Cried

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್; Video
ದುಃಖ ತಡೆಯಲಾರದೆ ಕಾರಿನಲ್ಲಿ ಕುಳಿತಲ್ಲಿಯೇ ಕಣ್ಣೀರು ಹಾಕಿದ್ದಾರೆ. 3 ಗಂಟೆಗೆ ರಾಜೀನಾಮೆ ಕೊಡುತ್ತಾರೆ ಎಂದಷ್ಟೇ ಹೇಳಿ ಕಣ್ಣೀರು ಹಾಕುತ್ತಾ ಹೋಗಿದ್ದಾರೆ.

ಬಿಜೆಪಿ ಸೇರದಿದ್ದರೆ ಜೈಲು ಪಾಲಾಗುವುದಾಗಿ ಮಹಾ ಸಿಎಂ ಶಿಂಧೆ ಕಣ್ಣೀರಿಟ್ಟಿದ್ದರು: ಆದಿತ್ಯ ಠಾಕ್ರೆ
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಶಿವಸೇನಾ ನಾಯಕತ್ವದ ವಿರುದ್ಧ ಬಂಡಾಯವೇಳುವ ಮುನ್ನಾ ಬಿಜೆಪಿಗೆ ಬರದಿದ್ದರೆ ಕೇಂದ್ರೀಯ ಸಂಸ್ಥೆಯಿಂದ ಬಂಧಿಸಲಾಗುತ್ತದೆ ಎಂದು ತಮ್ಮ ನಿವಾಸದಲ್ಲಿ ಕಣ್ಣೀರಿಟ್ಟಿದ್ದರು ಎಂದು ಶಿವಸೇನೆ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಹೇಳಿದ್ದಾರೆ.

