criminal cases

ಕೇಂದ್ರ ಸಚಿವ ಸಂಪುಟದಲ್ಲಿ ಶೇ.42 ರಷ್ಟು ಮಂದಿ ವಿರುದ್ಧ ಇದೆ ಕ್ರಿಮಿನಲ್ ಪ್ರಕರಣ!
ದೇಶ

ಕೇಂದ್ರ ಸಚಿವ ಸಂಪುಟದಲ್ಲಿ ಶೇ.42 ರಷ್ಟು ಮಂದಿ ವಿರುದ್ಧ ಇದೆ ಕ್ರಿಮಿನಲ್ ಪ್ರಕರಣ!

ಕೇಂದ್ರ ಸಚಿವ ಸಂಪುಟದಲ್ಲಿರುವ 78 ಸಚಿವರ ಪೈಕಿ 42 ಸಚಿವರು ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳಿರುವುದನ್ನು ಘೋಷಿಸಿಕೊಂಡಿದ್ದಾರೆ. 

ಕೇರಳ ಸಿಎಂ ಪಿಣರಾಯಿ ಸಂಪುಟದ ಶೇ. 60ರಷ್ಟು ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣ: ಎಡಿಆರ್
ದೇಶ

ಕೇರಳ ಸಿಎಂ ಪಿಣರಾಯಿ ಸಂಪುಟದ ಶೇ. 60ರಷ್ಟು ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣ: ಎಡಿಆರ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನೂತನ ಸಂಪುಟದಲ್ಲಿ ಹನ್ನೆರಡು ಸಚಿವರು ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ ಎಂದು ಅಫಿಡವಿಟ್‌ಗಳಲ್ಲಿ....

ತಮಿಳುನಾಡು ವಿಧಾನಸಭೆಗೆ ಆಯ್ಕೆಯಾದ ಶೇ. 25 ರಷ್ಟು ಶಾಸಕರ ವಿರುದ್ಧ ಗಂಭೀರ ಕ್ರಿಮಿನಲ್ ಪ್ರಕರಣ
ದೇಶ

ತಮಿಳುನಾಡು ವಿಧಾನಸಭೆಗೆ ಆಯ್ಕೆಯಾದ ಶೇ. 25 ರಷ್ಟು ಶಾಸಕರ ವಿರುದ್ಧ ಗಂಭೀರ ಕ್ರಿಮಿನಲ್ ಪ್ರಕರಣ

ಇತ್ತೀಚಿಗಷ್ಟೇ ಮುಕ್ತಾಯವಾದ ತಮಿಳುನಾಡು ಚುನಾವಣೆಯಲ್ಲಿ ವಿಧಾನಸಭೆಗೆ ಆಯ್ಕೆಯಾದ ಒಟ್ಟು ಶಾಸಕರ ಪೈಕಿ ಶೇಕಡಾ 25 ರಷ್ಟು ಶಾಸಕರು ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ಅಸೋಸಿಯೇಷನ್...

ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳು: ವಿಶೇಷ ನ್ಯಾಯಾಲಯ ಸ್ಥಾಪನೆಗೆ ಹೈಕೋರ್ಟ್ ಸೂಚನೆ
ರಾಜ್ಯ

ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳು: ವಿಶೇಷ ನ್ಯಾಯಾಲಯ ಸ್ಥಾಪನೆಗೆ ಹೈಕೋರ್ಟ್ ಸೂಚನೆ

ಶಾಸಕರು, ಸಂಸದರ ವಿರುದ್ಧದ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸಲು ತಕ್ಷಣವೇ ಮತ್ತೊಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವ ನಿರ್ಧಾರ ಕೈಗೊಳ್ಳುವಂತೆ ಹೈಕೋರ್ಟ್ ಸೋಮವಾರ ಮೌಖಿಕವಾಗಿ ರಾಜ್ಯಸರ್ಕಾರಕ್ಕೆ ಸೂಚಿಸಿದೆ.

ರಾಜಕೀಯ ನಾಯಕರ ವಿರುದ್ಧದ ಕ್ರಿಮಿನಲ್ ಕೇಸ್ ವಾಪಸ್ ಪಡೆದಿದ್ದರ ಕುರಿತು ಸಮರ್ಥನೆ ನೀಡಿ: ಸರ್ಕಾರಕ್ಕೆ ಹೈಕೋರ್ಟ್
ರಾಜ್ಯ

ರಾಜಕೀಯ ನಾಯಕರ ವಿರುದ್ಧದ ಕ್ರಿಮಿನಲ್ ಕೇಸ್ ವಾಪಸ್ ಪಡೆದಿದ್ದರ ಕುರಿತು ಸಮರ್ಥನೆ ನೀಡಿ: ಸರ್ಕಾರಕ್ಕೆ ಹೈಕೋರ್ಟ್

ರಾಜಕೀಯ ನಾಯಕರ ವಿರುದ್ಧದ ಕ್ರಿಮಿನಲ್ ಕೇಸ್'ಗಳನ್ನು ವಾಪಸ್ ಪಡೆದಿದ್ದರ ಕುರಿತು ಸಮರ್ಥನೆ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. 

ಬಿಹಾರ ಚುನಾವಣೆ: 1ನೇ ಹಂತದಲ್ಲಿ ಶೇ. 31ರಷ್ಟು ಅಭ್ಯರ್ಥಿಗಳಿಗೆ ಕ್ರಿಮಿನಲ್ ಹಿನ್ನಲೆ
ದೇಶ

ಬಿಹಾರ ಚುನಾವಣೆ: 1ನೇ ಹಂತದಲ್ಲಿ ಶೇ. 31ರಷ್ಟು ಅಭ್ಯರ್ಥಿಗಳಿಗೆ ಕ್ರಿಮಿನಲ್ ಹಿನ್ನಲೆ

ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆಗೆ ಸ್ಪರ್ಧಿಸಿರುವ 1,064 ಅಭ್ಯರ್ಥಿಗಳ ಪೈಕಿ ಶೇಕಡಾ 31 ಕ್ಕೂ ಹೆಚ್ಚು ಅಭ್ಯರ್ಥಿಗಳು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವುದಾಗಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ತಿಳಿಸಿದೆ.

62 ಕ್ರಿಮಿನಲ್ ಪ್ರಕರಣ ಹಿಂಪಡೆದ ಸರ್ಕಾರ: ಹೋರಾಟಗಾರರ ಹೆಸರಲ್ಲಿ ಬಿಜೆಪಿ ನಾಯಕರ ಮೇಲಿನ ಗಂಭೀರ ಪ್ರಕರಣಗಳೂ ವಾಪಸ್!
ರಾಜ್ಯ

62 ಕ್ರಿಮಿನಲ್ ಪ್ರಕರಣ ಹಿಂಪಡೆದ ಸರ್ಕಾರ: ಹೋರಾಟಗಾರರ ಹೆಸರಲ್ಲಿ ಬಿಜೆಪಿ ನಾಯಕರ ಮೇಲಿನ ಗಂಭೀರ ಪ್ರಕರಣಗಳೂ ವಾಪಸ್!

ಬಿಜೆಪಿ ಸರ್ಕಾರ ಈಗಾಗಲೇ ರೈತ ಪ್ರತಿಭಟನೆಗಳು, ಮಹದಾಯಿ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲು ನಿರ್ಧರಿಸಿದೆ. ಆದರೆ ಹೋರಾಟಗಾರರ ಹೆಸರಲ್ಲಿ ಸರ್ಕಾರ ತನ್ನ ಪಕ್ಷದ ಕಾರ್ಯಕರ್ತರು, ಬಿಜೆಪಿ ನಾಯಕರ ವಿರುದ್ಧದ ಪ್ರಕರಣಗಳನ್ನೂ ಹಿಂಪಡೆದಿರುವುದು ವಿವಾದಕ್ಕೆ ಕಾರಣವಾಗಿದೆ. 

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಾಕಾರಿ ಸುದ್ದಿ: ದ.ಕ.ಜಿಲ್ಲೆಯಲ್ಲಿ ನಾಲ್ಕು ಕ್ರಿಮಿನಲ್ ಪ್ರಕರಣ ದಾಖಲು
ರಾಜ್ಯ

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಾಕಾರಿ ಸುದ್ದಿ: ದ.ಕ.ಜಿಲ್ಲೆಯಲ್ಲಿ ನಾಲ್ಕು ಕ್ರಿಮಿನಲ್ ಪ್ರಕರಣ ದಾಖಲು

 ಕೋವಿಡ್ 19 ಸೋಂಕು ಹರಡುತ್ತಿರುವ ಸಂದರ್ಧದಲ್ಲೇ ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಹಬ್ಬಿಸುವ ಪ್ರಕರಣಗಳೂ ಹೆಚ್ಚಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂತಹ ನಿಂದನಾತ್ಮಕವಾಗಿ ಹಾಗೂ ಕೋಮು ಪ್ರಚೋದನಾಕಾರಿಯಾಗಿ ಸುದ್ದಿ ಹಬ್ಬಿಸಿದ ನಾಲ್ಕು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಲೋಕಸಭಾ ಚುನಾವಣೆ 2019, 4ನೇ ಹಂತ: 210 ಅಭ್ಯರ್ಥಿಗಳದು ಕ್ರಿಮಿನಲ್ ಹಿನ್ನೆಲೆ!
ದೇಶ

ಲೋಕಸಭಾ ಚುನಾವಣೆ 2019, 4ನೇ ಹಂತ: 210 ಅಭ್ಯರ್ಥಿಗಳದು ಕ್ರಿಮಿನಲ್ ಹಿನ್ನೆಲೆ!

ಲೋಕಸಭಾ ಚುನಾವಣೆ 2019 ರ 4 ನೇ ಹಂತದ ಮತದಾನ ಏ.29 ಕ್ಕೆ ನಡೆಯಲಿದ್ದು, ಒಟ್ಟಾರೆ ಕಣದಲ್ಲಿರುವ 928 ಅಭ್ಯರ್ಥಿಗಳ ಪೈಕಿ 210 ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನೆಲೆಯನ್ನು ಹೊಂದಿದ್ದಾರೆ.