Crime News

ಗದರಿಸಿದ್ದಕ್ಕೆ ತಾಯಿಯನ್ನು ಕೊಡಲಿಯಿಂದ ಹೊಡೆದು ಕೊಂದ 16 ವರ್ಷದ ಬಾಲಕ!
ದೇಶ

ಗದರಿಸಿದ್ದಕ್ಕೆ ತಾಯಿಯನ್ನು ಕೊಡಲಿಯಿಂದ ಹೊಡೆದು ಕೊಂದ 16 ವರ್ಷದ ಬಾಲಕ!

ಪೊಲೀಸರ ಪ್ರಕಾರ, ಮುಖೇಶ್ ರಾಣಿ ಎಂದು ಗುರುತಿಸಲಾದ ಮಹಿಳೆ ವಿಚ್ಛೇದನದ ನಂತರ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು.

Watch | Mysuru: ಅಕ್ರಮ ಲಿಂಗ ಪತ್ತೆ ಪರೀಕ್ಷೆ ಮತ್ತು ಹೆಣ್ಣು ಭ್ರೂಣ ಹತ್ಯೆ: 5 ಮಂದಿ ಬಂಧನ; ಸತೀಶ್ ಜಾರಕಿಹೊಳಿ ಸಿದ್ದರಾಮಯ್ಯ ಉತ್ತರಾಧಿಕಾರಿ- ಯತೀಂದ್ರ; ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ಏನು?
ವಿಡಿಯೋ

Watch | Mysuru: ಅಕ್ರಮ ಲಿಂಗ ಪತ್ತೆ ಪರೀಕ್ಷೆ ಮತ್ತು ಹೆಣ್ಣು ಭ್ರೂಣ ಹತ್ಯೆ: 5 ಮಂದಿ ಬಂಧನ; ಸತೀಶ್ ಜಾರಕಿಹೊಳಿ ಸಿದ್ದರಾಮಯ್ಯ ಉತ್ತರಾಧಿಕಾರಿ- ಯತೀಂದ್ರ; ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ಏನು?

ಬೆಂಗಳೂರು: ಲೈಂಗಿಕವಾಗಿ ಬಳಸಿಕೊಂಡು ಮತಾಂತರಕ್ಕೆ ಒತ್ತಾಯ; Love Jihab ಆರೋಪ; ಇಶಾಕ್ ವಿರುದ್ಧ ಪ್ರಕರಣ ದಾಖಲು!
ರಾಜ್ಯ

ಬೆಂಗಳೂರು: ಲೈಂಗಿಕವಾಗಿ ಬಳಸಿಕೊಂಡು ಮತಾಂತರಕ್ಕೆ ಒತ್ತಾಯ; Love Jihab ಆರೋಪ; ಇಶಾಕ್ ವಿರುದ್ಧ ಪ್ರಕರಣ ದಾಖಲು!

ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಮ್ ಪರಿಚಯವಾಗಿದ್ದ ವ್ಯಕ್ತಿಯೋರ್ವ ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ಹಲವು ಬಾರಿ ಸೆಕ್ಸ್ ಮಾಡಿ ಇದೀಗ ವಂಚಿಸಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೆಂಗಳೂರು: ಡಿಜೆ ಹಳ್ಳಿ ಠಾಣೆಯ ಇನ್ಸ್‌ಪೆಕ್ಟರ್‌​ ಕಾಮಕಾಂಡ ಎಳೆ ಎಳೆಯಾಗಿ ಬಿಚ್ಚಿಟ್ಟ ಸಂತ್ರಸ್ತ ಮಹಿಳೆ!
ರಾಜ್ಯ

ಬೆಂಗಳೂರು: ಡಿಜೆ ಹಳ್ಳಿ ಠಾಣೆಯ ಇನ್ಸ್‌ಪೆಕ್ಟರ್‌​ ಕಾಮಕಾಂಡ ಎಳೆ ಎಳೆಯಾಗಿ ಬಿಚ್ಚಿಟ್ಟ ಸಂತ್ರಸ್ತ ಮಹಿಳೆ!

ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುನೀಲ್ ವಿರುದ್ಧ ಅತ್ಯಾಚಾರ ಮತ್ತು ವಂಚನೆ ಪ್ರಕರಣ ಕೇಳಿಬಂದಿದೆ.

ಮಧ್ಯಪ್ರದೇಶ: ದಲಿತ ಯುವಕನನ್ನು ಕ್ರೂರವಾಗಿ ಥಳಿಸಿ ಮೂತ್ರ ಕುಡಿಸಿ ಹಿಂಸೆ!
ದೇಶ

ಮಧ್ಯಪ್ರದೇಶ: ದಲಿತ ಯುವಕನನ್ನು ಕ್ರೂರವಾಗಿ ಥಳಿಸಿ ಮೂತ್ರ ಕುಡಿಸಿ ಹಿಂಸೆ!

ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಮತ್ತೊಂದು ದಲಿತ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದೆ. ಹಿಂಸಾತ್ಮಕ ವ್ಯಕ್ತಿಗಳು ಆತನನ್ನು ಸರಪಳಿಗಳಿಂದ ಕಟ್ಟಿ, ಥಳಿಸಿ, ಮೂತ್ರ ಕುಡಿಯುವಂತೆ ಒತ್ತಾಯಿಸಿದ್ದಾರೆ.

ಸೊಸೆ ಜೊತೆ ತಂದೆ ಅಕ್ರಮ ಸಂಬಂಧ: ಮಗನ ಕೊಲೆ ಆರೋಪ; ತಂದೆ ಮಾಜಿ DGP ಮುಸ್ತಫಾ, ತಾಯಿ, ಪತ್ನಿ ವಿರುದ್ಧ FIR!
ದೇಶ

ಸೊಸೆ ಜೊತೆ ತಂದೆ ಅಕ್ರಮ ಸಂಬಂಧ: ಮಗನ ಕೊಲೆ ಆರೋಪ; ತಂದೆ ಮಾಜಿ DGP ಮುಸ್ತಫಾ, ತಾಯಿ, ಪತ್ನಿ ವಿರುದ್ಧ FIR!

ಪಂಜಾಬ್‌ನ ರಾಜಕೀಯ ಮತ್ತು ಪೊಲೀಸ್ ವಲಯದಲ್ಲಿ ಒಂದು ಸಂಚಲನಕಾರಿ ಪ್ರಕರಣ ಬೆಳಕಿಗೆ ಬಂದಿದೆ.

ದೀಪಾವಳಿ ಹಬ್ಬದಂದೆ ಘೋರ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು!
ದೇಶ

ದೀಪಾವಳಿ ಹಬ್ಬದಂದೆ ಘೋರ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು!

ನಲ್ಗೊಂಡ ಜಿಲ್ಲೆಯಲ್ಲಿ ಹಬ್ಬದ ದಿನವೇ ಮಹಿಳೆಯೊಬ್ಬರು ಇಬ್ಬರು ಮಕ್ಕಳ ಪ್ರಾಣವನ್ನು ತೆಗೆದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯರ ಮಾಹಿತಿಯ ಮೇರೆಗೆ ಸ್ಥಳಕ್ಕೆ ತಲುಪಿದ ಪೊಲೀಸರು ಶವಗಳನ್ನು ವಶಪಡಿಸಿಕೊಂಡರು.

ಬಿಗಿ ಭದ್ರತೆಯ ಪ್ಯಾರಿಸ್‌ನ ಲೌವ್ರೆ ಮ್ಯೂಸಿಯಂನಲ್ಲಿ 7 ನಿಮಿಷದಲ್ಲಿ ನೆಪೋಲಿಯನ್ ಕಾಲದ ಆಭರಣ ದೋಚಿದ ಕಳ್ಳರು!
ವಿದೇಶ

ಬಿಗಿ ಭದ್ರತೆಯ ಪ್ಯಾರಿಸ್‌ನ ಲೌವ್ರೆ ಮ್ಯೂಸಿಯಂನಲ್ಲಿ 7 ನಿಮಿಷದಲ್ಲಿ ನೆಪೋಲಿಯನ್ ಕಾಲದ ಆಭರಣ ದೋಚಿದ ಕಳ್ಳರು!

ಪ್ಯಾರಿಸ್‌ನಲ್ಲಿರುವ ಲೌವ್ರೆ ವಸ್ತುಸಂಗ್ರಹಾಲಯವನ್ನು ವಿಶ್ವದ ಅತಿ ಹೆಚ್ಚು ಭೇಟಿ ನೀಡುವ ವಸ್ತುಸಂಗ್ರಹಾಲಯಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ.

ಸಸ್ಯಾಹಾರಿ ಆರ್ಡರ್ ಮಾಡಿದ್ದ ವ್ಯಕ್ತಿಗೆ ಚಿಕನ್ ಬಿರಿಯಾನಿ: ಹೋಟೆಲ್ ಮಾಲೀಕನಿಗೆ ಗುಂಡಿಕ್ಕಿ ಹತ್ಯೆ!
ದೇಶ

ಸಸ್ಯಾಹಾರಿ ಆರ್ಡರ್ ಮಾಡಿದ್ದ ವ್ಯಕ್ತಿಗೆ ಚಿಕನ್ ಬಿರಿಯಾನಿ: ಹೋಟೆಲ್ ಮಾಲೀಕನಿಗೆ ಗುಂಡಿಕ್ಕಿ ಹತ್ಯೆ!

ಹೋಟೆಲ್‌ನಿಂದ ಗ್ರಾಹಕನೊಬ್ಬ ಸಸ್ಯಾಹಾರಿ ಬಿರಿಯಾನಿ ಆರ್ಡರ್ ಮಾಡಿ ಪಾರ್ಸೆಲ್‌ನೊಂದಿಗೆ ಮನೆಗೆ ಹೋಗಿದ್ದರು. ಸ್ವಲ್ಪ ಸಮಯದ ನಂತರ ಆತ ಕೆಲವು ಜನರೊಂದಿಗೆ ಹೋಟೆಲ್ ಗೆ ಬಂದು ಚಿಕನ್ ಬಿರಿಯಾನಿ ಕೊಟ್ಟಿದ್ದೀಯಾ ಎಂದು ಮಾಲೀಕನ ಮೇಲೆ ಗುಂಡು ಹಾರಿಸಿದ್ದಾನೆ.