criminal case

ಬಿಜೆಪಿಗೂ ಪ್ರಾಸಿಕ್ಯೂಷನ್ ಭೀತಿ; Covid-19 ಅಕ್ರಮದ ಕುರಿತು ಕ್ರಿಮಿನಲ್ ಪ್ರಕರಣ ದಾಖಲಿಸುವ ಶಿಫಾರಸ್ಸು ಜಾರಿಗೆ 'ಸರ್ಕಾರ' ಚಿಂತನೆ!
ನ್ಯಾಯಮೂರ್ತಿ ಜಾನ್‌ಮೈಕಲ್ ಕುನ್ಹಾ ಅವರು ಸಲ್ಲಿಸಿರುವ ಮಧ್ಯಂತರ ವರದಿಯನ್ನು ಮಂಡಿಸಿ ಆಯೋಗದ ಶಿಫಾರಸ್ಸಿನಂತೆ ಕೋವಿಡ್ ಅಕ್ರಮದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವ ನಿರ್ಧಾರ ಕೈಗೊಳ್ಳಲಾಗುತ್ತದೆ.

ಸನಾತನ ಧರ್ಮ ಕುರಿತು ಸ್ಟಾಲಿನ್ ಹೇಳಿಕೆ: ಕಾರ್ಯಕ್ರಮದ ಆಯೋಜಕರ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ತಡೆ
ʼಸನಾತನ ಧರ್ಮ ನಿರ್ಮೂಲನೆ ಅಗತ್ಯʼ ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟ್ಯಾಲಿನ್ ಅವರು ಹೇಳಿಕೆ ನೀಡಿದ್ದಾರೆ ಎನ್ನಲಾದ ಕಾರ್ಯಕ್ರಮದ ಆಯೋಜಕರ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಬೆಂಗಳೂರು: ವಿವಾಹ ವಾರ್ಷಿಕೋತ್ಸವಕ್ಕೆ ಉಡುಗೊರೆ ನೀಡಲಿಲ್ಲ ಎಂದು ಪತಿಗೆ ಚಾಕುವಿನಿಂದ ಇರಿದ ಮಹಿಳೆ
ವಿವಾಹ ವಾರ್ಷಿಕೋತ್ಸವದಂದು ಉಡುಗೊರೆ ನೀಡದ ಕಾರಣ ಕೋಪಗೊಂಡ ತನ್ನ ಪತ್ನಿಯು ಚಾಕುವಿನಿಂದ ತನಗೆ ಇರಿದಿದ್ದಾರೆ ಎಂದು ಆರೋಪಿಸಿ 37 ವರ್ಷದ ವ್ಯಕ್ತಿಯೊಬ್ಬರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ.

ಚಿತ್ರದುರ್ಗ: ಜಾಮೀನು ಪಡೆದು ನಾಪತ್ತೆಯಾಗಿದ್ದ ಆರೋಪಿ ಸೆರೆಹಿಡಿಯಲು ನೆರವಾದ ಭಿಕ್ಷುಕರ ಪುನರ್ವಸತಿ ಕೇಂದ್ರ!
ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಿಕ್ಷಾಟನೆಯಲ್ಲಿ ತೊಡಗಿದ್ದ ವ್ಯಕ್ತಿಯನ್ನು ಇತ್ತೀಚೆಗೆ ಗೋಣೂರಿನ ಭಿಕ್ಷುಕರ ಪುನರ್ವಸತಿ ಕೇಂದ್ರದ ಅಧಿಕಾರಿಗಳು ಬಂಧಿಸಿದ್ದರು.

ʼಹಿಂದುʼ ಅಶ್ಲೀಲ ಎಂದಿದ್ದ ಸತೀಶ್ ಜಾರಕಿಹೊಳಿಗೆ ಸಂಕಷ್ಟ; ಕ್ರಿಮಿನಲ್ ಕೇಸ್‌ಗೆ ನ್ಯಾಯಾಲಯ ಒಪ್ಪಿಗೆ
ಹಿಂದು ಪದಕ್ಕೆ ಅಶ್ಲೀಲ ಎಂಬ ಅರ್ಥವಿದೆ (word Hindu means obscene) ಎಂಬ ಹೇಳಿಕೆ ನೀಡಿದ್ದ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಸಂಕಷ್ಟ ಎದುರಾಗಿದ್ದು, ಈ ಸಂಬಂಧ ಕ್ರಿಮಿನಲ್ ಮೊಕದ್ದಮೆ (Criminal Case) ದಾಖಲು ಮಾಡಲು ಜನಪ್ರತಿನಿಧಿಗಳ ನ್ಯಾಯಾಲಯ (Court of Representatives) ಒಪ್ಪಿಗೆ ಸೂಚಿಸಿ ಆದೇಶ ಹೊರಡಿಸಿದೆ.

ಸನಾತನ ಧರ್ಮ ಕುರಿತ ಹೇಳಿಕೆ: ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ; ನ್ಯಾಯಾಲಯ ಸೂಚನೆ
ಸನಾತನ ಧರ್ಮಕ್ಕೆ ಅವಮಾನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಸೇರಿ ನಾಲ್ವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಬೆಂಗಳೂರಿನ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ.

ಕ್ರಿಮಿನಲ್ ಕೇಸ್ ಎದುರಿಸುತ್ತಿರುವವರ ಪಾಸ್‌ಪೋರ್ಟ್ ನವೀಕರಿಸಲು ಸಾಧ್ಯವಿಲ್ಲ: ಹೈಕೋರ್ಟ್
ಕ್ರಿಮಿನಲ್ ಕೇಸ್ ಎದುರಿಸುತ್ತಿರುವವರಿಗೆ ಹೊಸ ಪಾಸ್‌ಪೋರ್ಟ್ ನೀಡುವುದು, ನವೀಕರಣ ಅಥವಾ ಮರು ವಿತರಣೆ ಮಾಡಲು ಸಾಧ್ಯವಿಲ್ಲ ಎಂಬ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯ ನಿಯಮವನ್ನು ಕರ್ನಾಟಕ ಹೈಕೋರ್ಟ್ ಸೋಮವಾರ...

ಪಿಓಪಿ ಗಣೇಶ ತಯಾರಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಈಶ್ವರ ಖಂಡ್ರೆ ಸೂಚನೆ
ನೀರಿನಲ್ಲಿ ಕರಗದ ಪಿಓಪಿ ವಿಗ್ರಹಗಳು ಜಲ ಮೂಲಗಳಿಗೆ ಅಪಾಯಕಾರಿಯಾಗಿದ್ದು, ಇಂತಹ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ ಮತ್ತು ವಿಸರ್ಜನೆಯನ್ನು ಸಂಪೂರ್ಣ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ನ್ಯಾಯಾಲಯದ ತೀರ್ಪು ತಿದ್ದಿದ ಆರೋಪ: ಬಸವ ತೀರ್ಥ ಮಠದ ಸಿದ್ದಲಿಂಗಸ್ವಾಮಿ ವಿರುದ್ಧ ಕೇಸ್ ದಾಖಲಿಸಲು ಆದೇಶ
ನ್ಯಾಯಾಲಯದ ಆದೇಶಗಳನ್ನು ನಕಲಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಲಿಂಗಾಯತ ಮಠಾಧೀಶರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಬೀದರ್ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

