ಕ್ರಿಕೆಟ್ಪಾಕಿಸ್ತಾನದೊಂದಿಗೆ ಎಲ್ಲಾ ಕ್ರಿಕೆಟ್ ಸಂಬಂಧವನ್ನು ಭಾರತ ಕಡಿದುಕೊಳ್ಳಬೇಕು: ಸೌರವ್ ಗಂಗೂಲಿ
ಉಭಯ ದೇಶಗಳ ನಡುವಿನ ಕ್ರಿಕೆಟ್ ಸಂಬಂಧಗಳ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಬಿಸಿಸಿಐ ಮಾಜಿ ಅಧ್ಯಕ್ಷರು, ಪ್ರತಿ ವರ್ಷವೂ ಭಾರತದ ನೆಲದಲ್ಲಿ ಉಗ್ರರ ಅಟ್ಟಹಾಸ ನಡೆಯುತ್ತಿದ್ದು, ಅದನ್ನು ಇನ್ನು ಮುಂದೆ ಸಹಿಸಬಾರದು ಎಂದರು.