Crime News

ಮೈಸೂರು: ಪ್ರೀತ್ಸೆ, ಪ್ರೀತ್ಸೆ ಅಂತ ಹಿಂದೆ ಬಿದ್ದ, ಕೊನೆಗೆ ಚೂರಿ ಇರಿದು ಶಿಕ್ಷಕಿಯನ್ನೇ ಕೊಂದ 'ಪಾಗಲ್ ಪ್ರೇಮಿ'!
ಪ್ರೀತ್ಸೆ, ಪ್ರೀತ್ಸೆ ಅಂತ ಹಿಂದೆ ಬಿದ್ದದ್ದ ಪಾಗಲ್ ಪ್ರೇಮಿಯೊಬ್ಬ ಶಿಕ್ಷಕಿಗೆ ಚಾಕು ಇರಿದು ಹತ್ಯೆ ಮಾಡಿರುವ ದಾರುಣ ಘಟನೆ ಮೈಸೂರಿನ ಅಶೋಕಪುರಂನಲ್ಲಿ ನಡೆದಿದೆ. ಮೃತರನ್ನು ಪಾಂಡವಪುರ ಮೂಲದ 36 ವರ್ಷದ ಶಿಕ್ಷಕಿ ಪೂರ್ಣಿಮಾ ಎಂದು ಗುರುತಿಸಲಾಗಿದೆ.

ಮಂಗಳೂರು: BJP ಮುಖಂಡನ ಪುತ್ರನಿಂದ ವಿದ್ಯಾರ್ಥಿನಿ ಗರ್ಭವತಿ ಪ್ರಕರಣ; ಗಂಡು ಮಗುವಿಗೆ ಜನ್ಮ ನೀಡಿದ ಸಂತ್ರಸ್ತೆ!
ಪುತ್ತೂರಿನ ಬಿಜೆಪಿ ಮುಖಂಡರೊಬ್ಬರ ಪುತ್ರ ಕೃಷ್ಣ ರಾವ್ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಂತ್ರಸ್ತ ಯುವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

ಕೊಪ್ಪಳ: ಒಂದೇ ತಟ್ಟೆಯಲ್ಲಿ ತಿಂದು ಬೆಳೆದವ ಪತ್ನಿ ಜೊತೆ ಚಕ್ಕಂದ; ನಡು ರಸ್ತೆಯಲ್ಲಿ ಗೆಳೆಯನನ್ನು ಕೊಚ್ಚಿ ಕೊಂದ ವ್ಯಕ್ತಿ!
ತನ್ನ ಪತ್ನಿ ಜೊತೆ ಲವ್ವಿಡವ್ವಿ ಶುರುವಿಟ್ಟುಕೊಂಡಿದ್ದ ಸ್ನೇಹಿತನನ್ನು ಕೊಂದು ವ್ಯಕ್ತಿಯೋರ್ವ ಪೊಲೀಸರಿಗೆ ಶರಣಾಗಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕಲಬುರಗಿಯಲ್ಲಿ ನೈತಿಕ ಪೊಲೀಸ್ ಗಿರಿ: ಮುಸ್ಲಿಂ ಯುವತಿಗೆ ಡ್ರಾಪ್ ಕೊಟ್ಟಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ!
ಮುಸ್ಲಿಂ ಯುವತಿಗೆ ಲಿಫ್ಟ್ ಕೊಟ್ಟಿದ್ದಕ್ಕೆ ಯುವಕನಿಗೆ ಹಲ್ಲೆ ಮಾಡಿ ನೈತಿಕ ಪೊಲೀಸ್ ಗಿರಿ ಮೆರೆದಿರುವಂತಹ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಪತ್ನಿ ವಿಚ್ಛೇದನ ಕೊಟ್ಟಿದ್ದಕ್ಕೆ ಆಕ್ರೋಶಗೊಂಡು Metro ರೈಲಿಗೆ ಬೆಂಕಿ ಹಚ್ಚಿದ ಪತಿ: ಪ್ರಯಾಣಿಕರ ನರಳಾಟ, Video Viral
ತನ್ನ ವಿಚ್ಛೇದನ ಪ್ರಕರಣದ ಫಲಿತಾಂಶದಿಂದ ಹತಾಶೆಗೊಂಡ ನಂತರ ವೊನ್ ಈ ಕೃತ್ಯ ಎಸಗಿದ್ದಾನೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ದಾವಣಗೆರೆ: ಮದುವೆಯಾಗಿ 15 ದಿನಕ್ಕೆ 55 ವರ್ಷದ ಅತ್ತೆ ಜೊತೆ ಅಳಿಯನ ಚಕ್ಕಂದ; ಮೊಬೈಲ್ನಲ್ಲಿ ಸರಸದ Video ನೋಡಿ ಪತ್ನಿ ಶಾಕ್!
ಎರಡು ತಿಂಗಳ ಹಿಂದೆ ಮದುವೆಯಾಗಿ ದಾಂಪತ್ಯ ಜೀವನದ ಕನಸು ಕಾಣುತ್ತಿದ್ದ ಯುವತಿಗೆ ಹೆತ್ತ ತಾಯಿಯೇ ಕಂಟಕಳಾಗಿದ್ದಾಳೆ.

ಮಂಡ್ಯ: 4 ದಿನಗಳ ಹಿಂದೆ Instagram ನಲ್ಲಿ ಪರಿಚಯ; ಕಾರಿನಲ್ಲೇ ಕಾಮಕ್ಕಾಗಿ ಪೀಡಿಸಿದ ಗೃಹಿಣಿಯನ್ನು ಕೊಂದ ಪ್ರಿಯಕರ!
ಮಂಡ್ಯದಲ್ಲಿ ಗೃಹಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆಘಾತಕಾರಿ ಮಾಹಿತಿಗಳು ಹೊರಬಂದಿವೆ.

ದೆಹಲಿ: ಬುರ್ಕಾ ಧರಿಸಿದ್ದ ತೌಫಿಕ್ ನನ್ನ ಕಣ್ಣೇದುರೆ ನನ್ನ ಮಗಳನ್ನು 5ನೇ ಮಹಡಿಯಿಂದ ತಳ್ಳಿದ; ತಂದೆ ಆಕ್ರಂದನ!
ದೆಹಲಿಯ ಜ್ಯೋತಿ ನಗರ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದೆ. 19 ವರ್ಷದ ಯುವತಿಯನ್ನು 5ನೇ ಮಹಡಿಯಿಂದ ಎಸೆದು ಕೊಲ್ಲಲಾಗಿದೆ.

ಪ್ರಿಯಕರನ ಜೊತೆ ಸೇರಿ ತಂದೆಯನ್ನು ನನ್ನ ತಾಯಿಯೇ ಕೊಂದಳು; ನನ್ನ ಕೈಕಾಲುಗಳು ನಡುಗುತ್ತಿತ್ತು: 9 ವರ್ಷದ ಮಗ!
ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಖೇಡ್ಲಿ ಪಟ್ಟಣದಲ್ಲಿ ಒಂಬತ್ತು ವರ್ಷದ ಮಗುವಿನ ತಂದೆಯನ್ನು ಆತನ ಎದುರೇ ಕೊಲೆ ಮಾಡಲಾಗಿದೆ.

