Crime News

ದಾವಣಗೆರೆ: ಮಕ್ಕಳ ಹಾದಿ ಹಿಡಿದ ಬಿಜೆಪಿ ಮುಖಂಡ; ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು  ಆತ್ಮಹತ್ಯೆ
ರಾಜ್ಯ

ದಾವಣಗೆರೆ: ಮಕ್ಕಳ ಹಾದಿ ಹಿಡಿದ ಬಿಜೆಪಿ ಮುಖಂಡ; ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಕೌಟುಂಬಿಕ ಕಲಹ ಹಿನ್ನೆಲೆ ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ ಚಂದ್ರಶೇಖರ್ ಸಂಕೋಲ್ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಸಂಕೋಲ್ ಅವರ ಮಕ್ಕಳಿಬ್ಬರು ಇತ್ತೀಚೆಗೆ ಆತ್ಮಹತ್ಯೆಗೆ ಯತ್ನಿಸಿದ್ದರು.

ಬೆಂಗಳೂರು ಯುವತಿಯ ಸಮಯಪ್ರಜ್ಞೆ; 112ಕ್ಕೆ ಕರೆ; ಆನ್‌ಲೈನ್‌ನಲ್ಲಿ ಗನ್ ಖರೀದಿಸಿ ಕೊಲ್ಲಲು ಓಡಾಡುತ್ತಿದ್ದ ಪಾಗಲ್ ಪ್ರೇಮಿ ಬಂಧನ!
ರಾಜ್ಯ

ಬೆಂಗಳೂರು ಯುವತಿಯ ಸಮಯಪ್ರಜ್ಞೆ; 112ಕ್ಕೆ ಕರೆ; ಆನ್‌ಲೈನ್‌ನಲ್ಲಿ ಗನ್ ಖರೀದಿಸಿ ಕೊಲ್ಲಲು ಓಡಾಡುತ್ತಿದ್ದ ಪಾಗಲ್ ಪ್ರೇಮಿ ಬಂಧನ!

ಪ್ರೀತಿ ನಿರಾಕರಿಸಿದ ಯುವತಿಯನ್ನು ಕೊಲೆ ಮಾಡಲು ಪಾಗಲ್ ಪ್ರೇಮಿಯೊಬ್ಬ ಸ್ಕೆಚ್ ಹಾಕಿ ಹಾಡಹಗಲೇ ಗನ್ ಹಿಡಿದು ಓಡಾಡುತ್ತಿದ್ದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.

ಬೆಂಗಳೂರು: ಮಹಿಳಾ ಟೆಕ್ಕಿಯ ಖಾಸಗಿ ಅಂಗ ಮುಟ್ಟಿ 'ಲೈಂಗಿಕ ಕಿರುಕುಳ'; Rapido ಬೈಕ್ ಸವಾರನ ಬಂಧನ!
ರಾಜ್ಯ

ಬೆಂಗಳೂರು: ಮಹಿಳಾ ಟೆಕ್ಕಿಯ ಖಾಸಗಿ ಅಂಗ ಮುಟ್ಟಿ 'ಲೈಂಗಿಕ ಕಿರುಕುಳ'; Rapido ಬೈಕ್ ಸವಾರನ ಬಂಧನ!

ರ್ಯಾಪಿಡೋ (Rapido) ಬೈಕ್ ಟ್ಯಾಕ್ಸಿ ಸವಾರನೊಬ್ಬ ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಬೈಕ್ ಸವಾರನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ; ಆಡಳಿತ ಮಂಡಳಿ ಕಿರುಕುಳ ಆರೋಪ
ರಾಜ್ಯ

ಬೆಂಗಳೂರು: ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ; ಆಡಳಿತ ಮಂಡಳಿ ಕಿರುಕುಳ ಆರೋಪ

ಡೆಂಟಲ್ ಕಾಲೇಜು ಆಡಳಿತ ಮಂಡಳಿಯ ಕಿರುಕುಳದಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ.

ಬೆಂಗಳೂರು: 8 ಮಕ್ಕಳ ತಂದೆ, 2ನೇ ಪತ್ನಿಯನ್ನ ಬಿಟ್ಟುಬಿಡುವಂತೆ ರೌಡಿಶೀಟರ್​​ಗೆ ಮೊದಲ ಪತ್ನಿಯಿಂದ ಚೂರಿ ಇರಿತ!
ರಾಜ್ಯ

ಬೆಂಗಳೂರು: 8 ಮಕ್ಕಳ ತಂದೆ, 2ನೇ ಪತ್ನಿಯನ್ನ ಬಿಟ್ಟುಬಿಡುವಂತೆ ರೌಡಿಶೀಟರ್​​ಗೆ ಮೊದಲ ಪತ್ನಿಯಿಂದ ಚೂರಿ ಇರಿತ!

ಎರಡೆರಡು ಮದುವೆ ಮಾಡಿಕೊಂಡು 8 ಮಕ್ಕಳನ್ನು ಹುಟ್ಟಿಸಿದ್ದ ರೌಡಿಶೀಟರ್​​ಗೆ ಇದೀಗ ಆತನ ಮೊದಲ ಪತ್ನಿಯನ್ನು ಕಂಡರೆ ಹೆದರುವಂತಾಗಿದೆ. 2ನೇ ಪತ್ನಿಯನ್ನು ಬಿಟ್ಟು ಬರುವಂತೆ ಮೊದಲ ಪತ್ನಿ ಚೂರಿ ಇರಿದಿದ್ದಾಳೆ.

ಚಿಕ್ಕಮಗಳೂರು: ಕಂಠಪೂರ್ತಿ ಕುಡಿದು ಬಂದು ಮಗನನ್ನೇ ಹತ್ಯೆಗೈದ ತಂದೆ; ರಕ್ತದ ಮಡುವಿನಲ್ಲಿ ಒದ್ದಾಡಿ ಪ್ರಾಣ ಬಿಟ್ಟ ಮಗ!
ರಾಜ್ಯ

ಚಿಕ್ಕಮಗಳೂರು: ಕಂಠಪೂರ್ತಿ ಕುಡಿದು ಬಂದು ಮಗನನ್ನೇ ಹತ್ಯೆಗೈದ ತಂದೆ; ರಕ್ತದ ಮಡುವಿನಲ್ಲಿ ಒದ್ದಾಡಿ ಪ್ರಾಣ ಬಿಟ್ಟ ಮಗ!

ಕುಡಿತಕ್ಕೆ ದಾಸನಾಗಿದ್ದ ತಂದೆಯೇ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಆನೆಗುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಬಳ್ಳಾರಿ ಗಲಾಟೆ, ಫೈರಿಂಗ್ ಕೇಸ್: ಸತೀಶ್ ರೆಡ್ಡಿಯ ಮೂವರು ಗನ್‌ಮ್ಯಾನ್‌ ಸೇರಿ 26 ಮಂದಿ ಬಂಧನ
ರಾಜ್ಯ

ಬಳ್ಳಾರಿ ಗಲಾಟೆ, ಫೈರಿಂಗ್ ಕೇಸ್: ಸತೀಶ್ ರೆಡ್ಡಿಯ ಮೂವರು ಗನ್‌ಮ್ಯಾನ್‌ ಸೇರಿ 26 ಮಂದಿ ಬಂಧನ

ಜನವರಿ 1ರಂದು ಬಳ್ಳಾರಿಯಲ್ಲಿ ನಡೆದಿದ್ದ ಗಲಾಟೆ ವೇಳೆ ಈ ಮೂವರು ಗನ್ ಮ್ಯಾನ್ ಗಳು ಗಾಳಿಯಲ್ಲಿ ಫೈರಿಂಗ್ ಮಾಡಿದ್ದರು.

ವಿವಾಹಿತೆ ರಂಜಿತಾ ಹತ್ಯೆಗೈದಿದ್ದ ಪ್ರಕರಣಕ್ಕೆ ಟ್ವಿಸ್ಟ್: ಕಾಡಿನಲ್ಲಿ ಆರೋಪಿ ರಫೀಕ್ ಶವ ಪತ್ತೆ!
ರಾಜ್ಯ

ವಿವಾಹಿತೆ ರಂಜಿತಾ ಹತ್ಯೆಗೈದಿದ್ದ ಪ್ರಕರಣಕ್ಕೆ ಟ್ವಿಸ್ಟ್: ಕಾಡಿನಲ್ಲಿ ಆರೋಪಿ ರಫೀಕ್ ಶವ ಪತ್ತೆ!

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದ ವಿವಾಹಿತೆ ರಂಜಿತಾ ಹತ್ಯೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು ಆರೋಪಿ ರಫೀಕ್ ನನ್ನು ತಕ್ಷಣ ಬಂಧಿಸಿ ಕಠಿಣ ಕ್ರಮಕೈಗೊಳ್ಳಬೇಕು ಎಂದು ಹಿಂದೂಪರ ಸಂಘಟನೆಗಳು ಆಗ್ರಹಿಸಿದ್ದವು.

ಕಾರವಾರ: ಅಕ್ರಮ ಸಂಬಂಧ ಬೇಡ ಮದುವೆಯಾಗು; ಬೇಡ ಹೀಗೆ ಇದ್ದುಬಿಡೋಣ ಅಂದ ರಂಜಿತಾಳನ್ನು ಇರಿದು ಕೊಂದ ಪ್ರಿಯಕರ ರಫೀಕ್!
ರಾಜ್ಯ

ಕಾರವಾರ: ಅಕ್ರಮ ಸಂಬಂಧ ಬೇಡ ಮದುವೆಯಾಗು; ಬೇಡ ಹೀಗೆ ಇದ್ದುಬಿಡೋಣ ಅಂದ ರಂಜಿತಾಳನ್ನು ಇರಿದು ಕೊಂದ ಪ್ರಿಯಕರ ರಫೀಕ್!

ಒಂದು ಮದುವೆಯಾಗಿ ಅನುಭವಿಸಿದ್ದೇನೆ. ಮತ್ತೊಂದು ಮದುವೆಯಾಗಲು ಇಷ್ಟವಿಲ್ಲ ಎಂದು ಹೇಳಿದ್ದ ವಿವಾಹಿತೆ ರಂಜಿತಾಳನ್ನು ಪ್ರಿಯಕರ ರಫೀಕ್ ಚೂರಿ ಇರಿದು ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ.