Crime News

ಧಾರವಾಡದಲ್ಲಿ ಮನಕಲಕುವ ಘಟನೆ: ಕಾಲುಜಾರಿ ಕೆರೆಗೆ ಬಿದ್ದು 3 ವರ್ಷದ ಅವಳಿ ಮಕ್ಕಳು ನೀರುಪಾಲು
ಆಟವಾಡುತ್ತಿದ್ದಾಗ ಕಾಲು ಜಾರಿ ಕೆರೆಗೆ ಬಿದ್ದು ಅವಳಿಮಕ್ಕಳಿಬ್ಬರು ನೀರು ಪಾಲಾಗಿರುವ ಹೃದಯವಿದ್ರಾವಕ ಘಟನೆ ಧಾರವಾಡದ ಕುಂದಗೋಳ ತಾಲೂಕಿನ ಯರಿ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ.

ಗಂಡನ ಬಿಟ್ಟು ದಾರಿ ತಪ್ಪಿದ ಮಹಿಳೆ.. ಮನನೊಂದು ಮೊಮ್ಮಕಳನ್ನು ಕೊಂದು ಒಂದೇ ಕುಟುಂಬದ ನಾಲ್ವರು ಸಾವು!
ಕಳೆದ ಒಂದು ತಿಂಗಳಿನಿಂದ ಚಿನ್ನ ಕುಜಿಪಟ್ಟಿಯಲ್ಲಿರುವ ತಮ್ಮ ತಾಯಿಯ ಮನೆಯಲ್ಲಿ ವಾಸಿಸುತ್ತಿದ್ದ ಪವಿತ್ರಾ ಪಲ್ಲಪಟ್ಟಿಯ ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬಂದಿದ್ದು ಆತನ ಜೊತೆ ಓಡಿ ಹೋಗಿದ್ದಳು.

ಪಾಟ್ನಾದ VVIP ಪ್ರದೇಶದಲ್ಲಿರುವ RJD ನಾಯಕ ತೇಜಸ್ವಿ ಯಾದವ್ ಮನೆ ಬಳಿ ಗುಂಡಿನ ದಾಳಿ, Just Miss!
ರಾಜಧಾನಿ ಪಾಟ್ನಾದ ವಿವಿಐಪಿ ಪ್ರದೇಶ (ಪೋಲೊ ರಸ್ತೆ) ದಲ್ಲಿ ಬೆಳಿಗ್ಗೆ ಗುಂಡಿನ ಸದ್ದು ಕೇಳಿಸಿತು. ಈ ರಸ್ತೆಯಲ್ಲಿ ಪ್ರಮುಖ ರಾಜಕೀಯ ಮುಖಂಡರು ನೆಲೆಸಿದ್ದಾರೆ.

ಮಾಡೆಲ್ ಶೀತಲ್ ಕತ್ತು ಸೀಳಿ ಬರ್ಬರ ಹತ್ಯೆ: ಕಾಲುವೆಯಲ್ಲಿ ಶವ ಪತ್ತೆ; ಕೊನೆಯ ಕ್ಷಣದ Vidoe Viral!
ಖಾಂಡಾ ಗ್ರಾಮದ ಮೂಲಕ ಹಾದುಹೋಗುವ ರಿಲಯನ್ಸ್ ಕಾಲುವೆಯಲ್ಲಿ ಯುವತಿಯ ಶವ ಪತ್ತೆಯಾಗಿದ್ದು ಹರಿಯಾಣದ ಸೋನಿಪತ್‌ನಲ್ಲಿ ಸಂಚಲನ ಮೂಡಿಸಿದೆ.

ಬೆಂಗಳೂರು: ಮಹಿಳಾ ಪ್ರಯಾಣಿಕಳಿಗೆ ರಸ್ತೆ ಮಧ್ಯೆ ಕಪಾಳಕ್ಕೆ ಹೊಡೆದ Rapido ಬೈಕ್ ಸವಾರ, Video Viral
ಅತಿವೇಗದ ಚಾಲನೆ ಬಗ್ಗೆ ದೂರು ನೀಡಿದ್ದಕ್ಕೆ ಆಕ್ರೋಶಗೊಂಡ Rapido ಬೈಕ್ ಸವಾರ ಮಹಿಳಾ ಪ್ರಯಾಣಿಕಳಿಗೆ ರಸ್ತೆ ಮಧ್ಯೆ ಕಪಾಳಮೋಕ್ಷ ಮಾಡಿದ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

'ನಾಚಿಕೆಗೇಡು': ರೈಲಿನ ಮಹಿಳಾ ಕೋಚ್‌ನಲ್ಲಿ ಪ್ಯಾಂಟ್ ಬಿಚ್ಚಿ ಮರ್ಮಾಂಗ ತೋರಿಸಿ ಯುವಕನಿಂದ ವಿಕೃತಿ, Video Viral
ಮುಂಬೈ ಲೋಕಲ್ ರೈಲಿನ ಮಹಿಳಾ ಕೋಚ್‌ನಲ್ಲಿ ಯುವಕನೋರ್ವ ತನ್ನ ಪ್ಯಾಂಟ್‌ನ ಜಿಪ್ ತೆಗೆದು ಮರ್ಮಾಂಗ ತೋರಿಸಿರುವ ವೀಡಿಯೊ ವೈರಲ್ ಆಗುತ್ತಿದೆ.

ಚಲಿಸುತ್ತಿದ್ದ ರೈಲಿನಲ್ಲಿ ಹಿಂದೂ ಯುವತಿಗೆ ಮರ್ಮಾಂಗ ತೋರಿಸಿ ವಿಕೃತಿ: ವೃದ್ಧನಿಗೆ ಚಪ್ಪಲಿಯಿಂದ ಥಳಿತ, Video Viral!
ರೈಲಿನ ಸಾಮಾನ್ಯ ಬೋಗಿಯಲ್ಲಿ ಕುಳಿತಿದ್ದ 15 ವರ್ಷದ ಬಾಲಕಿಗೆ ತನ್ನ ಮರ್ಮಾಂಗ ತೋರಿಸಿ ವೃದ್ಧ ವ್ಯಕ್ತಿಯೋರ್ವ ವಿಕೃತಿ ಮೆರೆದಿರುವ ಘಟನೆ ತ್ರಿಪುರಾದಲ್ಲಿ ನಡೆದಿದೆ.

Honeymoon murder: ರಾಜಾ ರಘುವಂಶಿ ಕುಟುಂಬಕ್ಕೆ 'ಕೊಲೆಗಾತಿ' ಸೋನಮ್ ಸಹೋದರ ಬೆಂಬಲ; ನ್ಯಾಯಕ್ಕಾಗಿ ಹೋರಾಟದ ಪಣ! Video
ಮಧ್ಯಪ್ರದೇಶದ ಇಂದೋರ್‌ನ ಉದ್ಯಮಿ ರಾಜಾ ರಘುವಂಶಿ ಕೊಲೆ ಪ್ರಕರಣ ಪ್ರಮುಖ ಘಟ್ಟಕ್ಕೆ ತಲುಪಿದೆ. ರಾಜಾನನ್ನು ತಾನೇ ಕೊಂದಿರುವುದಾಗಿ ಪತ್ನಿ ಸೋನಮ್ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ತಪ್ಪೊಪ್ಪಿಕೊಂಡಿದ್ದಾಳೆ.

ನಿನ್ನಿಂದ ಮರ್ಯಾದೆ ಹೊಯ್ತು: ಇಬ್ಬರು ಪತಿಯರನ್ನು ಬಿಟ್ಟು ಲವರ್ ಜೊತೆ ಲಿವಿಂಗ್ನಲ್ಲಿದ್ದ ಮಹಿಳೆಯನ್ನು ಕತ್ತು ಹಿಸುಕಿ ಕೊಂದ ತಂದೆ-ಅಣ್ಣ!
ಸರಸ್ವತಿಗೆ ಹಲವರ ಜೊತೆ ಪ್ರೇಮ ಸಂಬಂಧವಿತ್ತು. ಅಲ್ಲದೆ ಆಕೆ 2019 ಮತ್ತು 2022ರಲ್ಲಿ ಎರಡು ಬಾರಿ ವಿವಾಹವಾಗಿದ್ದರು. ಆ ಎರಡು ಮದುವೆಯೂ ಮುರಿದುಬಿದ್ದಿತ್ತು.

