Crime News

ಅಣ್ಣನನ್ನು ಕೊಂದು ಗರ್ಭಿಣಿ ಅತ್ತಿಗೆಯ ಮೇಲೆ ಅತ್ಯಾಚಾರ: ಹೊಟ್ಟೆಗೆ ಒದ್ದು ಭ್ರೂಣ ಹೊರತೆಗೆದು ಬಾಲಕನಿಂದ ಭೀಕರ ಕೃತ್ಯ!
ಗುಜರಾತ್‌ನ ಜುನಾಗಢದ ಶೋಭವದಲಾ ಗ್ರಾಮದ ಖೋಡಿಯಾರ್ ಆಶ್ರಮದಲ್ಲಿ 15 ವರ್ಷದ ಅಪ್ರಾಪ್ತ ಬಾಲಕನೊಬ್ಬ ತನ್ನ ಅಣ್ಣ ಮತ್ತು ಗರ್ಭಿಣಿ ಅತ್ತಿಗೆಯನ್ನು ಕ್ರೂರವಾಗಿ ಕೊಲೆ ಮಾಡಿದ್ದಾನೆ.

Uttar Pradesh: ಬಾಲಕಿಯ ಭೀಕರ ಹತ್ಯೆ, ಅತ್ಯಾಚಾರ; ಗಂಟಲು ಸೀಳಿ, ಕೈಕಾಲುಗಳು ಮುರಿದು, ಮೂಗಿನಲ್ಲಿ ಮರಳು, ಗೋಂದು ತುಂಬಿದ ರಾಕ್ಷಸರು!
ಹಂತಕರು ಆಕೆಯ ಗಂಟಲು ಸೀಳಿ, ಕೈಕಾಲುಗಳನ್ನು ಮುರಿದು, ಮೂಗಿಗೆ ಮರಳು ಮತ್ತು ಅಂಟು (ಗೋಂದು) ತುಂಬಿಸಿ ಕೊಂದು, ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆಕೆಯ ಕುಟುಂಬ ಆರೋಪಿಸಿದೆ.

ಬೆಂಗಳೂರು: ಟೈಂಪಾಸ್ ಬೇಡ, ನಿನ್ನ ಹೆಂಡತಿ ಬಿಟ್ಟು ನನ್ನ ಮದುವೆಯಾಗು ಎಂದಿದ್ದ ಗಂಡನ ಬಿಟ್ಟಿದ್ದ ಪ್ರೇಮಿಗೆ ಇರಿದು ಕೊಂದ ವ್ಯಕ್ತಿ!
ಎಷ್ಟು ದಿನ ಅಂತ ಟೈಂಪಾಸ್ ಲವ್ ಮಾಡುವುದು. ಇಲ್ಲ ನನ್ನನ್ನು ಮದುವೆಯಾಗು ಎಂದು ಪೀಡಿಸುತ್ತಿದ್ದ ಪ್ರಿಯತಮೆಗೆ ಪ್ರಿಯಕರ 8ಕ್ಕೂ ಹೆಚ್ಚು ಬಾರಿ ಚೂರಿ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಪಿಳ್ಳಣ್ಣ ಗಾರ್ಡನ್ ನಲ್ಲಿ ಘಟನೆ ನಡೆದಿದೆ.

ಮಾರಕಾಸ್ತ್ರಗಳಿಂದ ಕೊಚ್ಚಿ ಮಂಗಳೂರಿನ ರೌಡಿ ಟೊಪ್ಪಿ ನೌಫಾಲ್ ಬರ್ಬರ ಹತ್ಯೆ!
ಮಂಗಳೂರಿನ ಕುಖ್ಯಾತ ರೌಡಿ ಟೊಪ್ಪಿ ನೌಫಾಲ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ವಾಗಿ ಹತ್ಯೆ ಮಾಡಲಾಗಿದೆ. ಕೇರಳದ ಉಪ್ಪಳ ಎಂಬಲ್ಲಿ ದುಷ್ಕರ್ಮಿಗಳು ರೌಡಿ ನೌಫಾಲ್ ನನ್ನು ಕೊಲೆ ಮಾಡಿದ್ದಾರೆ.

ಮಂಗಳೂರು: ಆಂಬುಲೆನ್ಸ್ ಗೆ ದಾರಿ ಬಿಡದೇ ಹುಚ್ಚಾಟ; ಬೈಕ್ ಸವಾರ ಮೊಹಮ್ಮದ್ ಖಾನ್ ಬಂಧನ
ಜೀವ ರಕ್ಷಕ ಆಂಬುಲೆನ್ಸ್ ಗೆ ದಾರಿ ಬಿಡದೇ ಅಡ್ಡಾದಿಡ್ಡಿ ಬೈಕ್ ಚಲಾಯಿಸಿದ ಆರೋಪದ ಮೇಲೆ ಬೈಕ್ ಸವಾರನನ್ನು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪುತ್ತೂರಿ ಬೆಟ್ಟಂಪಾಡಿಯ ಮೊಹಮ್ಮದ್ ಮನ್ಸೂರ್ ಖಾನ್ ಎಂದು ಗುರುತಿಸಲಾಗಿದೆ.

ವಿಧವೆಗೆ ಲೈಂಗಿಕ ಕಿರುಕುಳ ಆರೋಪ: ಬೆಂಗಳೂರು ವಿವಿ ಮಾಜಿ ಕುಲಸಚಿವ ಪ್ರೊ. BC ಮೈಲಾರಪ್ಪ ಬಂಧನ
ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬೆಂಗಳೂರಿನ ವಿಶ್ವವಿದ್ಯಾಲಯದ ಮಾಜಿ ಕುಲಸಚಿವ ಪ್ರೊ. ಬಿ.ಸಿ ಮೈಲಾರಪ್ಪ ಅವರನ್ನು ಬಸವೇಶ್ವರನಗರದ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ: ಲಾಡ್ಜ್‌ನಲ್ಲಿ ಪ್ರೇಯಸಿ ಜೊತೆ ಸರಸ; ರೆಡ್‌ಹ್ಯಾಂಡ್ ಆಗಿ ಪತ್ನಿ ಕೈಗೆ ಸಿಕ್ಕಿಬಿದ್ದ ಪತಿ; Video ವೈರಲ್!
ಬೆಳಗಾವಿಯ ಚಿಕ್ಕೋಡಿಯಲ್ಲಿ ಘಟನೆ ನಡೆದಿದ್ದು ಪತಿಯನ್ನು ದರದರನೆ ರಸ್ತೆಗೆ ಎಳೆದು ತಂದು ಚಪ್ಪಲಿಯಿಂದ ಸಾರ್ವಜನಿಕವಾಗಿ ಥಳಿಸಿದ್ದಾಳೆ.

Thar ವಾಹನ ಗುದ್ದಿಸಿ ರೈತನ ಕೊಂದ BJP ಮುಖಂಡ; ಹೆಣ್ಣುಮಕ್ಕಳ ಬಟ್ಟೆ ಹರಿದು ನೀಚ ಕೃತ್ಯ; 14 ಮಂದಿ ವಿರುದ್ಧ FIR!
ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಬಿಜೆಪಿ ಮುಖಂಡನೊಬ್ಬ ತನ್ನ ಥಾರ್ ಕಾರ್ ಗುದ್ದಿಸಿ ರೈತನೋರ್ವನನ್ನು ಕ್ರೂರವಾಗಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ನೆಲಮಂಗಲ: ಗ್ರಾಮ ಪಂಚಾಯಿತಿ ಸದಸ್ಯ ಸಲೀಂ ಮೇಲೆ ಗುಂಡಿನ ದಾಳಿ!
ನೆಲಮಂಗಲ ತಾಲೂಕಿನ ಇಸ್ಲಾಂಪುರದಲ್ಲಿ ಮನೆ ಮುಂದೆ ನಿಂತಿದ್ದ ಗ್ರಾಮ ಪಂಚಾಯಿತಿ ಸದಸ್ಯ ಸಲೀಂ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.

