ರಾಜ್ಯಗೃಹಲಕ್ಷ್ಮಿ ಯೋಜನೆ: ಅರ್ಜಿ ಸಲ್ಲಿಕೆಗೆ ಹಣಕ್ಕಾಗಿ ಒತ್ತಾಯಿಸಿದಲ್ಲಿ ಕ್ರಿಮಿನಲ್ ಮೊಕದ್ದಮೆ- ಸಿಎಂ ಸಿದ್ದರಾಮಯ್ಯ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಗೆ ಯಾರೊಬ್ಬರೂ ಹಣ ನೀಡುವ ಅಗತ್ಯವಿಲ್ಲ, ಈ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.