ದೇಶಐಪಿಸಿ, ಸಿಆರ್ ಪಿಸಿಗೆ ಪರ್ಯಾಯ: 3 ಕ್ರಿಮಿನಲ್ ಕಾನೂನು ತಿದ್ದುಪಡಿ ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ
ಹಾಲಿ ಇರುವ ಐಪಿಸಿ, ಸಿಆರ್ ಪಿಸಿಗೆ ಪರ್ಯಾಯ ಎಂದು ಹೇಳಲಾಗುತ್ತಿರುವ ಭಾರತದ ಅಪರಾಧ ನ್ಯಾಯ ವ್ಯವಸ್ಥೆಯನ್ನು ಸಮಗ್ರಗೊಳಿಸಲು ಸಂಸತ್ತಿನಲ್ಲಿ ಅಂಗೀಕರಿಸಲಾದ ಮೂರು ಮಸೂದೆಗಳಿಗೆ ಸೋಮವಾರ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ.