ರಾಜ್ಯಶಿವಮೊಗ್ಗ: ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್; ಮುಖ್ಯ ಆರೋಪಿ ವಾರ್ಡ್ ಬಾಯ್ ಸೇರಿ ನಾಲ್ವರು ಅರೆಸ್ಟ್
ಶಿವಮೊಗ್ಗದ ಆಸ್ಪತ್ರೆಯಲ್ಲಿ ತಾಯಿಯ ಆರೈಕೆಗಾಗಿ ತಂಗಿದ್ದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಆಸ್ಪತ್ರೆಯ ವಾರ್ಡ್ ಬಾಯ್ ಸೇರಿ ನಾಲ್ವರನ್ನು ಪೋಲೀಸರು ಬಂಧಿಸಿದ್ದಾರೆ.