ದೇಶವಿರಾಟ್ ಕೊಹ್ಲಿ, ಎಂಎಸ್ ಧೋನಿ, ರೋಹಿತ್ ಶರ್ಮಾ ಪುತ್ರಿಯರ ವಿರುದ್ಧ ಆಕ್ಷೇಪಾರ್ಹ ಕಮೆಂಟ್; ಎಫ್ಐಆರ್ ದಾಖಲು
ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ಎಂ.ಎಸ್. ಧೋನಿ ಮತ್ತು ರೋಹಿತ್ ಶರ್ಮಾ ಅವರ ಪುತ್ರಿಯರ ಮೇಲೆ ಆನ್ಲೈನ್ನಲ್ಲಿ ಮಾಡಿದ ಆಕ್ಷೇಪಾರ್ಹ ಟೀಕೆಗಳ ವಿರುದ್ಧ ದೆಹಲಿ ಮಹಿಳಾ ಆಯೋಗ (ಡಿಸಿಡಬ್ಲ್ಯು) ನೋಟಿಸ್ ಕಳುಹಿಸಿದ ನಂತರ ದೆಹಲಿ ಪೊಲೀಸ್ನ ಇಂಟೆಲಿಜೆನ್ಸ್ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ಸ್ (ಐಎಫ್ಎಸ್ಒ) ಘಟಕವು ಎಫ್ಐಆರ್ ದಾಖಲಿಸಿದೆ.