Crime News

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಮಾಡೆಲ್ ಅಂಜಲಿ ವರ್ಮೋರಾ!
ಮಾಡೆಲಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ಮತ್ತೊರ್ವ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಪ್ರಕರಣ ಸೂರತ್ ನಗರದಲ್ಲಿ ನಡೆದಿದೆ.

'ಇದು ನಿಮ್ಮಪ್ಪಂದಾ ರೋಡು?': ರಸ್ತೆ ಮಧ್ಯೆ ಬುಡಕಟ್ಟು ರೈತನಿಗೆ ತೀವ್ರವಾಗಿ ಥಳಿಸಿದ ಬಿಜೆಪಿ ನಾಯಕಿ; Video
ಬಿಜೆಪಿಯ ಮಹಿಳಾ ನಾಯಕಿ ಜ್ಯೋತಿ ಮಹಂತ್ ಕಾರಿಗೆ ದಾರಿ ಮಾಡಿಕೊಡುವಲ್ಲಿ ವಿಳಂಬ ಮಾಡಿದ್ದಕ್ಕಾಗಿ ಗಲಾಟೆ ಶುರುವಾಗಿದೆ.

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ತನಿಖೆಯನ್ನು NIA ಗೆ ವಹಿಸಿದ ಗೃಹ ಸಚಿವಾಲಯ!
ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಮತ್ತು ಮೊಹಮ್ಮದ್ ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನಡೆಸಲಿದೆ. ಕೇಂದ್ರ ಗೃಹ ಸಚಿವಾಲಯ ಭಾನುವಾರ ಈ ಸಂಬಂಧ ಆದೇಶ ಹೊರಡಿಸಿದೆ.

ನ್ಯಾಯ ಸಿಗದಿದ್ದರೆ ದಾಳಿಕೋರರನ್ನು ನಾನೇ ನೋಡ್ಕೋಳ್ತೀನಿ: ಬಿಡದಿ ಪೊಲೀಸರಿಗೆ ರಿಕಿ ರೈ ಎಚ್ಚರಿಕೆ
ಕೊಲೆ ಯತ್ನದಿಂದ ಬದುಕುಳಿದ ಮೃತ ಭೂಗತ ಪಾತಕಿ ಮುತ್ತಪ್ಪ ರೈ ಪುತ್ರ ರಿಕಿ ರೈ ಬಿಡದಿ ಪೊಲೀಸರ ಮುಂದೆ ಹಾಜರಾಗಿದ್ದರು.

ಒಂಟಿಯಾಗಿದ್ದ ಯುವತಿಗೆ 18 ಬಾರಿ ಸ್ಕ್ರೂಡ್ರೈವರ್ನಿಂದ ಚುಚ್ಚಿ ಕೊಂದ; ಆರೋಪಿ ರಫಿ ಬಂಧನಕ್ಕೆ ಕಾರಣವಾಯ್ತು ಒಂದು Missed Call!
ಮೊರಾದಾಬಾದ್ ಜಿಲ್ಲೆಯ ಮಿಲಾಕ್ ಗ್ರಾಮದಲ್ಲಿ ಯುವತಿಯೊಬ್ಬಳನ್ನು ಸ್ಕ್ರೂಡ್ರೈವರ್ನಿಂದ 18 ಬಾರಿ ಇರಿದು ಕೊಂದಿರುವ ಭೀಕರ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಘಟನೆ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯಪುರ: ರಾಜ್ಯದಲ್ಲಿ ಮತ್ತೊಂದು 'ಮಹಾ' ದರೋಡೆ; Canara Bank ಮನಗೂಳಿ ಶಾಖೆಯಿಂದ 59 ಕೆಜಿ ಚಿನ್ನ ದೋಚಿದ ಕಳ್ಳರು!
ಕೆನರಾ ಬ್ಯಾಂಕಿನ ಮನಗೂಳಿ ಶಾಖೆಯಿಂದ 59 ಕೆಜಿ ಚಿನ್ನವನ್ನು ಕಳ್ಳರು ದೋಚಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಿಳೆಯ ಭೀಕರ ಹತ್ಯೆ: ಅತ್ತಿಗೆಯ ತಲೆ ಕತ್ತರಿಸಿ ರುಂಡ ಹಿಡಿದು ರಸ್ತೆಯಲ್ಲಿ ತಿರುಗಿದ ಆರೋಪಿ!
ತನ್ನ ಅತ್ತಿಗೆಯನ್ನು ಕೊಂದ ನಂತರ, ಆಕೆಯ ರುಂಡವನ್ನು ಹಿಡಿದ ವ್ಯಕ್ತಿಯೋರ್ವ ಬೀದಿಗಳಲ್ಲಿ ಸುತ್ತಿದ್ದು ಆತಂಕ ಸೃಷ್ಟಿಸಿದ್ದನು. ಈ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಬಸಂತ್‌ನಲ್ಲಿ ನಡೆದಿದೆ.

ಮಂಗಳೂರು: ಅಬ್ದುಲ್ ರಹೀಂ ಹತ್ಯೆ ಖಂಡಿಸಿ ಮುಸ್ಲಿಂ ಮುಖಂಡರಿಂದ ಮಹತ್ವದ ನಿರ್ಧಾರ; ಅಡಕತ್ತರಿಯಲ್ಲಿ ಕಾಂಗ್ರೆಸ್ ಸರ್ಕಾರ!
ಬಂಟ್ವಾಳದಲ್ಲಿ ಅಬ್ದುಲ್ ರಹೀಂ ಬರ್ಬರ ಹತ್ಯೆ ಹಿನ್ನೆಲೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಸ್ಲಿಂ ಮುಖಂಡರು ಬೇಸರ ವ್ಯಕ್ತಪಡಿಸಿದ್ದು, ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಹಾಸನ: ವಿರಾಜಪೇಟೆ Congress ಶಾಸಕ ಪೊನ್ನಣ್ಣ ಆಪ್ತ ಸಹಾಯಕನ ಪತ್ನಿ ವಿಷ ಸೇವಿಸಿ ಆತ್ಮಹತ್ಯೆ!
ವಿರಾಜಪೇಟೆ ಕಾಂಗ್ರೆಸ್ ಶಾಸಕ ಪೊನ್ನಣ್ಣ ಅವರ ಆಪ್ತ ಸಹಾಯಕ ಮಹೇಂದ್ರ ಅವರ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

