ರಾಜ್ಯಬೆಂಗಳೂರು: ಪೊಲೀಸರ ಸೋಗಿನಲ್ಲಿ BWSSB ಗುತ್ತಿಗೆ ನೌಕರನ ಮೇಲೆ ಹಲ್ಲೆ, ದರೋಡೆ
ಕಾರಿನಲ್ಲಿ ಚನ್ನಪಟ್ಟಣದ ಮಾಲೂರಿಗೆ ತೆರಳುತ್ತಿದ್ದಾಗ ಪೊಲೀಸರ ವೇಷದಲ್ಲಿ ಬೈಕ್ ನಲ್ಲಿ ಬಂದಿರುವ ದುಷ್ಕರ್ಮಿಗಳು, ದಾಖಲೆ ಪರಿಶೀಲಿಸುವ ನೆಪದಲ್ಲಿ ಕಾರು ನಿಲ್ಲಿಸಿದ್ದಾರೆ. ದಾಖಲೆ ತೋರಿಸಲು ಬಾಗಿಲು ತೆಗೆದಾಗ ಹಲ್ಲೆ ನಡೆಸಿದ್ದಾರೆ.