ಪಂದ್ಯ ನಡೆಯುತ್ತಿದ್ದ ಸಂದರ್ಭದಲ್ಲೇ ಕ್ರೀಡಾಂಗಣದಲ್ಲಿ ವಾಗ್ವಾದ ನಡೆಸಿದ ಹಿನ್ನಲೆಯಲ್ಲಿ ಭಾರತದ ಇಶಾಂತ್ ಶರ್ಮಾ ಸೇರಿದಂತೆ ಶ್ರೀಲಂಕಾದ ಮೂವರು ಕ್ರಿಕೆಟಿಗರಿಗೆ ಐಸಿಸಿ ದಂಡ ಹಾಕಿದೆ ಎಂದು ತಿಳಿದುಬಂದಿದೆ...