Crimes against women

ಮಹಿಳೆಯರ ಮೇಲಿನ ಅಪರಾಧಗಳಲ್ಲಿ ಬೆಂಗಳೂರಿಗೆ ದೇಶದಲ್ಲೇ 3ನೇ ಸ್ಥಾನ..!
ರಾಜ್ಯ

ಮಹಿಳೆಯರ ಮೇಲಿನ ಅಪರಾಧಗಳಲ್ಲಿ ಬೆಂಗಳೂರಿಗೆ ದೇಶದಲ್ಲೇ 3ನೇ ಸ್ಥಾನ..!

ಅತ್ಯಾಚಾರ ಪ್ರಕರಣಗಳಲ್ಲಿ ಅಲ್ಪ ಪ್ರಮಾಣದ ಇಳಿಕೆ ಕಂಡುಬಂದಿದ್ದು, 2024ರಲ್ಲಿ 168 ಪ್ರಕರಣಗಳು ದಾಖಲಾಗಿವೆ. 2023ಕ್ಕೆ ಹೋಲಿಸಿದರೆ ಇದು ಒಂದು ಪ್ರಕರಣವಷ್ಟೇ ಇಳಿಕೆಯಾಗಿರುವುದು ಕಂಡು ಬಂದಿದೆ.

Crime against women: ತ್ವರಿತ ನ್ಯಾಯಕ್ಕಾಗಿ ಉತ್ತಮ ಸಮನ್ವಯ ಅಗತ್ಯ- ಪ್ರಧಾನಿ ಮೋದಿ
ದೇಶ

Crime against women: ತ್ವರಿತ ನ್ಯಾಯಕ್ಕಾಗಿ ಉತ್ತಮ ಸಮನ್ವಯ ಅಗತ್ಯ- ಪ್ರಧಾನಿ ಮೋದಿ

ಮಹಿಳೆಯರ ವಿರುದ್ಧದ ಅಪರಾಧಗಳನ್ನು ಎದುರಿಸಲು ಹಲವಾರು ಕಠಿಣ ಕಾನೂನುಗಳಿವೆ ಮತ್ತು ತ್ವರಿತ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಅಪರಾಧ ನ್ಯಾಯ ವ್ಯವಸ್ಥೆಯ ನಡುವೆ ಉತ್ತಮ ಸಮನ್ವಯವನ್ನು ಖಚಿತಪಡಿಸಿಕೊಳ್ಳುವ ಅಗತ್ಯವಿದೆ- ಮೋದಿ

ಕಳೆದ ವರ್ಷ ಬೆಂಗಳೂರಿನಲ್ಲಿ ಮಹಿಳೆಯರು, ಮಕ್ಕಳ ಮೇಲಿನ ಅಪರಾಧ ಹೆಚ್ಚಳ
ರಾಜ್ಯ

ಕಳೆದ ವರ್ಷ ಬೆಂಗಳೂರಿನಲ್ಲಿ ಮಹಿಳೆಯರು, ಮಕ್ಕಳ ಮೇಲಿನ ಅಪರಾಧ ಹೆಚ್ಚಳ

2022ಕ್ಕೆ ಹೋಲಿಸಿದರೆ ಕಳೆದ ವರ್ಷ ಮಹಿಳೆಯರು, ಮಕ್ಕಳು, ಕೊಲೆ, ಡಕಾಯಿತಿ, ದರೋಡೆ ಮತ್ತು ವಾಹನ ಹಾಗೂ ಮನೆ ಕಳ್ಳತನದ ಅಪರಾಧಗಳು ಹೆಚ್ಚಾಗಿವೆ ಎಂದು ಪೊಲೀಸ್ ಕಮಿಷನರ್ ಕಚೇರಿ ಬಿಡುಗಡೆ ಮಾಡಿದ ಅಂಕಿಅಂಶಗಳು ತಿಳಿಸಿವೆ.

2023ರಲ್ಲಿ ಮಹಿಳೆಯರ ವಿರುದ್ಧ 28,811 ಅಪರಾಧ, ಉತ್ತರ ಪ್ರದೇಶದಲ್ಲೇ ಶೇ. 55 ರಷ್ಟು ಪ್ರಕರಣ: NCW
ದೇಶ

2023ರಲ್ಲಿ ಮಹಿಳೆಯರ ವಿರುದ್ಧ 28,811 ಅಪರಾಧ, ಉತ್ತರ ಪ್ರದೇಶದಲ್ಲೇ ಶೇ. 55 ರಷ್ಟು ಪ್ರಕರಣ: NCW

ರಾಷ್ಟ್ರೀಯ ಮಹಿಳಾ ಆಯೋಗ(ಎನ್‌ಸಿಡಬ್ಲ್ಯು) ಕಳೆದ ವರ್ಷ ಮಹಿಳೆಯರ ವಿರುದ್ಧದ ಅಪರಾಧಕ್ಕೆ ಸಂಬಂಧಿಸಿದಂತೆ 28,811 ಪ್ರಕರಣಗಳನ್ನು ದಾಖಲಿಸಿದೆ ಮತ್ತು ಈ ಪೈಕಿ ಶೇಕಡಾ 55 ರಷ್ಟು ಪ್ರಕರಣಗಳು ಉತ್ತರ ಪ್ರದೇಶದಿಂದ ವರದಿಯಾಗಿವೆ.

ಮಹಿಳೆಯರ ಮೇಲಿನ ಅಪರಾಧ ಹೆಚ್ಚಳ; ಆದರೂ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ನೇಮಕಕ್ಕೆ ಇನ್ನೂ ಮೀನಾಮೇಷ!
ರಾಜ್ಯ

ಮಹಿಳೆಯರ ಮೇಲಿನ ಅಪರಾಧ ಹೆಚ್ಚಳ; ಆದರೂ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ನೇಮಕಕ್ಕೆ ಇನ್ನೂ ಮೀನಾಮೇಷ!

ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರ ಪ್ರಕರಣ ಸೇರಿದಂತೆ ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ಹೆಚ್ಚಳವಾಗಿದ್ದರೂ ಶಾಸನಬದ್ಧ ಹಾಗೂ ಅರೆ ನ್ಯಾಯಾಂಗ ಸಂಸ್ಥೆಯಾಗಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಇನ್ನೂ ನೇಮಕವಾಗಿಲ್ಲ.

ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಬೆಂಗಳೂರಿಗೆ ಮೂರನೇ ಸ್ಥಾನ!
ರಾಜ್ಯ

ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಬೆಂಗಳೂರಿಗೆ ಮೂರನೇ ಸ್ಥಾನ!

ರಾಷ್ಟ್ರೀಯ ಅಪರಾಧಗಳ ದಾಖಲೆ ಬ್ಯೂರೋ (ಎನ್‌ಸಿಆರ್‌ಬಿ) ಬಿಡುಗಡೆ ಮಾಡಿದ ಇತ್ತೀಚಿನ ಮಾಹಿತಿ ಪ್ರಕಾರ, 2022 ರಲ್ಲಿ 2 ಮಿಲಿಯನ್ ಜನಸಂಖ್ಯೆಯನ್ನು ಹೊಂದಿರುವ 19 ಮಹಾನಗರಗಳಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳಲ್ಲಿ ದೆಹಲಿ ಮತ್ತು ಮುಂಬೈ ನಂತರ ಬೆಂಗಳೂರು ಸ್ಥಾನ ಪಡೆದುಕೊಂಡಿದೆ.

2022ರಲ್ಲಿ ಮಹಿಳೆಯರ ವಿರುದ್ದ 31,000 ಅಪರಾಧ ಪ್ರಕರಣಗಳು ದಾಖಲು: ರಾಷ್ಟ್ರೀಯ ಮಹಿಳಾ ಆಯೋಗ
ದೇಶ

2022ರಲ್ಲಿ ಮಹಿಳೆಯರ ವಿರುದ್ದ 31,000 ಅಪರಾಧ ಪ್ರಕರಣಗಳು ದಾಖಲು: ರಾಷ್ಟ್ರೀಯ ಮಹಿಳಾ ಆಯೋಗ

2022ರಲ್ಲಿ ಮಹಿಳೆಯರ ವಿರುದ್ಧ ನಡೆದ ಅಪರಾಧಗಳಿಗೆ ಸಂಬಂಧಿಸಿದಂತೆ ಸುಮಾರು 31,000 ದೂರುಗಳನ್ನು ಸ್ವೀಕರಿಸಲಾಗಿದ್ದು, ಇದು 2014 ರಿಂದೀಚೆಗೆ ಅತಿ ಹೆಚ್ಚು ಎಂದು ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ತಿಳಿಸಿದೆ.

ತಾಯಿಗೆ ಹಿಂಸೆ ಕೊಡುತ್ತಿದ್ದ ತಂದೆಯನ್ನೇ ಕೊಂದು ಜೈಲು ಸೇರಿದ ಮಕ್ಕಳು!
ದೇಶ

ತಾಯಿಗೆ ಹಿಂಸೆ ಕೊಡುತ್ತಿದ್ದ ತಂದೆಯನ್ನೇ ಕೊಂದು ಜೈಲು ಸೇರಿದ ಮಕ್ಕಳು!

ತಮ್ಮ ತಂದೆಯನ್ನು ಕೊಂದದ್ದಕ್ಕಾಗಿ ಇಬ್ಬರು ಯುವಕರು ಹಾಗೂ ಅವರ ತಾಯಿಯನ್ನು ಪೋಲೀಸರು ಬಂಧಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಮದುವೆ ಆಮಿಷವೊಡ್ಡಿ 2 ತಿಂಗಳು ಲೈಂಗಿಕ ಗುಲಾಮಗಿರಿಯಲ್ಲಿರಿಸಿದ! ಉನ್ನಾವೋ ಸಂತ್ರಸ್ಥೆಯಿಂದ ಆಘಾತಕಾರಿ ಮಾಹಿತಿ
ದೇಶ

ಮದುವೆ ಆಮಿಷವೊಡ್ಡಿ 2 ತಿಂಗಳು ಲೈಂಗಿಕ ಗುಲಾಮಗಿರಿಯಲ್ಲಿರಿಸಿದ! ಉನ್ನಾವೋ ಸಂತ್ರಸ್ಥೆಯಿಂದ ಆಘಾತಕಾರಿ ಮಾಹಿತಿ

 ಆಕೆಗೆ ಪ್ರೀತಿಸುವುದಾಗಿ ಹೇಳಿ ವಂಚಿಸಲಾಗಿತ್ತು.  ಅವಳನ್ನು ಲೈಂಗಿಕ ಗುಲಾಮಳನ್ನಾಗಿ ಮಾಡಿ ಸೆರೆಯಲ್ಲಿಟ್ಟಿದ್ದಲ್ಲದೆ  ಪದೇ ಪದೇ ಅತ್ಯಾಚಾರಕ್ಕೊಳಗಾದ ನಂತರ, ಆಕೆಯ ವೀಡಿಯೊಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಅಪ್‌ಲೋಡ್ ಮಾಡಲಾಗುವುದು ಎಂಬ ಬೆದರಿಕೆಯೊಂದಿಗೆ ಆಕೆಯನ್ನು ಹೊರಗಟ್ಟಲಾಗಿದೆ- ಇದು ಉನ್ನಾವೋ ಅತ್ಯಾಚಾರ ಸಂತ್ರಸ್ಥೆ ಹೇಳಿಕೆಯಲ್ಲಿ ವಿವರಿಸಿದ ಸತ್ಯ!.