Crime News

ಬಾಗಲಕೋಟೆ: ಬುದ್ಧಿಮಾಂದ್ಯನ ಮೇಲೆ ಅಮಾನವೀಯ ಹಲ್ಲೆ; ಪೋಷಕರ ಆಕ್ರೋಶ
ಎಫ್ಐಆರ್ ದಾಖಲಿಸಿಕೊಂಡ ನವನಗರ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದು, ಹಲ್ಲೆಕೋರ ಪತಿ-ಪತ್ನಿಯನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ.

ಬೈಕ್ ಚಲಾಯಿಸುತ್ತಿದ್ದ ಮಹಿಳೆಗೆ ಹೆಡ್ ಕಾನ್‌ಸ್ಟೆಬಲ್ ಕಪಾಳಮೋಕ್ಷ: ವಿಡಿಯೋ ವೈರಲ್
ಅಹಮದಾಬಾದ್‌ನ ಪಾಲ್ಡಿ ಪ್ರದೇಶದಿಂದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಬೈಕ್ ಚಲಾಯಿಸುತ್ತಿದ್ದ ಮಹಿಳೆ ಮೇಲೆ ಸಂಚಾರ ಪೊಲೀಸ್ ಅಧಿಕಾರಿಯೊಬ್ಬರು ಹಲ್ಲೆ ನಡೆಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಬಾಗಲಕೋಟೆ: ಬುದ್ಧಿಮಾಂದ್ಯ ಮಕ್ಕಳ ಮೇಲೆ ಕ್ರೌರ್ಯ; ಕಣ್ಣಿಗೆ ಖಾರದಪುಡಿ ಎರಚಿ, ಬೆಲ್ಟ್, ಪೈಪ್‌ನಿಂದ ಹೊಡೆದು ಶಿಕ್ಷಕರಿಂದ ಹಿಂಸೆ!
ಬಾಗಲಕೋಟೆಯ ನವನಗರದಲ್ಲಿರುವ ವಿಶೇಷ ಚೇತನ ಮಕ್ಕಳ ವಸತಿ ಶಾಲೆಯಲ್ಲಿ ಬುದ್ಧಿಮಾಂದ್ಯ ಮಕ್ಕಳ ಮೇಲೆ ಶಿಕ್ಷಕ ದಂಪತಿ ಚಿತ್ರಹಿಂಸೆ ನೀಡಿ ಕ್ರೌರ್ಯ ಮೆರೆದಿದ್ದಾರೆ.

ರಾಜ್ಯದಲ್ಲಿ ಮತ್ತೊಂದು ನೀಚ ಕೃತ್ಯ: ಪ್ರೀತಿಯ ಹೆಸರಲ್ಲಿ 19 ವರ್ಷದ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್; ಮೂವರ ಬಂಧನ!
19 ವರ್ಷದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು ಅಲ್ಲದೆ ಅದನ್ನು ಚಿತ್ರೀಕರಿಸಿಕೊಂಡು ನಂತರ ಬ್ಲಾಕ್‌ಮೇಲ್ ಮಾಡಿದ ಆರೋಪದ ಮೇಲೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಧಾರವಾಡ: ಮಹಿಳೆಯಿಂದ ಮಸಾಜ್ ಮಾಡಿಸಿಕೊಂಡು ಸ್ವಾಮೀಜಿ ಬೆತ್ತಲೆ ಸ್ನಾನ; Video Viral
ಮಹಿಳೆಯಿಂದ ಮಸಾಜ್ ಮಾಡಿಸಿಕೊಂಡು ಬೆತ್ತಲೆಯಾಗಿ ಸ್ವಾಮೀಜಿಯೊಬ್ಬರು ಸ್ನಾನ ಮಾಡಿದ್ದಾರೆ. ಧಾರವಾಡದ ಕಲಗೇರಿ ಗ್ರಾಮದ ಶಿವಾನಂದ ಮಠದ ಸರಸ್ವತಿ ಸ್ವಾಮೀಜಿಯ ಬೆತ್ತಲೆ ಸ್ನಾನದ ವಿಡಿಯೋ ವೈರಲ್ ಆಗಿದೆ.

ಲಿವ್-ಇನ್ ಸಂಬಂಧದಲ್ಲಿದ್ದ ವಿವಾಹಿತ ಹಿಂದೂ ಮಹಿಳೆಯ ಶಿರಚ್ಛೇದ ಮಾಡಿದ ಮುಸ್ಲಿಂ ಯುವಕ!
ಮುಸ್ಲಿಂ ಯುವಕನೊಬ್ಬ ತನ್ನ ಜೊತೆ ಲಿವ್-ಇನ್ ಸಂಬಂಧದಲ್ಲಿದ್ದ ವಿವಾಹಿತ ಹಿಂದೂ ಮಹಿಳೆಯ ಶಿರಚ್ಛೇದ ಮಾಜಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹರಿಯಾಣದ ಯಮುನಾನಗರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ಗಂಡನಿಗೆ ಪತ್ನಿಯ Private Video ಕಳಿಸಿದ ಮಾಜಿ ಪ್ರಿಯಕರ; ಬೀದಿಗೆ ಬಿದ್ದ ನವವಿವಾಹಿತೆ!
ತನ್ನನ್ನು ಬಿಟ್ಟು ಬೇರೆಯವರನ್ನು ಮದುವೆಯಾಗಿದ್ದರಿಂದ ಕೋಪಗೊಂಡ ಪ್ರಿಯಕರನೊಬ್ಬ ಮಾಜಿ ಪ್ರಿಯತಮೆಯ ಪತಿಗೆ ಆಕೆಯ ಖಾಸಗಿ ವಿಡಿಯೋವನ್ನು ಕಳುಹಿಸಿದ್ದರ ಪರಿಣಾಮ ನವವಿವಾಹಿತೆಯ ಬದುಕು ಇದೀಗ ಬೀದಿಗೆ ಬಿದ್ದಿದೆ.

ಮಂಡ್ಯ to ಮಡಿಕೇರಿ: Facebook ಗೆಳತಿ ಭೇಟಿಗೆ ಹೋಗಿದ್ದ ಉದ್ಯಮಿಯ ಸುಲಿಗೆ ಹಾಗೂ ಹಲ್ಲೆ ಕೇಸ್; ನಾಲ್ವರು ಬಂಧನ!
ಸಾಮಾಜಿಕ ಮಾಧ್ಯಮದಲ್ಲಿ ಹನಿಟ್ರ್ಯಾಪ್ ಮೂಲಕ ಆಮಿಷಕ್ಕೆ ಒಳಗಾಗಿ 39 ವರ್ಷದ ಉದ್ಯಮಿಯೊಬ್ಬರ ಮೇಲೆ ಹಲ್ಲೆ, ಅಕ್ರಮ ಬಂಧನ ಮತ್ತು ಹಣ ಸುಲಿಗೆ ಮಾಡಲು ಯತ್ನಿಸಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ.

ಮಡಿಕೇರಿ: Facebook ಗೆಳತಿ ಮಾತು ನಂಬಿ ರೂಂಮಿಗೆ ಬಂದ ಯುವಕ; ಅರೆಬೆತ್ತಲಾಗಿ ನಡುರಸ್ತೆಯಲ್ಲಿ ಓಡಿದ್ದು ನೋಡಿ ದಂಗಾದ ಜನ!
ಫೇಸ್‌ಬುಕ್‌ನಲ್ಲಿ ಪರಿಚಯವಾದ ಮಹಿಳೆ ಮಾತು ನಂಬಿ ಮಂಡ್ಯದಿಂದ ಮಡಿಕೇರಿಗೆ ಹೋಗಿದ್ದ ವ್ಯಕ್ತಿಯೊಬ್ಬ ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿ ಹಣ ಹಾಗೂ ವಸ್ತುಗಳನ್ನು ಕಳೆದುಕೊಂಡಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.

