ದೇಶದೆಹಲಿಯಲ್ಲಿ ಬೀದಿ ಕಾಮಣ್ಣರ ಕಾಟ; ಕ್ರಿಕೆಟಿಗ ನಿತೀಶ್ ರಾಣಾ ಪತ್ನಿಗೆ ಕಿರುಕುಳ: ಓರ್ವನ ಬಂಧನ
ದೆಹಲಿಯಲ್ಲಿ ಬೀದಿ ಕಾಮಣ್ಣರ ಅಟ್ಟಹಾಸಕ್ಕೆ ಖ್ಯಾತ ಕ್ರಿಕೆಟಿಗರ ಪತ್ನಿ ಕೂಡ ತೊಂದರೆಗೆ ಒಳಗಾಗಿದ್ದು, ಕೆಕೆಆರ್ (KKR) ತಂಡದ ಕ್ರಿಕೆಟಿಗ ನಿತೀಶ್ ರಾಣಾ (Nitish Rana)ಅವರ ಪತ್ನಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಘಟನೆ ವರದಿಯಾಗಿದೆ.