criminal cases

ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರಿಗೆ ಕ್ರಿಮಿನಲ್ ವಿಚಾರಣೆ ನಡೆಸಲು ನಿಷೇಧ; ಟೀಕೆ ಬೆನ್ನಲ್ಲೇ ಆದೇಶ ಹಿಂಪಡೆದ ಸುಪ್ರೀಂ ಕೋರ್ಟ್
ದೇಶ

ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರಿಗೆ ಕ್ರಿಮಿನಲ್ ವಿಚಾರಣೆ ನಡೆಸಲು ನಿಷೇಧ; ಟೀಕೆ ಬೆನ್ನಲ್ಲೇ ಆದೇಶ ಹಿಂಪಡೆದ ಸುಪ್ರೀಂ ಕೋರ್ಟ್

ಆಗಸ್ಟ್ 4 ರಂದು ತನ್ನ ಆದೇಶದಲ್ಲಿ, ನ್ಯಾಯಮೂರ್ತಿಗಳಾದ ಜೆ ಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರ ಪೀಠವು ನ್ಯಾಯಮೂರ್ತಿ ಪ್ರಶಾಂತ್‌ ಕುಮಾರ್ ಅವರು ಸಿವಿಲ್ ವಿವಾದವನ್ನು ಕ್ರಿಮಿನಲ್ ಪ್ರಕರಣವೆಂದು ಪರಿಗಣಿಸಿದ್ದಕ್ಕಾಗಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.

ಉತ್ತರ ಪ್ರದೇಶ: ವಿಚಿತ್ರ, ಆಘಾತಕಾರಿ! ಸಿವಿಲ್ ವ್ಯಾಜ್ಯಗಳು ಕ್ರಿಮಿನಲ್ ಪ್ರಕರಣಗಳಾಗಿ ಪರಿವರ್ತನೆ, ಪೊಲೀಸರಿಗೆ ಸುಪ್ರೀಂ ಕೋರ್ಟ್ ತರಾಟೆ
ದೇಶ

ಉತ್ತರ ಪ್ರದೇಶ: ವಿಚಿತ್ರ, ಆಘಾತಕಾರಿ! ಸಿವಿಲ್ ವ್ಯಾಜ್ಯಗಳು ಕ್ರಿಮಿನಲ್ ಪ್ರಕರಣಗಳಾಗಿ ಪರಿವರ್ತನೆ, ಪೊಲೀಸರಿಗೆ ಸುಪ್ರೀಂ ಕೋರ್ಟ್ ತರಾಟೆ

ರಾಜ್ಯದಲ್ಲಿನ ವಕೀಲರು ಸಿವಿಲ್ ನ್ಯಾಯವ್ಯಾಪ್ತಿ ಎಂಬುದನ್ನೇ ಮರೆತಿರುವಂತೆ ತೋರುತ್ತಿದೆ ಎಂದು ಪೀಠ ಹೇಳಿದೆ.

ವಿದೇಶಿ ಪ್ರಜೆಗಳ ಮಾಹಿತಿ ನೀಡಲು ವಿಫಲ: 4 ವರ್ಷಗಳಲ್ಲಿ 70 ಮನೆ ಮಾಲೀಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು
ರಾಜ್ಯ

ವಿದೇಶಿ ಪ್ರಜೆಗಳ ಮಾಹಿತಿ ನೀಡಲು ವಿಫಲ: 4 ವರ್ಷಗಳಲ್ಲಿ 70 ಮನೆ ಮಾಲೀಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು

ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವವರ ಮಾಹಿತಿ ನೀಡಲು ವಿಫಲರಾದ ಮನೆ ಮಾಲೀಕರ ವಿರುದ್ಧ ಕಾನೂನಿನ ಪ್ರಕಾರ ಪ್ರಕರಣ ದಾಖಲಿಸಲಾಗುವುದು.

ಮೋದಿ 3.0 ಸಂಪುಟದ 28 ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣ: ADR
ದೇಶ

ಮೋದಿ 3.0 ಸಂಪುಟದ 28 ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣ: ADR

ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಇಪ್ಪತ್ತೆಂಟು ಸಚಿವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳಿವೆ.

ಆರ್ಥಿಕ ನೆರವು ಪಡೆದು ಕೌಶಲ್ಯ ತರಬೇತಿ ನೀಡದ ಕಂಪನಿಗಳ ವಿರುದ್ಧ ಕ್ರಿಮಿನಲ್ ಕೇಸ್: ಶರಣ ಪ್ರಕಾಶ್ ಪಾಟೀಲ್
ರಾಜ್ಯ

ಆರ್ಥಿಕ ನೆರವು ಪಡೆದು ಕೌಶಲ್ಯ ತರಬೇತಿ ನೀಡದ ಕಂಪನಿಗಳ ವಿರುದ್ಧ ಕ್ರಿಮಿನಲ್ ಕೇಸ್: ಶರಣ ಪ್ರಕಾಶ್ ಪಾಟೀಲ್

ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು ಪಡೆದರೂ ಸಹ ಅಭ್ಯರ್ಥಿಗಳಿಗೆ ತರಬೇತಿ ನೀಡದ 8 ಕಂಪನಿಗಳನ್ನು ಕಪ್ಪು ಪಟ್ಟಿಗೆ ಸೇರಿಸಿ ತಕ್ಷಣವೇ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಜೀವನೋಪಾಯ ಹಾಗೂ ಕೌಶಲ್ಯಭಿವೃದ್ದಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶಾಸಕರು/ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣ: ಮಾಹಿತಿ ನೀಡುವಂತೆ ರಿಜಿಸ್ಟ್ರಾರ್‌ಗೆ ಹೈಕೋರ್ಟ್ ಸೂಚನೆ
ರಾಜ್ಯ

ಶಾಸಕರು/ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣ: ಮಾಹಿತಿ ನೀಡುವಂತೆ ರಿಜಿಸ್ಟ್ರಾರ್‌ಗೆ ಹೈಕೋರ್ಟ್ ಸೂಚನೆ

ಹಾಲಿ ಮತ್ತು ಮಾಜಿ ಶಾಸಕರು ಹಾಗೂ ಸಂಸದರ ವಿರುದ್ಧ ವಿಚಾರಣಾ ಹಂತದಲ್ಲಿರುವ ಕ್ರಿಮಿನಲ್ ಪ್ರಕರಣಗಳ ಕುರಿತು ಮಾಹಿತಿ ಸಲ್ಲಿಸುವಂತೆ ರಿಜಿಸ್ಟ್ರಾರ್‌ಗೆ ಹೈಕೋರ್ಟ್ ಬುಧವಾರ ಸೂಚನೆ ನೀಡಿದೆ.

ಶೇ.40ರಷ್ಟು ಹಾಲಿ ಸಂಸದರ ವಿರುದ್ಧ ಕ್ರಿಮಿನಲ್ ಕೇಸು ಇವೆ: ಎಡಿಆರ್ ವರದಿಯಿಂದ ಬಹಿರಂಗ
ದೇಶ

ಶೇ.40ರಷ್ಟು ಹಾಲಿ ಸಂಸದರ ವಿರುದ್ಧ ಕ್ರಿಮಿನಲ್ ಕೇಸು ಇವೆ: ಎಡಿಆರ್ ವರದಿಯಿಂದ ಬಹಿರಂಗ

ದೇಶದಲ್ಲಿ ಈಗಿರುವ ಸಂಸದರಲ್ಲಿ ಶೇಕಡಾ 40ಕ್ಕೂ ಹೆಚ್ಚು ಮಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದ್ದು, ಈ ಪೈಕಿ ಶೇಕಡಾ 25ರಷ್ಟು ಮಂದಿ ಕೊಲೆ, ಕೊಲೆ ಯತ್ನ, ಅಪಹರಣ ಮತ್ತು ಮಹಿಳೆಯರ ವಿರುದ್ಧದ ಅಪರಾಧಗಳ ಅಡಿಯಲ್ಲಿ ಗಂಭೀರ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟೋಕ್ ರಿಫಾರ್ಮ್ಸ್ ವರದಿ ಬಹಿರಂಗಪಡಿಸಿದೆ.

ಶಾಸಕ ಸುರೇಶ್ ಕುಮಾರ್ ಆಕ್ಷೇಪ ಹಿನ್ನೆಲೆ: ವಕೀಲರ ಪರಿಷತ್‌ ಆಹ್ವಾನ ಪತ್ರಿಕೆಯಿಂದ ಡಿಕೆಶಿ ಹೆಸರಿಗೆ ಕೊಕ್‌!
ರಾಜ್ಯ

ಶಾಸಕ ಸುರೇಶ್ ಕುಮಾರ್ ಆಕ್ಷೇಪ ಹಿನ್ನೆಲೆ: ವಕೀಲರ ಪರಿಷತ್‌ ಆಹ್ವಾನ ಪತ್ರಿಕೆಯಿಂದ ಡಿಕೆಶಿ ಹೆಸರಿಗೆ ಕೊಕ್‌!

ಕರ್ನಾಟಕ ರಾಜ್ಯ ವಕೀಲರ ಪರಿಷತ್ ವತಿಯಿಂದ ಮೈಸೂರಿನಲ್ಲಿ ಆಗಸ್ಟ್ 12 ರಂದು ಆಯೋಜಿಸಿರುವ ರಾಜ್ಯಮಟ್ಟದ ಸಮಾವೇಶದ ಆಹ್ವಾನ ಪತ್ರಿಕೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೆಸರನ್ನು ಕೈ ಬಿಡಲಾಗಿದೆ.

ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದ 1,001 ಅಭ್ಯರ್ಥಿಗಳ ಪೈಕಿ 345 ಮಂದಿ ವಿರುದ್ಧ ಕ್ರಿಮಿನಲ್ ಕೇಸ್
ರಾಜಕೀಯ

ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದ 1,001 ಅಭ್ಯರ್ಥಿಗಳ ಪೈಕಿ 345 ಮಂದಿ ವಿರುದ್ಧ ಕ್ರಿಮಿನಲ್ ಕೇಸ್

ಇತ್ತೀಚಿಗೆ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 1,001 ಅಭ್ಯರ್ಥಿಗಳ ಪೈಕಿ ಬಿಜೆಪಿ, ಕಾಂಗ್ರೆಸ್, ಎಎಪಿ ಮತ್ತು ಜೆಡಿಎಸ್ ಸೇರಿದಂತೆ ಎಂಟು ಪಕ್ಷಗಳಿಗೆ ಸೇರಿದ 345(ಶೇ.34) ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿವೆ...