criminal defamation case

ಸೌಮ್ಯಾ ರೆಡ್ಡಿಗೆ ಹಿನ್ನಡೆ: ಶೋಭಾ ಕರಂದ್ಲಾಜೆ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಹೈಕೋರ್ಟ್!
ರಾಜ್ಯ

ಸೌಮ್ಯಾ ರೆಡ್ಡಿಗೆ ಹಿನ್ನಡೆ: ಶೋಭಾ ಕರಂದ್ಲಾಜೆ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಹೈಕೋರ್ಟ್!

2024ರ ಲೋಕಸಭಾ ಚುನಾವಣೆಗೂ ಮುನ್ನ ಹಾಗೂ ನಂತರದ ಸಾರ್ವಜನಿಕ ವೇದಿಕೆಗಳಲ್ಲಿ ಕರಂದ್ಲಾಜೆ ಅವರು ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ, ಜಯನಗರದ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಅವರು ದೂರು ದಾಖಲಿಸಿದ್ದರು.

ಬಿಜೆಪಿ ವಿರುದ್ಧ ಜಾಹೀರಾತು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಹೈಕೋರ್ಟ್ ತಡೆ
ರಾಜ್ಯ

ಬಿಜೆಪಿ ವಿರುದ್ಧ ಜಾಹೀರಾತು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಹೈಕೋರ್ಟ್ ತಡೆ

ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು ಕೋರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ.ಎಸ್. ಆರ್. ಕೃಷ್ಣಕುಮಾರ್ ಅವರಿದ್ದ ಪೀಠ ಇಂದು ಮಧ್ಯಂತರ ತಡೆ ನೀಡಿದೆ.

ಕ್ರಿಮಿನಲ್ ಮಾನನಷ್ಟ ಮೊಕದ್ದಮೆ: ಡಿ.ಕೆ ಶಿವಕುಮಾರ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್‌ ತಡೆ
ರಾಜ್ಯ

ಕ್ರಿಮಿನಲ್ ಮಾನನಷ್ಟ ಮೊಕದ್ದಮೆ: ಡಿ.ಕೆ ಶಿವಕುಮಾರ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್‌ ತಡೆ

ಪ್ರಕರಣದಲ್ಲಿ ಸಹ-ಆರೋಪಿಯಾಗಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೂ (ಕೆಪಿಸಿಸಿ) ನ್ಯಾಯಾಲಯವು ಮಧ್ಯಂತರ ಪರಿಹಾರ ನೀಡಿದೆ.

ಬಿಜೆಪಿಗೆ ಸಂಬಂಧಿಸಿದ ವಿಡಿಯೊ ರಿಟ್ವೀಟ್ ಮಾಡಿ ತಪ್ಪು ಮಾಡಿದೆ: 'ಸುಪ್ರೀಂ'ಗೆ ದೆಹಲಿ ಸಿಎಂ ಕೇಜ್ರಿವಾಲ್ ಹೇಳಿಕೆ
ದೇಶ

ಬಿಜೆಪಿಗೆ ಸಂಬಂಧಿಸಿದ ವಿಡಿಯೊ ರಿಟ್ವೀಟ್ ಮಾಡಿ ತಪ್ಪು ಮಾಡಿದೆ: 'ಸುಪ್ರೀಂ'ಗೆ ದೆಹಲಿ ಸಿಎಂ ಕೇಜ್ರಿವಾಲ್ ಹೇಳಿಕೆ

ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿ ಐಟಿ ಸೆಲ್‌ಗೆ ಸಂಬಂಧಿಸಿದ ಮಾನಹಾನಿಕರ ವಿಡಿಯೊವನ್ನು ಮರುಟ್ವೀಟ್ ಮಾಡುವ ಮೂಲಕ ತಪ್ಪು ಮಾಡಿದ್ದೇನೆ ಎಂದು ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

ಮಾನನಷ್ಟ ಮೊಕದ್ದಮೆ: ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ಗೆ ಅಹಮದಾಬಾದ್ ಕೋರ್ಟ್ ಸಮನ್ಸ್
ದೇಶ

ಮಾನನಷ್ಟ ಮೊಕದ್ದಮೆ: ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ಗೆ ಅಹಮದಾಬಾದ್ ಕೋರ್ಟ್ ಸಮನ್ಸ್

ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ಕೆಲ ಗೊಂದಲಗಳಿಂದ ಮೊದಲ ಸಮನ್ಸ್ ನೀಡಲು ಸಾಧ್ಯವಾಗಿಲ್ಲ ಎಂದು ತಿಳಿದ ನಂತರ ಅಹಮದಾಬಾದ್‌ನ ಮೆಟ್ರೋಪಾಲಿಟನ್ ನ್ಯಾಯಾಲಯ ಶುಕ್ರವಾರ ಎರಡನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ.

ಮೋದಿ ಪದವಿ ಕುರಿತು ಹೇಳಿಕೆ: ಕೇಜ್ರಿವಾಲ್‌ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ
ದೇಶ

ಮೋದಿ ಪದವಿ ಕುರಿತು ಹೇಳಿಕೆ: ಕೇಜ್ರಿವಾಲ್‌ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ

ಪ್ರಧಾನಿ ನರೇಂದ್ರ ಮೋದಿ ಅವರ ವಿದ್ಯಾರ್ಹತೆ ಕುರಿತು ಹೇಳಿಕೆ ನೀಡಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ರಿಲೀಫ್ ನೀಡಲು ನಿರಾಕರಿಸಿದ್ದು, ವಿಚಾರಣೆಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಮೋದಿ ಉಪನಾಮ ಪ್ರಕರಣ: ರಾಹುಲ್ ಗಾಂಧಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ
ದೇಶ

ಮೋದಿ ಉಪನಾಮ ಪ್ರಕರಣ: ರಾಹುಲ್ ಗಾಂಧಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಎಲ್ಲಾ ಕಳ್ಳರಿಗೂ ಮೋದಿ ಸರ್‌ನೇಮ್ ಇದೆ' ಎಂಬ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಂಸದ ರಾಹುಲ್ ಗಾಂಧಿ ಅವರು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

ರೋಹಿಣಿ ಸಿಂಧೂರಿ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ವಜಾ ಕೋರಿ ಐಪಿಎಸ್ ರೂಪಾ ಮೌದ್ಗಿಲ್ ಹೈಕೋರ್ಟ್ ಮೊರೆ
ರಾಜ್ಯ

ರೋಹಿಣಿ ಸಿಂಧೂರಿ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ವಜಾ ಕೋರಿ ಐಪಿಎಸ್ ರೂಪಾ ಮೌದ್ಗಿಲ್ ಹೈಕೋರ್ಟ್ ಮೊರೆ

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ತಮ್ಮ ವಿರುದ್ಧ ಹೂಡಿರುವ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆಯನ್ನು ವಜಾ ಮಾಡುವಂತೆ ಕೋರಿ ಐಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್ ಅವರು ಸೋಮವಾರ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಗುಜರಾತಿಗಳನ್ನು ನಿಂದಿಸಿದರೆ ಜೋಕೆ; ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ
ದೇಶ

ಗುಜರಾತಿಗಳನ್ನು ನಿಂದಿಸಿದರೆ ಜೋಕೆ; ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ

ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು 'ಸದ್ಯದ ಪರಿಸ್ಥಿತಿಯಲ್ಲಿ ಗುಜರಾತಿಗಳು ಮಾತ್ರ ಘಾತುಕರಾಗಲು ಸಾಧ್ಯ' ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಬುಧವಾರ ಇಲ್ಲಿನ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಲಾಗಿದೆ.