Crime News

ನೆಲಮಂಗಲದಲ್ಲಿ IPL ಬೆಟ್ಟಿಂಗ್‌ಗೆ ಯುವಕ ಬಲಿ: ಮೈತುಂಬಾ ಸಾಲ ಮಾಡಿಕೊಂಡಿದ್ದ ವ್ಯಕ್ತಿ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ!
ನೆಲಮಂಗಲ ತಾಲೂಕಿನ ಅರಿಶಿನಕುಂಟೆಯಲ್ಲಿ ಘಟನೆ ನಡೆದಿದ್ದು ಮೃತನನ್ನು ತಮಿಳುನಾಡು ಮೂಲದ 28 ವರ್ಷದ ಶಿವಕುಮಾರ್ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಮನಕಲಕುವ ಘಟನೆ: ಶೆಡ್’ಗೆ ಬೆಂಕಿ ತಗುಲಿ ಇಬ್ಬರು ಮಕ್ಕಳು ಸಜೀವ ದಹನ!
ನಾರಾಯಣಪುರದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಇಬ್ಬರು ಮಕ್ಕಳು ಜೀವನ ದಹನವಾಗಿರುವ ಘಟನೆ ನಡೆದಿದೆ. ಕೂಲಿ ಕೆಲಸಕ್ಕಾಗಿ ನಗರಕ್ಕೆ ಬಂದಿದ್ದ ಕುಟುಂಬವೊಂದು ನಾರಾಯಣಪುರದಲ್ಲಿ ಶೆಡ್ ಹಾಕಿಕೊಂಡು ವಾಸವಿತ್ತು.

ಮದ್ಯವ್ಯಸನಿ ಪುತ್ರನ ಹತ್ಯೆಗೆ ಪೋಷಕರಿಂದ ಸುಪಾರಿ: ತಂದೆ, ಸಹೋದರನ ಬಂಧನ
ಮಗನ ವರ್ತನೆಯಿಂದ ಬೇಸತ್ತ ಕಿರಿಯ ಸಹೋದರ ತನ್ನ ತಂದೆಯ ಒಪ್ಪಿಗೆಯೊಂದಿಗೆ ತನ್ನ ತಾಯಿ ಮತ್ತು ಸ್ನೇಹಿತನೊಂದಿಗೆ ತನ್ನ ಅಣ್ಣ ದುಷ್ಯಂತ್ ಅವರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದು ಸ್ಕ್ರೂಡ್ರೈವರ್ ಮತ್ತು ಇಟ್ಟಿಗೆಯಿಂದ ಹೊಡೆದು ಹತ್ಯೆ ಮಾಡಿದ್ದರು.

ದೆಹಲಿಯಲ್ಲಿ ದೇಶವೇ ತಲೆ ತಗ್ಗಿಸುವ ಘಟನೆ: 3 ವರ್ಷದ ಬಾಲಕಿ ಮೇಲೆ ಶಾಲೆ ಸಿಬ್ಬಂದಿ ಅತ್ಯಾಚಾರ; ಆರೋಪಿಗೆ ಜಾಮೀನು!
ಮೇ 1 ರಂದು ಸಂತ್ರಸ್ತೆಯ ತಾಯಿ ಜನಕ್‌ಪುರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಶಾಲಾ ಸಮಯದಲ್ಲಿ ತನ್ನ ಮಗಳ ಮೇಲೆ ಶಾಲೆಯ ಅಪರಿಚಿತ ಸಿಬ್ಬಂದಿಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.

ಹಾಸನ: ಅಕ್ರಮ ಸಂಬಂಧ; ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ವಿಧವೆಯನ್ನು ಹೊಡೆದು ಕೊಂದ ವ್ಯಕ್ತಿ!
ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ವ್ಯಕ್ತಿಯೋರ್ವ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಹಾಸನದ ಸಕಲೇಶಪುರದ ಅತ್ತಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಜೀವಕ್ಕೆ ಜೀವ ಅಂತ ಪ್ರೀತಿಸಿದ್ದ ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಕೊಂದು ಪತಿ ತಾನೂ ಆತ್ಮಹತ್ಯೆಗೆ ಯತ್ನ!
ದೆಹಲಿಯ ಪಕ್ಕದಲ್ಲಿರುವ ಗುರುಗ್ರಾಮದಿಂದ ದಾರುಣ ಸುದ್ದಿ ವರದಿಯಾಗಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ನಾಲ್ವರು ಅಪ್ರಾಪ್ತ ಮಕ್ಕಳಿಗೆ ವಿಷ ನೀಡಿ ಕೊಂದು ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಬೆಂಗಳೂರು: ಖಾಸಗಿ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿ ದಾರುಣ ಸಾವು!
ಮೃತನನ್ನು 15 ವರ್ಷದ ವರುಣ್ ಎಂದು ಗುರುತಿಸಲಾಗಿದೆ. ನೀರು ತರಲು ಹೋಗಿದ್ದಾಗ ಬಸ್ ಡಿಕ್ಕಿಯಾಗಿತ್ತು.

ಒಂಟಿಯಾಗಿದ್ದ ಬುರ್ಕಾ ಮಹಿಳೆ ಎದೆ ಮುಟ್ಟಿ ಕಿರುಕುಳ ನೀಡಿದ ಮುಸ್ಲಿಂ ವ್ಯಕ್ತಿ: ಕಾಲಿಗೆ ಗುಂಡಿಕ್ಕಿ ಬಂಧಿಸಿದ UP ಪೊಲೀಸರು; Video
ಮೊರಾದಾಬಾದ್‌ನ ನಿರ್ಜನ ಬೀದಿಯಲ್ಲಿ ಬುರ್ಖಾ ಧರಿಸಿದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ 45 ವರ್ಷದ ನೌಶಾದ್ ಎಂಬಾತನ ಕಾಲಿಗೆ ಗುಂಡಿಕ್ಕಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಕ್ರಮ ಸಂಬಂಧ ಶಂಕೆ: ಪತ್ನಿಯ ಹತ್ಯೆ, ಸಿಮೆಂಟ್ ತುಂಬಿದ್ದ ಮರದ ಪೆಟ್ಟಿಗೆಯಲ್ಲಿ ಶವ; ನಾಪತ್ತೆ ಕೇಸ್ ದಾಖಲಿಸಿದ್ದ ವ್ಯಕ್ತಿಯ ಕೃತ್ಯ ಮಗನಿಂದ ಬಯಲು!
4 ದಿನಗಳಿಂದ ತನ್ನ ಪತ್ನಿ ನಾಪತ್ತೆಯಾಗಿದ್ದಾರೆ ಎಂದು ವಿಶಾಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ ಪ್ರಾಥಮಿಕ ಹಂತದ ತನಿಖೆಯಲ್ಲೇ ಪೊಲೀಸರಿಗೆ ಅನುಮಾನ ಬಂದಿದ್ದು, ವಿಶಾಲ್ ಸಿಕ್ಕಿಬಿದ್ದಿದ್ದಾರೆ.

