Crime News

ಬೆಂಗಳೂರು: 7 ಕೋಟಿ ರೂ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪೊಲೀಸ್ ಪೇದೆ ಅಮಾನತು!
ಬೆಂಗಳೂರಿನಲ್ಲಿ ಹಾಡುಹಗಲೇ ನಡೆದ 7 ಕೋಟಿ ರೂಪಾಯಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಪುರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ನನ್ನು ಅಮಾನತು ಮಾಡಲಾಗಿದೆ.

ಲೈಂಗಿಕ ಬಲವರ್ಧನೆಗೆ ಆಯುರ್ವೇದ ಔಷಧಿ: 'ವಿಜಯ್ ಗುರೂಜಿ' ನಂಬಿ, ಕಿಡ್ನಿ ಮತ್ತು 48 ಲಕ್ಷ ರೂ ಕಳೆದುಕೊಂಡ ಬೆಂಗಳೂರು ಟೆಕ್ಕಿ!
ಲೈಂಗಿಕ ಸಮಸ್ಯೆಗೆ ಆಯುರ್ವೇಧದ ಮೂಲಕ ಪರಿಹಾರ ನೀಡುವುದಾಗಿ ಹೇಳಿ ಬೆಂಗಳೂರು ಟೆಕ್ಕಿಯಿಂದ 48 ಲಕ್ಷ ರೂಪಾಯಿ ವಂಚಿಸಿರುವ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಹಗಲು ದರೋಡೆ: 7 ಕೋಟಿ ಕದ್ದ ಖದೀಮರು; 4 ಶಂಕಿತರ ಫೋಟೋ, ಡಿಜಿ-ಐಜಿಪಿಗೆ ಪರಮೇಶ್ವರ್ ತಾಕೀತು!
ಆದಾಯ ತೆರಿಗೆ ಅಧಿಕಾರಿಗಳಂತೆ ನಟಿಸಿ ಬೆಂಗಳೂರಿನ ಜೆಪಿ ನಗರದ ಬ್ಯಾಂಕ್ ಶಾಖೆಯಿಂದ ವಾಹನದಲ್ಲಿ ಹಣವನ್ನು ಸಾಗಿಸುತ್ತಿದ್ದಾಗ ಅಶೋಕ ಪಿಲ್ಲರ್ ಬಳಿ ಎಟಿಎಂ ನಗದು ವ್ಯಾನ್ ತಡೆದ ದುಷ್ಕರ್ಮಿಗಳು ಸುಮಾರು 7 ಕೋಟಿ ರೂಪಾಯಿಗಳೊಂದಿಗೆ ಪರಾರಿಯಾಗಿದ್ದಾರೆ.

ಬೆಳಗಾವಿ: ಮಲಗಿದ್ದಲ್ಲೇ ಜೀವಬಿಟ್ಟ ಮೂವರು ಯುವಕರು; ನಿಗೂಢ ಸಾವಿನಿಂದ ಪೋಷಕರ ಆಕ್ರಂದನ!
ಬೆಳಗಾವಿಯ ಆಜಾದ್ ನಗರದಲ್ಲಿ ಮೂವರು ಯುವಕರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು 22 ವರ್ಷದ ಸರ್ಫರಾಜ್ ಹರಪ್ಪನಹಳ್ಳಿ, ರಿಹಾನ್ ಮತ್ತು ಮೋಹಿನ್ ನಲಬಂದ ಸಾವನ್ನಪ್ಪಿದ್ದಾರೆ.

ವಿಜಯಪುರ: ನಾನಿನ್ನು ಸಹಿಸಲಾರೇ... ಲಿವಿನ್ ರಿಲೇಷನ್ಶಿಪ್ನಲ್ಲಿದ್ದ ಸಮೀರ್ ಕತ್ತು ಹಿಸುಕಿ ಕೊಂದ ಮಹಿಳೆ!
ಲಿವಿನ್ ರಿಲೇಷನ್ಶಿಪ್ನಲ್ಲಿದ್ದ ಪ್ರಿಯಕರನ ಕತ್ತುಹಿಸುಕಿ ಮಹಿಳೆಯೇ ಕೊಲೆ ಮಾಡಿರುವ ಘಟನೆ ವಿಜಯಪುರದ ಅಮನ್ ಕಾಲೋನಿಯಲ್ಲಿ ನಡೆದಿದೆ. ಮೃತನನ್ನು 26 ವರ್ಷದ ಸಮೀರ್ ಅಲಿಯಾಸ್ ಪಿಕೆ ಇನಾಂದಾರ್ ಎಂದು ಗುರುತಿಸಲಾಗಿದೆ.

ಮಡಿಕೇರಿ: ಕಳ್ಳತನದಿಂದ ಹೋದ ಮಾನ; ಪತ್ನಿ ತೊರೆದಿದ್ದರಿಂದ ನೊಂದು ವಿಡಿಯೋ ಕರೆ ಮಾಡಿ ಪತಿ ಆತ್ಮಹತ್ಯೆ!
ಕಳ್ಳತನ ಮಾಡಿ ಜೈಲು ಸೇರಿದ್ದ ಪತಿ ನಂತರ ಜೈಲಿನಿಂದ ಹೊರಬಂದು ಪತ್ನಿಯನ್ನು ಸೇರಲು ಮಾಡಿದ ಪ್ರಯತ್ನಗಳೆಲ್ಲವೂ ವಿಫಲವಾಗಿತ್ತು.

ಬೆಂಗಳೂರಿನಲ್ಲಿ ಲೈವ್ ಕಾರ್ಯಕ್ರಮದ ವೇಳೆ ಗಾಯಕನ ಪ್ಯಾಂಟ್ ಎಳೆದು ಅವಮಾನ, Video Viral!
ಸೆನೆಗಲೀಸ್-ಅಮೆರಿಕನ್ ಗಾಯಕ ಅಕಾನ್ ಪ್ರಸ್ತುತ ಭಾರತದ ಪ್ರವಾಸದಲ್ಲಿದ್ದು ವಿವಿಧ ನಗರಗಳಲ್ಲಿ ಲೈವ್ ಸಂಗೀತ ಕಚೇರಿಗಳನ್ನು ನೀಡುತ್ತಿದ್ದಾರೆ. ನವೆಂಬರ್ 9ರಂದು ದೆಹಲಿಯಲ್ಲಿ ಅವರ ಮೊದಲ ಕಚೇರಿ ಪ್ರಾರಂಭವಾಯಿತು.

ಚಿಕ್ಕಬಳ್ಳಾಪುರ: ಪ್ರೀತಿಸಿ ಮದುವೆಯಾದ ಜೋಡಿಗೆ ನೀವು ಅಣ್ಣ-ತಂಗಿ ಎಂದ ಪೋಷಕರು; ನನಗೆ ಅವನೇ ಬೇಕೆಂದು ವಿಷ ಕುಡಿದ ಯುವತಿ!
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗ್ರಾಮದಲ್ಲಿ ಹದಿಹರೆಯದ ವಯಸ್ಸಿನಲ್ಲಿ ತಿಳಿಯದೆಯೇ ಯುವಕ-ಯುವತಿಯೊಬ್ಬಳು ಪರಸ್ಪರ ಪ್ರೀತಿಸಿ ಮನೆ ಬಿಟ್ಟು ಬಂದು ಮದುವೆಯಾಗಿದ್ದರು. ಆದರೆ ಮನೆಗೆ ಬಂದ ಜೋಡಿಗೆ ಆಕಾಶವೇ ಕಳಚಿ ತಲೆ ಮೇಲೆ ಬಿದ್ದಂತಾಗಿದೆ.

ಭೋಪಾಲ್‌ನಲ್ಲಿ ರೂಪದರ್ಶಿ ಅನುಮಾನಾಸ್ಪದ ಸಾವು: ಲಿವ್-ಇನ್ ಸಂಗಾತಿಯನ್ನು ಆಸ್ಪತ್ರೆಯಲ್ಲಿ ಬಿಟ್ಟು ಖಾಸಿಂ ಪರಾರಿ!
ರಾಜ್ಯ ರಾಜಧಾನಿ ಭೋಪಾಲ್‌ನಲ್ಲಿ ಮಹಿಳಾ ಮಾಡೆಲ್ ಒಬ್ಬರು ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ. ಪೊಲೀಸರ ಪ್ರಕಾರ, ಮೃತ ಮಹಿಳೆ ತನ್ನ ಗೆಳೆಯನೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದಳು. ಸೋಮವಾರ ಮುಂಜಾನೆ, ಆಕೆಯ ಲಿವ್-ಇನ್ ಸಂಗಾತಿ ಆಕೆಯನ್ನು...

