crime against women

ಮಧ್ಯಪ್ರದೇಶ: ಅನ್ಯ ಸಮುದಾಯದ ಮಹಿಳೆಯೊಂದಿಗೆ ಹೋಟೆಲ್ನಲ್ಲಿ ವ್ಯಕ್ತಿ ಪತ್ತೆ; ಹಲ್ಲೆ, ಮೆರವಣಿಗೆ
ಹೋಟೆಲ್ ಒಂದರಲ್ಲಿ ಬೇರೆ ಸಮುದಾಯದ ಮಹಿಳೆಯೊಂದಿಗೆ ವ್ಯಕ್ತಿಯೊಬ್ಬರು ಪತ್ತೆಯಾದ ನಂತರ ಬಲಪಂಥೀಯ ಸಂಘಟನೆಯ ಸದಸ್ಯರು ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ, ಸಗಣಿ ಬಳಿದು ಬೀದಿಯಲ್ಲಿ ಮೆರವಣಿಗೆ ಮಾಡಿರುವ ಘಟನೆ ಭೋಪಾಲ್ ನಲ್ಲಿ ವರದಿಯಾಗಿದೆ

ಕೋರ್ಟ್ ನಲ್ಲಿ ನ್ಯಾಯಾಧೀಶರಿಂದಲೇ ಲೈಂಗಿಕ ದೌರ್ಜನ್ಯ: ಸಂತ್ರಸ್ತೆ
ನ್ಯಾಯ ಒದಗಿಸಬೇಕಾದ ನ್ಯಾಯಾಧೀಶರೇ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ತ್ರಿಪುರಾ ನ್ಯಾಯಾಲಯದಲ್ಲಿ ವರದಿಯಾಗಿದೆ.

ಮಹಿಳೆಯರ ಮೇಲಿನ ಅಪರಾಧ ತಡೆಗಟ್ಟುವುದು ರಾಜಸ್ಥಾನ ಸರ್ಕಾರದ ಆದ್ಯತೆ: ಸಿಎಂ ಅಶೋಕ್ ಗೆಹ್ಲೋಟ್
ಮಹಿಳೆಯರು ಮತ್ತು ಸಮಾಜದ ದುರ್ಬಲ ವರ್ಗಗಳ ವಿರುದ್ಧದ ಅಪರಾಧಗಳನ್ನು ತಡೆಗಟ್ಟುವುದು ತಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಅಪರಾಧದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.

ಮಣಿಪುರದ ಗುಂಗಿನಲ್ಲಿ ರಾಜಸ್ಥಾನ, ಪಶ್ಚಿಮ ಬಂಗಾಳ ಮರೆಯಬೇಡಿ: ಬಿಜೆಪಿ
ಮಣಿಪುರದಲ್ಲಿ ನಡೆದ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಕೇಂದ್ರವಾಗಿಸಿಕೊಂಡು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿಗೆ ಮುಂದಾಗಿರುವ ವಿಪಕ್ಷಗಳಿಗೆ ಬಿಜೆಪಿ ತಿರುಗೇಟು ನೀಡಿದ್ದು, ಮಣಿಪುರದ ಗುಂಗಿನಲ್ಲಿ ರಾಜಸ್ಥಾನ, ಪಶ್ಚಿಮ ಬಂಗಾಳದಲ್ಲಿನ ಕೃತ್ಯಗಳನ್ನು ಮರೆಯಬೇಡಿ ಎಂದು ಕಿಡಿಕಾರಿದೆ.

ಕತ್ತಲ ರಾಜ್ಯ: ರಾಜ್ಯದಲ್ಲಿ ಮಹಿಳೆಯರ ವಿರುದ್ಧ ಅಪರಾಧ ಹೆಚ್ಚಳ, ಪ್ರತಿದಿನ ಕನಿಷ್ಠ ಒಂದು ರೇಪ್!
ಮೈಸೂರಿನ ಚಾಮುಂಡಿ ತಪ್ಪಲಿನಲ್ಲಿ ಕಾಲೇಜ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವಂತೆಯೇ, ಆತಂಕಕಾರಿ ಮಾಹಿತಿಯೊಂದು ಹೊರಬಿದ್ದಿದೆ.

ಮಹಿಳೆಯರ ಮೇಲಿನ ಅಪರಾಧ: ಠಾಣಾ ವ್ಯಾಪ್ತಿಯ ಹೊರಗಿನ ಪ್ರಕರಣಗಳಲ್ಲಿ 'ಝೀರೋ ಎಫ್ಐಆರ್' ದಾಖಲಿಸಿ; ಕೇಂದ್ರ ಗೃಹ ಸಚಿವಾಲಯ ಸೂಚನೆ
ಮಹಿಳೆಯರ ಸುರಕ್ಷತೆ ಮತ್ತು ಅವರ ಮೇಲಿನ ಅಪರಾಧ ಕೃತ್ಯ ಪ್ರಕರಣಗಳನ್ನು ಹೇಗೆ ನಿಭಾಯಿಸುವುದು ಎಂಬ ಬಗ್ಗೆ ರಾಜ್ಯಗಳಿಗೆ ಸಲಹೆ ಹೊರಡಿಸಿರುವ ಕೇಂದ್ರ ಗೃಹ ಸಚಿವಾಲಯ, ಪೊಲೀಸರ ಕಡೆಯಿಂದ ನಿಯಮ ಪಾಲನೆಯಲ್ಲಿ ಯಾವುದೇ ರೀತಿಯ ವೈಫಲ್ಯಗಳುಂಟಾದರೆ ನ್ಯಾಯ ಸಲ್ಲಿಕೆಗೆ ತೊಂದರೆಯಾಗುತ್ತದೆ ಎಂದು ಹೇಳಿದೆ.

ಹಥ್ರಾಸ್ ವಿವಾದದ ನಡುವೆಯೇ ಉತ್ತರ ಪ್ರದೇಶದಲ್ಲಿ ಮತ್ತೊಂದು ಕ್ರೌರ್ಯ, ತುಂಡರಿಸಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ!
ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ಕ್ರೌರ್ಯ ಮುಂದುವರೆದಿದ್ದು, ಹಥ್ರಾಸ್ ಸಾಮೂಹಿಕ ವಿವಾದದ ಭಾರಿ ಸುದ್ದಿಗೆ ಗ್ರಾಸವಾಗುತ್ತಿರುವಾಗಲೇ 20 ವರ್ಷದ ಯುವತಿಯೊಬ್ಬಳ ದೇಹ ತುಂಡರಿಸಿರುವ ಘಟನೆ ವರದಿಯಾಗಿದೆ.

ಮಹಿಳೆಯರ ವಿರುದ್ಧದ ಅಪರಾಧ: ಯೋಗಿ ಸರ್ಕಾರದಿಂದ 'ಆಪರೇಷನ್ ದುರಾಚಾರಿ' ಪ್ರಾರಂಭ
ಮಹಿಳೆಯರಿಗೆ ಲೈಂಗಿಕ ಕಿರುಕುಳ, ಅವರೆಡೆಗೆ ದೌರ್ಜನ್ಯ ನಡೆಸುವವರು ಚುಡಾಯಿಸುವವರ ವಿರುದ್ಧ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಆಪರೇಷನ್ ದುರಾಚಾರಿಯನ್ನು ಪ್ರಾರಂಭಿಸಿದೆ.

ಲಾಕ್ ಡೌನ್ ಬಳಿಕ ದೇಶದಲ್ಲಿ ಮಹಿಳೆಯರ ವಿರುದ್ಧ ಅಪರಾಧಗಳು ಹೆಚ್ಚಳ, 587 ದೂರುಗಳ ಸ್ವೀಕರಿಸಿದ ಎನ್ಸಿಡಬ್ಲ್ಯೂ
ಕೊರೋನಾವೈರಸ್ ನಿರ್ಬಂಧಗಳ ಮಧ್ಯೆ ದೇಶಾದ್ಯಂತ ಮಹಿಳೆಯರ ವಿರುದ್ಧ ಅಪರಾಧ ಪ್ರಕರಣಗಳು ತೀವ್ರವಾಗಿ ಹೆಚ್ಚಾಗಿದೆ ಎಂದು , ರಾಷ್ಟ್ರೀಯ ಮಹಿಳಾ ಆಯೋಗವು ಹೇಳಿದೆ. ಆಯೋಗವು ಮಾರ್ಚ್ 23 ರಿಂದ ಏಪ್ರಿಲ್ 16 ರವರೆಗೆ 587 ದೂರುಗಳನ್ನು ಸ್ವೀಕರಿಸಿದೆ. ಅದರಲ್ಲಿ 239 ಕೌಟುಂಬಿಕ ಹಿಂಸಾಚಾರಕ್ಕೆ ಸಂಬಂಧಿಸಿವೆ.

