criminal case

22 ವರ್ಷ ಹಳೆಯ ಕ್ರಿಮಿನಲ್ ಕೇಸ್ ನಿಂದ ಖುಲಾಸೆ; ಟೀಂ ಇಂಡಿಯಾದ ಖ್ಯಾತ ಮಾಜಿ ಕ್ರಿಕೆಟಿಗನಿಗೆ ಬಿಗ್ ರಿಲೀಫ್!
ವಡೋದರಾ ನಿವಾಸಿಯಾಗಿರುವ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಜಾಕೋಬ್ ಮಾರ್ಟೀನ್ ವಿರುದ್ಧ ಬ್ರಿಟನ್ ವಲಸೆ ಸ್ಟ್ಯಾಂಪ್ (Immigration Stamp) ಪ್ರಯಾಣ ವಿವರಗಳನ್ನು ನಕಲು ಮಾಡಿದ ಆರೋಪ ಕೇಳಿಬಂದಿತ್ತು.
ಆಳಂದ ಗಲಭೆ ಪ್ರಕರಣ ಸೇರಿ 52 ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವ ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್ ತಡೆ
ಅಪರಾಧ ಪ್ರಕ್ರಿಯಾ ಸಂಹಿತೆಯ (CrPC) ಸೆಕ್ಷನ್ 321 ಅನ್ನು ರಾಜ್ಯ ಸರ್ಕಾರವು ಅನ್ವಯಿಸಿರುವುದರಲ್ಲಿ ಲೋಪವಿದೆ ಎಂದು ಹೈಕೋರ್ಟ್ ತನ್ನ ಪ್ರಾಥಮಿಕ ಅವಲೋಕನದಲ್ಲಿ ಅಭಿಪ್ರಾಯಪಟ್ಟಿದೆ.

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!
ಚಿದಂಬರಂ ಇತ್ತೀಚಿನ ಹೇಳಿಕೆಗಳನ್ನು ಪಕ್ಷದ ಸಹೋದ್ಯೋಗಿ ರಶೀದ್ ಅಲ್ವಿ ಟೀಕಿಸಿದ್ದಾರೆ ಕ್ರಿಮಿನಲ್ ಪ್ರಕರಣದಿಂದಾಗಿ ಚಿದಂಬರಂ "ಒತ್ತಡ"ದಲ್ಲಿದ್ದಾರೆಯೇ ಎಂದು ಅಲ್ವಿ ಪ್ರಶ್ನಿಸಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ: RCB, KSCA ವಿರುದ್ಧ ಕ್ರಿಮಿನಲ್ ಕೇಸ್, ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಸಂಪುಟ ನಿರ್ಧಾರ!
ದುರಂತ ನಡೆದ ಒಂದು ದಿನದ ನಂತರ, ಜೂನ್ 5ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನ್ಯಾಯಾಂಗ ತನಿಖೆಗೆ ಆದೇಶಿಸಿದರು.

'ಈ ವಿಚಾರವನ್ನು ರಾಜಕೀಯಗೊಳಿಸಬೇಡಿ'; ತೇಜಸ್ವಿ ಸೂರ್ಯಗೆ ಸುಪ್ರೀಂ ಕೋರ್ಟ್ ರಿಲೀಫ್; ರಾಜ್ಯ ಸರ್ಕಾರಕ್ಕೆ ಹಿನ್ನಡೆ
ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆ ವಿನೋದ್ ಚಂದ್ರನ್ ಅವರಿದ್ದ ಪೀಠವು ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಬೆಂಗಳೂರು ಕಾಲ್ತುಳಿತ: ಅರ್ಜಿ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಅಸ್ತು; ಜೂನ್ 10 ರಂದು RCB ಭವಿಷ್ಯ ನಿರ್ಧಾರ
ಸೋಮವಾರ, ಆರ್ಸಿಬಿ ಮತ್ತು ಡಿಎನ್ಎ ಎಂಟರ್ಟೈನ್ಮೆಂಟ್ ತಮ್ಮ ವಿರುದ್ಧದ ಎಫ್ಐಆರ್ಗಳನ್ನು ಪ್ರಶ್ನಿಸಿ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿವೆ.

ಬೆಂಗಳೂರು ಕಾಲ್ತುಳಿತ: ತನ್ನ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ RCB
ಕಾರ್ಯಕ್ರಮದ ಆಯೋಜಕರಾದ ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಕೂಡ ತನ್ನ ವಿರುದ್ಧದ ಎಫ್ಐಆರ್ ಅನ್ನು ಪ್ರಶ್ನಿಸಿ ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಿದೆ.

ಬಿಜೆಪಿ ಮುಖಂಡ ಡಿ.ಎಸ್ ವೀರಯ್ಯ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ಅರ್ಜಿದಾರ ಮತ್ತು ಆರೋಪಿ ನಂ.1 ರ ಅವಧಿಯಲ್ಲಿ ಕೈಗೊಂಡ ಸುಮಾರು 47.10 ಕೋಟಿ ರೂ.ಗಳ ಕಾಮಗಾರಿಗಳು ಅನುಮಾನಾಸ್ಪದವೆಂದು ಕಂಡುಬಂದಿವೆ ಎಂದು ದೂರಿನಲ್ಲಿ ಹೇಳಲಾಗಿತ್ತು.

ಸಿಎಂ ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿರುವ ಸ್ನೇಹಮಯಿ ಕೃಷ್ಣ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು!
ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿರುವುದು ಬೆಳಕಿಗೆ ಬಂದಿದೆ. ಲಾವಣ್ಯ ಎಂಬ ಮಹಿಳೆ ಆಗಸ್ಟ್ 21, 2024 ರಂದು ನಂಜನಗೂಡು ಪೊಲೀಸರಿಗೆ ದೂರು ನೀಡಿದ್ದೂ, ಅದೇ ದಿನ ಎಫ್ಐಆರ್ ಕೂಡ ದಾಖಲಾಗಿದೆ.

