ದೇಶಅಹಮದಾಬಾದ್ ಕ್ರೈಮ್ ಬ್ರಾಂಚ್ ಪೊಲೀಸರ ವಶಕ್ಕೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಡ್ ಹಸ್ತಾಂತರ
ಮುಂಬೈನಲ್ಲಿ ಶನಿವಾರ ಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಬಂಧನಕ್ಕೊಳಗಾಗಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಡ್ ಅವರನ್ನು ಇಂದು ಅಹಮದಾಬಾದ್ ಕ್ರೈಮ್ ಬ್ರಾಂಚ್ ಪೊಲೀಸರ ವಶಕ್ಕೆ ಹಸ್ತಾಂತರಿಸಲಾಗಿದೆ.