criminal defamation case

ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ; ಸೋಮವಾರ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆ
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ನೀಡಿರುವ ಶಿಕ್ಷೆಯ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ. ಈ ಸಂಬಂಧ ಕಾನೂನು ತಂಡ ಸಕಲ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ರೋಹಿಣಿ ಸಿಂಧೂರಿ ಕೇಸ್: ರೂಪಾ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಆದೇಶಿಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿದ್ದ ದಾವೆಯನ್ನು ಪರಿಗಣಿಸಿರುವ ಬೆಂಗಳೂರಿನ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ಅವರ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲು ಶುಕ್ರವಾರ ಆದೇಶಿಸಿದ್ದು, ರೂಪಾ ಅವರಿಗೆ ಸಮನ್ಸ್ ಜಾರಿ ಮಾಡಿದೆ.

40% ಕಮಿಷನ್ ಆರೋಪ: ದಾಖಲೆ ಒದಗಿಸದಿದ್ದರೇ ಮುಂದಿನ ದಿನಗಳಲ್ಲಿ ಇನ್ನೂ ಕಷ್ಟವಾಗುತ್ತೆ: ಕೆಂಪಣ್ಣಗೆ ಮುನಿರತ್ನ ಎಚ್ಚರಿಕೆ
40% ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (Kempanna) ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ಒದಗಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಕಷ್ಟವಾಗುತ್ತೆ. ದಾಖಲೆ ಕೊಡಲಿಲ್ಲವೆಂದರೆ ಎರಡು ವರ್ಷ ಶಿಕ್ಷೆ ಆಗುತ್ತದೆ ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಎಚ್

40% ಕಮಿಷನ್ ಆರೋಪ: ಬಂಧನಕ್ಕೀಡಾಗಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣಗೆ ಜಾಮೀನು
ರಾಜ್ಯ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣಗೆ ಜಾಮೀನು ದೊರೆತಿದೆ.

ಕ್ರಿಮಿನಲ್ ಮಾನಹಾನಿ ಪ್ರಕರಣ: ಅಮಿತ್ ಶಾಗೆ ಸಮನ್ಸ್
ಕ್ರಿಮಿನಲ್ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಧ್ಯಕ್ಷ ಅಮಿತ ಶಾ ಅವರಿಗೆ ಕೋಲ್ಕತಾ ಮೆಟ್ರೊಪೊಲಿಟನ್ ...

ಅರ್ನಬ್ ಗೋಸ್ವಾಮಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಚಿವ ಕೆ.ಜೆ ಜಾರ್ಜ್
ಬೆಂಗಳೂರು ನಗರ ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು ಪತ್ರಕರ್ತ ಅರ್ನಬ್ ಗೋಸ್ವಾಮಿ ಹಾಗೂ ‘ಟೈಮ್ಸ್ ನೌ’ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ...

ಕ್ರಿಮಿನಲ್ ಮಾನನಷ್ಟ ಮೊಕದ್ದಮೆ: ಸಿಎಂ ಕೇಜ್ರಿವಾಲ್ ಅರ್ಜಿ ವಜಾ
ಆಮ್ ಆದ್ಮಿ ಪಕ್ಷ(ಎಎಪಿ) ಸಂಸ್ಥಾಪಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಹೈಕೋರ್ಟ್ ನಲ್ಲಿ ಹಿನ್ನಡೆಯಾಗಿದೆ. ತಮ್ಮ ವಿರುದ್ಧದ ಕ್ರಿಮಿನಲ್ ಮಾನನಷ್ಟ...

ಸುಷ್ಮಾ ಸ್ವರಾಜ್ ಬಳಿ ಕ್ಷಮೆ ಕೇಳಿ ಇಲ್ಲವೇ ಮೊಕದ್ದಮೆ ಎದುರಿಸಿ: ನಿತಿನ್ ಗಡ್ಕರಿ
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ವಿರುದ್ಧ ಕಾಂಗ್ರೆಸ್ ಉಪಾಧ್ಯಕ್ಷ ಅವಮಾನಕರ ರೀತಿಯ ಹೇಳಿಕೆ ನೀಡುತ್ತಿದ್ದು, ರಾಹುಲ್ ಗಾಂಧಿ ಕೂಡಲೇ ಸುಷ್ಮಾ ಬಳಿ ಕ್ಷಮೆ ಕೇಳಬೇಕು. ಒಂದು ವೇಳೆ ಕೇಳದಿದ್ದರೆ ಮಾನನಷ್ಟ ಮೊಕದ್ದಮೆ ಪ್ರಕರಣ ಎದುರಿಸಬೇಕಾಗುತ್ತದೆ...

