Crime News

ಉತ್ತರ ಕನ್ನಡ: 10 ವರ್ಷದ ಪ್ರೀತಿಗೆ ಮತ್ತೆ ಮರುಜೀವ; ಪ್ರಿಯತಮೆಯ ಗಂಡನಿಗೆ ಚೂರಿ ಇರಿದುಕೊಂದ ಪಾಗಲ್ ಪ್ರೇಮಿ!
ರಾಜ್ಯ

ಉತ್ತರ ಕನ್ನಡ: 10 ವರ್ಷದ ಪ್ರೀತಿಗೆ ಮತ್ತೆ ಮರುಜೀವ; ಪ್ರಿಯತಮೆಯ ಗಂಡನಿಗೆ ಚೂರಿ ಇರಿದುಕೊಂದ ಪಾಗಲ್ ಪ್ರೇಮಿ!

10 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಪ್ರಿಯತಮೆ ಕೊನೆಗೆ ಬೇರೊಂದು ಮದುವೆಯಾಗಿದ್ದಕ್ಕೆ ಕೋಪಗೊಂಡ ಪಾಗಲ್ ಪ್ರೇಮಿಯೊಬ್ಬ ಪ್ರಿಯತಮೆಯ ಗಂಡನಿಗೆ ಚೂರಿ ಇರಿದು ಬರ್ಬರವಾಗಿ ಹತ್ಯೆ ಮಾಡಿಕೊಂಡಿರುವ ಶಿರಸಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯೊಬ್ಬ ಗಂಗಾಧರ ಎಂದು ಗುರುತಿಸಲಾಗಿದೆ.

ಹಾಸನ ಎಸ್ ಪಿ ಕಚೇರಿ ಆವರಣದಲ್ಲಿ ಭೀಕರ ಕೊಲೆ: ದೂರು ನೀಡಲು ತೆರಳಿದ ಪತ್ನಿಯನ್ನೇ ಇರಿದು ಕೊಂದ Police Constable!
ರಾಜ್ಯ

ಹಾಸನ ಎಸ್ ಪಿ ಕಚೇರಿ ಆವರಣದಲ್ಲಿ ಭೀಕರ ಕೊಲೆ: ದೂರು ನೀಡಲು ತೆರಳಿದ ಪತ್ನಿಯನ್ನೇ ಇರಿದು ಕೊಂದ Police Constable!

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ವಿರುದ್ಧ ಎಸ್ಪಿಗೆ ದೂರು ನೀಡಲು ಬಂದ ಪತ್ನಿಯನ್ನೇ ಪೊಲೀಸ್ ಕಾನ್‌ಸ್ಟೆಬಲ್‌ ಓರ್ವ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

ವಿಡಿಯೋ ಕಾಲ್ ನಲ್ಲಿ ಪತ್ನಿ ತೋರಿಸಲಿಲ್ಲ ಎಂದು ಸ್ನೇಹಿತನಿಗೇ ಇರಿದ ಭೂಪ
ರಾಜ್ಯ

ವಿಡಿಯೋ ಕಾಲ್ ನಲ್ಲಿ ಪತ್ನಿ ತೋರಿಸಲಿಲ್ಲ ಎಂದು ಸ್ನೇಹಿತನಿಗೇ ಇರಿದ ಭೂಪ

ವಿಡಿಯೋ ಕಾಲ್ (Video Call) ಮಾಡಿ ತನ್ನ ಹೆಂಡತಿಯನ್ನ ತೋರಿಸದಿದ್ದಕ್ಕೆ ಸಹೋದ್ಯೋಗಿಯೊಬ್ಬ ಆಕ್ರೋಶಗೊಂಡು ಸ್ನೇಹಿತನಿಗೆ ಕತ್ತರಿಯಿಂದ ಇರಿದಿರುವ ವಿಚಿತ್ರ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ಪೊಲೀಸ್ ಎಂದು ಹೇಳಿಕೊಂಡು ಫೈನಾನ್ಸ್ ಸಂಸ್ಥೆಯ ಮ್ಯಾನೇಜರ್ ಮೇಲೆ ಬ್ಲೇಡ್‌ನಿಂದ ಹಲ್ಲೆ
ರಾಜ್ಯ

ಬೆಂಗಳೂರು: ಪೊಲೀಸ್ ಎಂದು ಹೇಳಿಕೊಂಡು ಫೈನಾನ್ಸ್ ಸಂಸ್ಥೆಯ ಮ್ಯಾನೇಜರ್ ಮೇಲೆ ಬ್ಲೇಡ್‌ನಿಂದ ಹಲ್ಲೆ

ಜಯನಗರ 7ನೇ ಬ್ಲಾಕ್‌ನಲ್ಲಿ ತಾನು ಪೊಲೀಸ್ ಎಂದು ಹೇಳಿಕೊಂಡ ವ್ಯಕ್ತಿ, ತನಗೆ ಹಣ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಖಾಸಗಿ ಫೈನಾನ್ಸ್ ಸಂಸ್ಥೆಯೊಂದರ ವಲಯ ವ್ಯವಸ್ಥಾಪಕರೊಬ್ಬರ (35) ಮೇಲೆ ಬ್ಲೇಡ್ ಮತ್ತು ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಲಾಗಿದೆ.

ಹಿನ್ನೋಟ 2016: ಪ್ರಮುಖ ಅಪರಾಧ ಸುದ್ದಿಗಳು
ಹಿನ್ನೋಟ 2016

ಹಿನ್ನೋಟ 2016: ಪ್ರಮುಖ ಅಪರಾಧ ಸುದ್ದಿಗಳು

2016ರಲ್ಲಿ ದೇಶಾದ್ಯಂತ ಹಲವು ಅಪರಾಧ ಸುದ್ದಿಗಳು ಸದ್ದು ಮಾಡಿದ್ದವು. ಇದರಲ್ಲಿ ಕೆಲ ಸುದ್ದಿಗಳು ದೇಶಾದ್ಯಂತ ಹೆಚ್ಚು ಚರ್ಚೆಗೆ ಗ್ರಾಸವಾದವು.