cricketer

'ಮುಂದಿನ 78,000 ವರ್ಷಗಳ ಕಾಲ...': 26 ಜನರ ಹತ್ಯೆಗೈದ ಪಹಲ್ಗಾಮ್ ದಾಳಿಯ ಉಗ್ರರಿಗೆ ಸುನೀಲ್ ಗವಾಸ್ಕರ್
ಈ ಮಧ್ಯೆ, 25 ಪ್ರವಾಸಿಗರು ಮತ್ತು ಒಬ್ಬ ಕಾಶ್ಮೀರಿ ಹತ್ಯೆಗೆ ಕಾರಣರಾದ ಉಗ್ರರಿಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಬಲವಾದ ಸಂದೇಶವನ್ನು ರವಾನಿಸಿದ್ದಾರೆ.

ಕ್ರಿಕೆಟಿಗನೊಂದಿಗೆ ಸಪ್ತಪದಿ ತುಳಿದ ನಟಿ ಅರ್ಚನಾ ಕೊಟ್ಟಿಗೆ; RCB ಆಟಗಾರ ದೇವದತ್ ಪಡಿಕ್ಕಲ್ ಹಾಜರಿ!
ಮಂಗಳವಾರ ನಡೆದ ಆರತಕ್ಷತೆ ಸಮಾರಂಭದಲ್ಲಿ ಆರ್‌ಸಿಬಿಯ ದೇವದತ್ ಪಡಿಕಲ್, ಪ್ರಸಿದ್ಧ್ ಕೃಷ್ಣ (ಗುಜರಾತ್ ಟೈಟಾನ್ಸ್), ವೈಶಾಖ್ ವಿಜಯಕುಮಾರ್ (ಪಂಜಾಬ್ ಸೂಪರ್ ಕಿಂಗ್ಸ್) ಸೇರಿದಂತೆ ಹಲವಾರು ಕ್ರಿಕೆಟಿಗರು ಭಾಗವಹಿಸಿದ್ದರು.
ಮಾಜಿ ಕ್ರಿಕೆಟಿಗ ಜಹೀರ್ ಖಾನ್, ಸಾಗರಿಕಾ ಘಾಟ್ಗೆ ದಂಪತಿಗೆ ಗಂಡು ಮಗು ಜನನ
ದಂಪತಿ ಬುಧವಾರ ಇನ್‌ಸ್ಟಾಗ್ರಾಂನಲ್ಲಿ ಜಂಟಿ ಪೋಸ್ಟ್ ಹಂಚಿಕೊಂಡಿದ್ದು, ಮಗು ಜನಿಸಿರುವ ಕುರಿತು ಮಾಹಿತಿ ನೀಡಿದ್ದಾರೆ.

ಕ್ರಿಕೆಟಿಗ ಯುಜ್ವೇಂದ್ರ ಚಾಹಲ್- ಧನಶ್ರೀ ವರ್ಮಾಗೆ ಕೊನೆಗೂ ವಿಚ್ಛೇದನ ನೀಡಿದ ನ್ಯಾಯಾಲಯ!
ಚಾಹಲ್ ಮತ್ತು ವರ್ಮಾ ಪರಸ್ಪರ ಒಪ್ಪಿ ವಿಚ್ಛೇದನಕ್ಕಾಗಿ ಸಲ್ಲಿಸಿದ್ದ ಜಂಟಿ ಅರ್ಜಿಯ ಕುರಿತು ಕೌಟುಂಬಿಕ ನ್ಯಾಯಾಲಯವು ತೀರ್ಪು ನೀಡಿದೆ ಎಂದು ಚಾಹಲ್ ಪರ ವಕೀಲ ನಿತಿನ್ ಗುಪ್ತಾ ಹೇಳಿದ್ದಾರೆ.

4 ವರ್ಷಗಳ ದಾಂಪತ್ಯ ಜೀವನ ಅಂತ್ಯ: ಯುಜುವೇಂದ್ರ ಚಹಲ್-ಧನಶ್ರೀ ಅಧಿಕೃತ ವಿಚ್ಛೇದನ; 'ದೇವರೇ.. ನನ್ನ ರಕ್ಷಿಸಿದ' ಎಂದವರಾರು?
ಚಹಲ್ ಮತ್ತು ಧನಶ್ರೀ ಇಬ್ಬರೂ ಬೆಳಿಗ್ಗೆ 11 ಗಂಟೆಯಿಂದ ವಿಚಾರಣೆಗೆ ಹಾಜರಾಗಿದ್ದರು. ನ್ಯಾಯಾಲಯವು ಸುಮಾರು 45 ನಿಮಿಷಗಳ ಕಾಲ ನಡೆದ ಕೌನ್ಸಿಲಿಂಗ್‌ಗೆ ಹಾಜರಾಗುವಂತೆ ಅವರಿಗೆ ಸೂಚಿಸಿತು.

ಹದಗೆಟ್ಟ ವಿನೋದ್ ಕಾಂಬ್ಳಿ ಆರೋಗ್ಯ: ನಡೆದಾಡಲು ಸಂಕಷ್ಟ; ಏನಾಯ್ತು ಸಚಿನ್ ಬಾಲ್ಯ ಸ್ನೇಹಿತನಿಗೆ?
ವಿನೋದ್ ಕಾಂಬ್ಳಿ ಅವರು ನಡೆಯಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ. ಅಲ್ಲದೆ ನಡೆಯಲಾಗದೆ ಬೈಕ್‌ನ ಸಹಾಯದಿಂದ ನಿಂತು ಕೊಳ್ಳಲು ಪ್ರಯತ್ನಿಸಿದರೂ ಅವರಿಂದ ಸಾಧ್ಯವಾಗಲಿಲ್ಲ.

ಬೆಂಗಳೂರು: ಟೀಂ ಇಂಡಿಯಾ ಮಾಜಿ ಕ್ರಿಕೆಟರ್ ಡೇವಿಡ್ ಜಾನ್ಸನ್ ಆತ್ಮಹತ್ಯೆ!
ಭಾರತದ ಮಾಜಿ ಕ್ರಿಕೆಟ್ ಆಟಗಾರ ಡೇವಿಡ್ ಜಾನ್ಸನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮಧ್ಯಾಹ್ನ 12.30ರ ಸುಮಾರಿಗೆ ಘಟನೆ ನಡೆದಿದೆ.

ಕ್ರಿಕೆಟಿಗನಿಗೆ 60 ನಿಮಿಷದಲ್ಲಿ ವೀಸಾ: ವಿದೇಶಾಂಗ ಇಲಾಖೆಗೆ ಹೈಕೋರ್ಟ್ ಮೆಚ್ಚುಗೆ
ರಣಜಿ ಕ್ರಿಕೆಟ್ ಆಟಗಾರ ಕೆ ಸಿ ಕಾರಿಯಪ್ಪ ಅವರ ವೀಸಾಗೆ ಅಡ್ಡಿಯಾಗಿದ್ದ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣ ಪತ್ರವನ್ನು ವಿತರಿಸಿದ 60 ನಿಮಿಷಗಳಲ್ಲೇ ಅವರ ವೀಸಾ ಒದಗಿಸಲು ಮುಂದಾದ ಕೇಂದ್ರ ವಿದೇಶಾಂಗ ಸಚಿವಾಲಯ ಹಾಗೂ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯ ಕಾರ್ಯವೈಖರಿಗೆ ಹೈಕೋರ್ಟ್ ಮೆಚ್ಚುಗೆ ವ್ಯಕ್ತಪಡಿಸಿದೆ.

ಬೆಂಗಳೂರು: ಹೃದಯಾಘಾತದಿಂದ ಕುಸಿದು ಬಿದ್ದು ಯುವ ಕ್ರಿಕೆಟಿಗ ಹೊಯ್ಸಳ ನಿಧನ
ಆಡಿಟ್ ಮತ್ತು ಅಕೌಂಟ್ಸ್ ಇಲಾಖೆಯ ದಕ್ಷಿಣ ವಲಯ ಕ್ರಿಕೆಟ್ ಟೂರ್ನಿಯ ಪಂದ್ಯದ ವೇಳೆ ಕರ್ನಾಟಕ ತಂಡದ ಆಟಗಾರ ಕೆ.ಹೊಯ್ಸಳ (35) ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

