Crime News

ಬೆಳಗಾವಿ: ಅಪ್ಪ ಕ್ಷಮಿಸು, ನನ್ನ ಸಾವಿಗೆ ನಾನೇ ಕಾರಣ; ಹಾಸ್ಟೆಲ್‌ನಲ್ಲಿ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ!
ರಾಜ್ಯ

ಬೆಳಗಾವಿ: ಅಪ್ಪ ಕ್ಷಮಿಸು, ನನ್ನ ಸಾವಿಗೆ ನಾನೇ ಕಾರಣ; ಹಾಸ್ಟೆಲ್‌ನಲ್ಲಿ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ!

ಮೃತಳನ್ನು ಗೋಕಾಕ್ ನ ಘಟಪ್ರಭಾ ಗ್ರಾಮದ ಸುಮಿತ್ರಾ ಗೋಕಾಕ್ ಎಂದು ಗುರುತಿಸಲಾಗಿದೆ.

ಚಿಕ್ಕಮಗಳೂರು: ಶಿಕ್ಷಕ ಸಾವು; ಸೆಲ್ಫಿ ತೆಗೆದುಕೊಳ್ಳುವಾಗ ಪತ್ನಿ ಕಣ್ಣೇದುರೆ ಪ್ರಪಾತಕ್ಕೆ ಬಿದ್ದು ಪತಿ ಮರಣ!
ರಾಜ್ಯ

ಚಿಕ್ಕಮಗಳೂರು: ಶಿಕ್ಷಕ ಸಾವು; ಸೆಲ್ಫಿ ತೆಗೆದುಕೊಳ್ಳುವಾಗ ಪತ್ನಿ ಕಣ್ಣೇದುರೆ ಪ್ರಪಾತಕ್ಕೆ ಬಿದ್ದು ಪತಿ ಮರಣ!

ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣವಾದ ವ್ಯೂವ್ ಪಾಯಿಂಟ್​​ನಲ್ಲಿ ಈ ದುರ್ಘಟನೆ ನಡೆದಿದೆ.

DCM ಡಿ.ಕೆ ಶಿವಕುಮಾರ್ ಕ್ಷೇತ್ರದಲ್ಲೇ ನೈತಿಕ ಪೊಲೀಸ್​ಗಿರಿ: ಅಕ್ರಮ ಸಂಬಂಧ; Muslim ಮಹಿಳೆ ಹಾಗೂ Hindu ವ್ಯಕ್ತಿಗೆ ಥಳಿಸಿ, ತಲೆಬೋಳಿಸಿ ವಿಕೃತಿ!
ರಾಜ್ಯ

DCM ಡಿ.ಕೆ ಶಿವಕುಮಾರ್ ಕ್ಷೇತ್ರದಲ್ಲೇ ನೈತಿಕ ಪೊಲೀಸ್​ಗಿರಿ: ಅಕ್ರಮ ಸಂಬಂಧ; Muslim ಮಹಿಳೆ ಹಾಗೂ Hindu ವ್ಯಕ್ತಿಗೆ ಥಳಿಸಿ, ತಲೆಬೋಳಿಸಿ ವಿಕೃತಿ!

ಕನಕಪುರದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದ್ದು ಮುಸ್ಲಿಂ ಮಹಿಳೆ ಜೊತೆಗಿದ್ದ ಹಿಂದೂ ವ್ಯಕ್ತಿಗೆ ಮನಬಂದಂತೆ ಥಳಿಸಿ ತಲೆಬೋಳಿಸಿರುವ ಘಟನೆ ನಡೆದಿದ್ದು ಈ ಸಂಬಂಧ ಕನಕಪುರಪುರ ಠಾಣೆ ಪೊಲೀಸರು ಓರ್ವ ಮಹಿಳೆ ಸೇರಿ ಐವರು ಬಂಧಿಸಿದ್ದಾರೆ.

ಲೈಂಗಿಕ ಕಿರುಕುಳ: ಪ್ರಕರಣ ದಾಖಲಾಗುತ್ತಿದ್ದಂತೆ ದೇವಸ್ಥಾನದೊಳಗೇ 52 ವರ್ಷದ ಅರ್ಚಕ ನೇಣಿಗೆ ಶರಣು
ದೇಶ

ಲೈಂಗಿಕ ಕಿರುಕುಳ: ಪ್ರಕರಣ ದಾಖಲಾಗುತ್ತಿದ್ದಂತೆ ದೇವಸ್ಥಾನದೊಳಗೇ 52 ವರ್ಷದ ಅರ್ಚಕ ನೇಣಿಗೆ ಶರಣು

ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ ಆರೋಪ ಸಂಬಂಧ ಯುವತಿಯೊಬ್ಬಳಿಂದ ದೂರು ದಾಖಲಾದ ಕೆಲವೇ ಗಂಟೆಗಳ ನಂತರ ಮುಂಬೈ ಉಪನಗರದ ದೇವಸ್ಥಾನದೊಳಗೆ 52 ವರ್ಷದ ಅರ್ಚಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Wi-Fi ಸಂಪರ್ಕ ಕಡಿತ: ತಾಯಿಯ ಎದೆಗೆ ಗುದ್ದಿ ಗುದ್ದಿ ಕ್ರೂರವಾಗಿ ಥಳಿಸಿ ಕೊಂದ ಮಗ; ಹಲ್ಲೆಯ ಭಯಾನಕ Video ವೈರಲ್!
ದೇಶ

Wi-Fi ಸಂಪರ್ಕ ಕಡಿತ: ತಾಯಿಯ ಎದೆಗೆ ಗುದ್ದಿ ಗುದ್ದಿ ಕ್ರೂರವಾಗಿ ಥಳಿಸಿ ಕೊಂದ ಮಗ; ಹಲ್ಲೆಯ ಭಯಾನಕ Video ವೈರಲ್!

ಜೈಪುರದ ಕರ್ಧಾನಿ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ನಡೆದ ದೃಶ್ಯ ಆಘಾತಕಾರಿಯಾಗಿತ್ತು. ಶೇಖಾವತ್ ಮಾರ್ಗದಲ್ಲಿರುವ ಅರುಣ್ ವಿಹಾರ್‌ನಲ್ಲಿ ಮಗನೋರ್ವ ಕೌಟುಂಬಿಕ ಕಲಹದ ಕಾರಣ ತನ್ನ ಸ್ವಂತ ತಾಯಿಯನ್ನು ಕ್ರೂರವಾಗಿ ಕೊಲೆ ಮಾಡಿದ್ದಾನೆ.

ರಾಜ್ಯದಲ್ಲಿ ಮತ್ತೊಂದು ಬೃಹತ್ ದರೋಡೆ: ವಿಜಯಪುರ SBI ಬ್ಯಾಂಕ್‌ ಸಿಬ್ಬಂದಿ ಕಟ್ಟಿಹಾಕಿ; 8 ಕೋಟಿ ಹಣ, 50 ಕೋಟಿ ಮೌಲ್ಯದ ಚಿನ್ನಾಭರಣ ಕಳವು?
ರಾಜ್ಯ

ರಾಜ್ಯದಲ್ಲಿ ಮತ್ತೊಂದು ಬೃಹತ್ ದರೋಡೆ: ವಿಜಯಪುರ SBI ಬ್ಯಾಂಕ್‌ ಸಿಬ್ಬಂದಿ ಕಟ್ಟಿಹಾಕಿ; 8 ಕೋಟಿ ಹಣ, 50 ಕೋಟಿ ಮೌಲ್ಯದ ಚಿನ್ನಾಭರಣ ಕಳವು?

ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ನಲ್ಲಿ ದೊಡ್ಡಮಟ್ಟದಲ್ಲಿ ದರೋಡೆ ನಡೆದಿದೆ. ವಿಜಯಪುರದ ಚಡಚಣದಲ್ಲಿ SBI ಬ್ಯಾಂಕ್ ಗೆ ನುಗ್ಗಿದ ದರೋಡೆಕೋರರು ಬ್ಯಾಂಕ್ ಮ್ಯಾನೇಜರ್, ಕ್ಯಾಷಿಯರ್ ಮತ್ತು ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ ಅಪಾರ ಪ್ರಮಾಣದಲ್ಲಿ ನಗದು ಹಾಗೂ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.

Facebook ಪ್ರೇಮಿಗಾಗಿ ಕಾರಿನಲ್ಲಿ 600 ಕಿ.ಮೀ ದೂರ ಬಂದ ಮಹಿಳೆ ಶವವಾಗಿ ಪತ್ತೆ: ರಾತ್ರಿ ಮನೆಯಲ್ಲಿ ಇಬ್ಬರೇ ಇದ್ದಾಗ ನಡೆದಿದ್ದೇನು?
ದೇಶ

Facebook ಪ್ರೇಮಿಗಾಗಿ ಕಾರಿನಲ್ಲಿ 600 ಕಿ.ಮೀ ದೂರ ಬಂದ ಮಹಿಳೆ ಶವವಾಗಿ ಪತ್ತೆ: ರಾತ್ರಿ ಮನೆಯಲ್ಲಿ ಇಬ್ಬರೇ ಇದ್ದಾಗ ನಡೆದಿದ್ದೇನು?

ರಾಜಸ್ಥಾನದ ಬಾರ್ಮರ್ ನಗರದ ಸಮೀಪವಿದ ಸದರ್ ಪ್ರದೇಶದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಜುನ್ಜುನುವಿನ 37 ವರ್ಷದ ಮುಖೇಶ್ ಕುಮಾರಿ ಎಂಬಾಕೆಯನ್ನು ಹತ್ಯೆ ಮಾಡಲಾಗಿದೆ.

ಹಾವೇರಿ: ಅಕ್ರಮ ಸಂಬಂಧಕ್ಕೆ 5 ವರ್ಷದ ಬಾಲಕಿ ಬಲಿ: ಚಿತ್ರಹಿಂಸೆ ಕೊಟ್ಟು ಕೊಂದ ತಾಯಿ ವಿರುದ್ಧ ಪ್ರಕರಣ ದಾಖಲು!
ರಾಜ್ಯ

ಹಾವೇರಿ: ಅಕ್ರಮ ಸಂಬಂಧಕ್ಕೆ 5 ವರ್ಷದ ಬಾಲಕಿ ಬಲಿ: ಚಿತ್ರಹಿಂಸೆ ಕೊಟ್ಟು ಕೊಂದ ತಾಯಿ ವಿರುದ್ಧ ಪ್ರಕರಣ ದಾಖಲು!

ರಾಣೆಬೆನ್ನೂರು ತಾಲ್ಲೂಕಿನ ತುಂಗಭದ್ರಾ ನದಿಯಲ್ಲಿ ತನ್ನ 5 ವರ್ಷದ ಮಗಳನ್ನು ಚಿತ್ರಹಿಂಸೆ ನೀಡಿ ಕೊಂದ ಆರೋಪದ ಮೇಲೆ ಮಹಿಳೆ ಮತ್ತು ಆಕೆಯ ವಿವಾಹೇತರ ಸಂಗಾತಿಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಲಿವುಡ್ Hot ನಟಿ ದಿಶಾ ಪಟಾನಿ ಮನೆಯ ಮೇಲೆ ದುಷ್ಕರ್ಮಿಗಳಿಂದ 4 ಸುತ್ತು ಗುಂಡಿನ ದಾಳಿ, ಭಯದಲ್ಲಿ ಕುಟುಂಬ!
ಬಾಲಿವುಡ್

ಬಾಲಿವುಡ್ Hot ನಟಿ ದಿಶಾ ಪಟಾನಿ ಮನೆಯ ಮೇಲೆ ದುಷ್ಕರ್ಮಿಗಳಿಂದ 4 ಸುತ್ತು ಗುಂಡಿನ ದಾಳಿ, ಭಯದಲ್ಲಿ ಕುಟುಂಬ!

ಉತ್ತರ ಪ್ರದೇಶದ ಬರೇಲಿಯಲ್ಲಿರುವ ಬಾಲಿವುಡ್ ಚಲನಚಿತ್ರ ನಟಿ ದಿಶಾ ಪಟಾನಿ ಅವರ ಮನೆಯ ಮೇಲೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.