಫ್ ಸ್ಪೇನ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಪಾಕಿಸ್ತಾನ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯ ನಡೆಯುತ್ತಿದ್ದ ವೇಳೆ ದೊಡ್ಡ ಸಂಖ್ಯೆಯಲ್ಲಿ ಪ್ರೇಕ್ಷಕರು ಕಾಣಿಸದಿರುವುದು ಕ್ರಿಕೆಟ್ ಕಾಮೆಂಟೇಟರ್ ಹರ್ಷಾ ಭೋಗ್ಲೆ ಅವರಿಗೆ ಅಚ್ಚರಿ ಮೂಡಿಸಿತು.

Pak ಆಟಗಾರನ ಬೆನ್ನಲ್ಲೇ ಬಾಂಗ್ಲಾದೇಶದ ಬೌಲರ್ ಖರೀದಿಸಿದ Kavya Maran ಒಡೆತನದ ಸನ್‌ರೈಸರ್ಸ್; ಅಭಿಮಾನಿಗಳ ಆಕ್ರೋಶ!
ಕ್ರಿಕೆಟ್

Pak ಆಟಗಾರನ ಬೆನ್ನಲ್ಲೇ ಬಾಂಗ್ಲಾದೇಶದ ಬೌಲರ್ ಖರೀದಿಸಿದ Kavya Maran ಒಡೆತನದ ಸನ್‌ರೈಸರ್ಸ್; ಅಭಿಮಾನಿಗಳ ಆಕ್ರೋಶ!

ದಕ್ಷಿಣ ಆಫ್ರಿಕಾದ ಅತ್ಯಂತ ಜನಪ್ರಿಯ ಟಿ20 ಲೀಗ್ SAT20 ಬಗ್ಗೆ ದೊಡ್ಡ ಸುದ್ದಿ ಹೊರಬಿದ್ದಿದೆ. ಐಪಿಎಲ್ ಫ್ರಾಂಚೈಸಿ ಸನ್‌ರೈಸರ್ಸ್ ಹೈದರಾಬಾದ್ ಒಡೆತನ ಕಾವ್ಯ ಮಾರನ್ ಮತ್ತೊಮ್ಮೆ ಎಡವಟ್ಟು ಮಾಡಿದ್ದಾರೆ.