Crime News

ಮೂರನೇದು ಹೆಣ್ಣಾಗಬಹುದೆಂಬ ಅನುಮಾನದಿಂದ ಗರ್ಭಿಣಿ ಪತ್ನಿ, ಮಕ್ಕಳಿಬ್ಬರನ್ನು ನೀರಿನಲ್ಲಿ ಮುಳುಗಿಸಿ ಕೊಂದ ತಂದೆ!
ದೇಶ

ಮೂರನೇದು ಹೆಣ್ಣಾಗಬಹುದೆಂಬ ಅನುಮಾನದಿಂದ ಗರ್ಭಿಣಿ ಪತ್ನಿ, ಮಕ್ಕಳಿಬ್ಬರನ್ನು ನೀರಿನಲ್ಲಿ ಮುಳುಗಿಸಿ ಕೊಂದ ತಂದೆ!

ಹನಮಕೊಂಡ ಜಿಲ್ಲೆಯಲ್ಲಿ ಆಘಾತಕಾರಿ ಅಪರಾಧ ಬೆಳಕಿಗೆ ಬಂದಿದ್ದು, ಪತ್ನಿ ಮತ್ತೊಂದು ಹೆಣ್ಣು ಮಗುವಿಗೆ ಜನ್ಮ ನೀಡಬಹುದೆಂಬ ಅನುಮಾನದಿಂದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾನೆ.

ಚಾಮರಾಜನಗರ: ಮದುವೆಗೆ ಪೋಷಕರ ವಿರೋಧ; ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ
ರಾಜ್ಯ

ಚಾಮರಾಜನಗರ: ಮದುವೆಗೆ ಪೋಷಕರ ವಿರೋಧ; ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪೋಷಕರು ತಮ್ಮ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಮನನೊಂದ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಮೃತರನ್ನು 19 ವರ್ಷದ ನದಿಯಾ ಹಾಗೂ 21 ವರ್ಷದ ನಾಗೇಂದ್ರ ಎಂದು ತಿಳಿದುಬಂದಿದೆ.

ಬೆಂಗಳೂರು: ಸ್ನೇಹಿತೆ ಜೊತೆ ಸೆಕ್ಸ್ ಮಾಡುವಂತೆ ಪತ್ನಿ ಒತ್ತಾಯ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ!
ರಾಜ್ಯ

ಬೆಂಗಳೂರು: ಸ್ನೇಹಿತೆ ಜೊತೆ ಸೆಕ್ಸ್ ಮಾಡುವಂತೆ ಪತ್ನಿ ಒತ್ತಾಯ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ!

ಅಶ್ಲೀಲ ವಿಡಿಯೋಗಳನ್ನು ಕಳುಹಿಸುತ್ತಿದ್ದ ಪತ್ನಿಯೇ ತನ್ನ ಸ್ನೇಹಿತೆಯರ ಜೊತೆ ಮಲಗುವಂತೆ ಪತಿಗೆ ಒತ್ತಾಯಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪತ್ನಿಯ ಹುಚ್ಚಾಟಕ್ಕೆ ಬೇಸತ್ತು ಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ.

ಉತ್ತರ ಪ್ರದೇಶ: ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ;  ತಲೆಯನ್ನು ಮನೆಗೆ ಕೊಂಡೊಯ್ದು ಅಡುಗೆ!
ದೇಶ

ಉತ್ತರ ಪ್ರದೇಶ: ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ; ತಲೆಯನ್ನು ಮನೆಗೆ ಕೊಂಡೊಯ್ದು ಅಡುಗೆ!

ಬಬ್ಲು ಮೂವರು ಸಹೋದರರಲ್ಲಿ ಹಿರಿಯ. ಅವನು ದೈಹಿಕ ಶ್ರಮ ಮತ್ತು ಐಸ್ ಕ್ರೀಮ್ ಮಾರಾಟ ಮಾಡುವ ಮೂಲಕ ತನ್ನ ಕುಟುಂಬವನ್ನು ಪೋಷಿಸುತ್ತಿದ್ದನು. ಬಬ್ಲು ಪತ್ನಿ ಮತ್ತು ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ.

ಉತ್ತರಪ್ರದೇಶ: ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಜಿಮ್ ಟ್ರೈನರ್ ಶಹಜಾದ್
ದೇಶ

ಉತ್ತರಪ್ರದೇಶ: ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಜಿಮ್ ಟ್ರೈನರ್ ಶಹಜಾದ್

ಉತ್ತರ ಪ್ರದೇಶದ ಬಿಹಾರಿಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜಿಮ್ ತರಬೇತುದಾರನೊಬ್ಬ ಪ್ರೋಟೀನ್ ಶೇಕ್‌ನಲ್ಲಿ ಮತ್ತು ಬರಿಸುವ ಪದಾರ್ಥ ಬೆರೆಸಿ ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಕರ್ನಾಟಕದಲ್ಲಿ ಮತ್ತೊಂದು ಕಾಮಕಾಂಡ: ಮನೆಯಲ್ಲಿ ಯಾರೂ ಇಲ್ಲ ಬಾ; Love Me ಅಂತ 'ಲೇಡಿ ಡಾನ್' ಹಿಂದೆ ಬಿದ್ದ ಪೊಲೀಸ್​​ ಇನ್ಸ್​ಪೆಕ್ಟರ್​​
ರಾಜ್ಯ

ಕರ್ನಾಟಕದಲ್ಲಿ ಮತ್ತೊಂದು ಕಾಮಕಾಂಡ: ಮನೆಯಲ್ಲಿ ಯಾರೂ ಇಲ್ಲ ಬಾ; Love Me ಅಂತ 'ಲೇಡಿ ಡಾನ್' ಹಿಂದೆ ಬಿದ್ದ ಪೊಲೀಸ್​​ ಇನ್ಸ್​ಪೆಕ್ಟರ್​​

ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಪೊಲೀಸಪ್ಪನ ಕಾಮಕಾಂಡ ಬಯಲಾಗಿದೆ.

ಬೆಂಗಳೂರು: ತನ್ನನ್ನು ಮದುವೆಯಾಗಬೇಕಿದ್ದ ಅಪ್ರಾಪ್ತೆಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಇರಿದು ಕೊಂದ ಸೈಯದ್!
ರಾಜ್ಯ

ಬೆಂಗಳೂರು: ತನ್ನನ್ನು ಮದುವೆಯಾಗಬೇಕಿದ್ದ ಅಪ್ರಾಪ್ತೆಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಇರಿದು ಕೊಂದ ಸೈಯದ್!

ತನ್ನನ್ನು ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಭಾವಿ ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ನಡೆದಿದೆ.

ರಾಯಚೂರು: ಯುಗಾದಿ ಹಬ್ಬದಂದೆ ಜಗದ್ಗುರು ಶಿವಾನಂದ ಮಠ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆ!
ರಾಜ್ಯ

ರಾಯಚೂರು: ಯುಗಾದಿ ಹಬ್ಬದಂದೆ ಜಗದ್ಗುರು ಶಿವಾನಂದ ಮಠ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆ!

ರಾಯಚೂರಿನ ಸಿಂಧನೂರು ತಾಲೂಕಿನ ಬಸ್ಸಾಪುರ (ಇಜೆ) ಗ್ರಾಮದಲ್ಲಿ ಜಗದ್ಗುರು ಶಿವಾನಂದ ಮಠ ಸ್ವಾಮೀಜಿ ದೇವೇಂದ್ರಪ್ಪ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಾಮರಾಜನಗರ: ತನ್ನ ಸಹೋದರಿಯೊಂದಿಗೆ ನಗ್ನವಾಗಿ ಸಿಕ್ಕಿಬಿದ್ದ ಗೆಳೆಯನ ಕತ್ತು ಸೀಳಿದ ಪ್ರಾಣ ಸ್ನೇಹಿತ!
ರಾಜ್ಯ

ಚಾಮರಾಜನಗರ: ತನ್ನ ಸಹೋದರಿಯೊಂದಿಗೆ ನಗ್ನವಾಗಿ ಸಿಕ್ಕಿಬಿದ್ದ ಗೆಳೆಯನ ಕತ್ತು ಸೀಳಿದ ಪ್ರಾಣ ಸ್ನೇಹಿತ!

ಸ್ನೇಹಿತನ ಸಹೋದರಿಯ ಜೊತೆಗಿನ ಅಕ್ರಮ ಸಂಬಂಧದಿಂದಾಗಿ ಪ್ರಾಣ ಸ್ನೇಹಿತನನ್ನೇ ಯುವಕನೋರ್ವ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುಂಡ್ಲುಪೇಟೆಯ ದೊಡ್ಡಕೆರೆ ಏರಿ ಬಳಿ ನಡೆದಿದೆ. ಮೃತನನ್ನು ಮೂಖಹಳ್ಳಿ ಗ್ರಾಮದ 23 ವರ್ಷದ ನಂಜುಂಡಸ್ವಾಮಿ ಎಂದು ತಿಳಿದುಬಂದಿದೆ.