crimes

ಹೆಣ್ಣು ಮಕ್ಕಳ ಮೇಲೆ ಹೆಚ್ಚುತ್ತಿರುವ ಅಪರಾಧ ಪ್ರಕರಣ; ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ಕಿಡಿ
ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ತೀವ್ರ ಕಿಡಿಕಾರಿದ್ದಾರೆ.

ಹಿನ್ನೋಟ 2019: ದೇಶಾದ್ಯಂತ ಸದ್ದು ಮಾಡಿದ ಕ್ರೈಂ ಸುದ್ದಿಗಳು; ಬೆಚ್ಚಿ ಬೀಳಿಸಿದ ಅಪರಾಧ ಲೋಕ
ಹೊಸ ವರ್ಷದ ಹೊಸ್ತಿಲಲ್ಲಿ ಇರುವಾಗ ಕಹಿ ಘಟನೆಗಳನ್ನೇಕೆ ನೆನಪಿಸಿಕೊಳ್ಳಬೇಕು ಎನ್ನುವ ಪ್ರಶ್ನೆ ಎದುರಾಗುವುದು ಸಹಜವೇ. ಆದರೆ, ಈ ಘಟನೆಗಳ ಆಂತರ್ಯದಲ್ಲಿ ಹಲವು ಪಾಠಗಳು ಅಡಗಿವೆ. 2019 ರಲ್ಲಿ ದೇಶ ಹಾಗೂ ರಾಜ್ಯದಲ್ಲಿ ಸದ್ದು ಮಾಡಿದ ಅಪರಾಧ ಸುದ್ದಿಗಳು ಇಲ್ಲಿವೆ.

