crimes

ರಾಷ್ಟ್ರೀಯ ಸರಾಸರಿಗಿಂತ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಏರಿಕೆ: ಸಿಎಂ ಸಿದ್ದರಾಮಯ್ಯ ಆತಂಕ; ತಂತ್ರಜ್ಞಾನದ ಬಳಕೆಗೆ ಸೂಚನೆ
ಮಹಿಳೆಯರು, ಮಕ್ಕಳು ಹಾಗೂ ದುರ್ಬಲ ವರ್ಗಗಳ ರಕ್ಷಣೆಗೆ ನಮ್ಮ ಸರ್ಕಾರ ಆದ್ಯತೆ ನೀಡುತ್ತಿದೆ. ಪೊಲೀಸ್ ಇಲಾಖೆಯೂ ಇದೇ ದಿಕ್ಕಿನಲ್ಲಿ ಕೆಲಸ ಮಾಡಬೇಕು.

ಕಾಂಗ್ರೆಸ್ ಸರ್ಕಾರದ ಆಳ್ವಿಕೆಯಲ್ಲಿ ಅಪರಾಧ ಪ್ರಮಾಣ ಇಳಿಕೆ; ಗಡಿಗಳ ಮೂಲಕ ಅಕ್ರಮ ಬಾಂಗ್ಲಾದೇಶಿಗಳ ಪ್ರವೇಶ; ಗಡಿ ಕಾಪಾಡುವ ಜವಾಬ್ದಾರಿ ಯಾರದ್ದು?
ಅಶೋಕ ಗೃಹ ಸಚಿವರಾಗಿದ್ದ 2011 ಮತ್ತು 2013 ರ ನಡುವೆ ರಾಜ್ಯದಲ್ಲಿ 4,121 ಕೊಲೆಗಳು, 582 NDPS ಪ್ರಕರಣಗಳು ಮತ್ತು 995 ಸೈಬರ್ ಅಪರಾಧ ಪ್ರಕರಣಗಳನ್ನು ದಾಖಲಾಗಿವೆ ಎಂದಿದ್ದಾರೆ.

ಅಪರಾಧ ಕೃತ್ಯಗಳಲ್ಲಿ ವಲಸೆ ಕಾರ್ಮಿಕರು ಭಾಗಿ: ಕಾರ್ಮಿಕ ಇಲಾಖೆಯೊಂದಿಗೆ ಸಭೆ, ಶೂಟೌಟ್ ಬಗ್ಗೆ ತನಿಖೆ
ಬಿಹಾರದ ಪಾಟ್ನಾ ಮೂಲದ 35 ವರ್ಷದ ರಿತೇಶ್ ಕುಮಾರ್ ಎಂಬಾತ ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ಮಾಡಿದ್ದಾನೆ ಎಂಬ ಆರೋಪದ ಬೆನ್ನಲ್ಲೇ ಗೃಹ ಸಚಿವರು ಈ ಹೇಳಿಕೆ ನೀಡಿದ್ದಾರೆ.

ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಇಳಿಮುಖ: ಸಿಎಂ ಸಿದ್ದರಾಮಯ್ಯ
ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ವುತ್ತಿವೆ. ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಂಡು ಸೈಬರ್ ಅಪರಾಧಗಳನ್ನು ನಿಗ್ರಹಿಸಬೇಕು ಎಂದರು.

Mollywood #MeToo ಬಗ್ಗೆ ಮಾತನಾಡಿದ ಶಶಿ ತರೂರ್ ಹೇಳಿದ್ದೇನೆಂದರೆ...
ಎನ್ ಡಿಟಿವಿ ಗೆ ಸಂದರ್ಶನ ನೀಡಿರುವ ಶಶಿ ತರೂರ್ #Mollywood MeToo ಬಗ್ಗೆ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದು, ಭಾರತೀಯ ಸಮಾಜದಲ್ಲಿ ಒಟ್ಟಾರೆ ವರ್ತನೆ ಬದಲಾಗಬೇಕೆಂದು ಹೇಳಿದ್ದಾರೆ.

ಹಷ್ ಮನಿ ಪ್ರಕರಣ: ಡೊನಾಲ್ಡ್ ಟ್ರಂಪ್ ಅಪರಾಧಿ; ಹೊಸ ದಾಖಲೆ ಬರೆದ ಮಾಜಿ ಅಧ್ಯಕ್ಷ!
ನ್ಯೂಯಾರ್ಕ್ ನ್ಯಾಯಾಲಯದ ನ್ಯಾಯಾಧೀಶರು ಡೊನಾಲ್ಡ್ ಟ್ರಂಪ್ ಅವರನ್ನು ಪೋರ್ನ್ ತಾರೆ ಸ್ಟಾರ್ಮಿ ಡೇನಿಯಲ್ಸ್ ಅವರೊಂದಿಗೆ ಸಂಬಂಧ ಮರೆಮಾಚಲು ಹಣ ನೀಡಿದ ಪ್ರಕರಣ ಸೇರಿದಂತೆ 34 ಪ್ರಕರಣಗಳಲ್ಲಿ ಅಪರಾಧಿ ಎಂದು ತೀರ್ಪು ನೀಡಿದ್ದಾರೆ.

ಗೋವಾದಲ್ಲಿನ ಶೇ 90 ರಷ್ಟು ಅಪರಾಧಗಳಿಗೆ ವಲಸೆ ಕಾರ್ಮಿಕರೇ ಕಾರಣ: ಮುಖ್ಯಮಂತ್ರಿ ಪ್ರಮೋದ್ ಸಾವಂತ್
ಕರಾವಳಿ ರಾಜ್ಯದಲ್ಲಿ ನಡೆಯುವ ಶೇ 90 ರಷ್ಟು ಅಪರಾಧಗಳನ್ನು ಬಿಹಾರ, ಉತ್ತರ ಪ್ರದೇಶ ಮತ್ತು ಇತರ ಪ್ರದೇಶಗಳಿಂದ ವಲಸೆ ಬಂದ ಕಾರ್ಮಿಕರು ಮಾಡುತ್ತಾರೆ. ಹೀಗಾಗಿ, ಗುತ್ತಿಗೆದಾರರು ಇವರನ್ನು ನೇಮಿಸಿಕೊಳ್ಳುವ ಮೊದಲು 'ಲೇಬರ್ ಕಾರ್ಡ್'ಗಳನ್ನು ಪಡೆದುಕೊಳ್ಳಬೇಕು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಒತ್ತಾಯಿಸಿದರು.

ಕಳೆದ 5 ವರ್ಷಗಳಲ್ಲಿ ರಾಜ್ಯದಲ್ಲಿ ಎಸ್‌ಸಿ-ಎಸ್‌ಟಿ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಶೇ.41ರಷ್ಟು ಏರಿಕೆ!
ಕರ್ನಾಟಕದಲ್ಲಿ ಎಸ್‌ಟಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಇತರ ಉಪಕ್ರಮಗಳ ಹೊರತಾಗಿಯೂ ಕಳೆದ ಐದು ವರ್ಷಗಳಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ವಿರುದ್ಧದ ದೌರ್ಜನ್ಯ ಪ್ರಕರಣಗಳಲ್ಲಿ ಏರಿಕೆಯಾಗಿರುವುದು ಕಂಡು ಬಂದಿದೆ.

ಬೆಂಗಳೂರು: ಹೆಚ್ಚುತ್ತಿರುವ ಭೂಗತ ಲೋಕದ ಅಪರಾಧ ಪ್ರಕರಣಗಳಿಂದ ಪೊಲೀಸರಿಗೆ ಆತಂಕ
ರಾಜ್ಯದಲ್ಲಿ ಭೂಗತ ಲೋಕದ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕರ್ನಾಟಕ ಪೊಲೀಸರಲ್ಲಿ ಆತಂಕ ಮನೆ ಮಾಡಿದೆ. ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣದಲ್ಲಿ ಜೈಲಿನಲ್ಲಿರುವ ಮಾಜಿ ಡಾನ್ ರವಿ ಪೂಜಾರಿ ಸಹಚರರ ಕೈವಾಡವಿರುವುದು ಆತಂಕಕ್ಕೆ ಕಾರಣವಾಗಿದೆ.

