ರಾಜ್ಯಜೈಲನ್ನೇ ಅಡ್ಡೆ ಮಾಡಿಕೊಂಡ ಕೈದಿ: ಪರಪ್ಪನ ಅಗ್ರಹಾರ ಕಾರಾಗೃಹದಿಂದಲೇ ಗ್ಯಾಂಗ್ವಾರ್ಗೆ ಸ್ಕೆಚ್; ತನಿಖೆಯಲ್ಲಿ ಶಾಕಿಂಗ್ ಮಾಹಿತಿ ಬಹಿರಂಗ!
ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ರೌಡಿಶೀಟರ್ ಸೈಯದ್ ಮಾಜ್ (24) ಹಲವು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ದೊರೆತಿತ್ತು.