criminal proceedings

ನಂದಿನಿ ಉತ್ಪನ್ನಗಳ ಕುರಿತು ಟೀಕೆ: 'ಇನ್‌ಸ್ಟಾಗ್ರಾಂ ಇರುವುದು ಅದಕ್ಕಲ್ಲ' ಎಂದು ವೈದ್ಯೆಗೆ ಹೈಕೋರ್ಟ್ ತರಾಟೆ; ಕ್ರಿಮಿನಲ್ ಮೊಕದ್ದಮೆಗೆ ತಡೆ ನೀಡಲು ನಕಾರ!
ಈ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯ ರಾಜ್ಯ ಸರ್ಕಾರ ಮತ್ತು ವೈದ್ಯರ ವಿರುದ್ಧ ದೂರು ದಾಖಲಿಸಿದ್ದ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್)ದ ಪ್ರತಿಕ್ರಿಯೆಯನ್ನು ಕೇಳಿದೆ.

ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ವಿರುದ್ಧದ ಕ್ರಿಮಿನಲ್ ಕೇಸ್ ರದ್ದುಗೊಳಿಸಲು ಹೈಕೋರ್ಟ್ ನಕಾರ
ಲಕ್ಷ್ಯ ಸೇನ್ ಅವರ ಪೋಷಕರು ಬ್ಯಾಡ್ಮಿಂಟನ್ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಮತ್ತು ಸರ್ಕಾರದಿಂದ ಪ್ರಯೋಜನೆಗಳನ್ನು ಪಡೆಯಲು ಅವರ ಜನನ ಪ್ರಮಾಣಪತ್ರಗಳನ್ನು ಬದಲಾಯಿಸಿದ್ದಾರೆ ಎಂದು ಆರೋಪಿಸಿ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.

ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ
ಲಕ್ಷ್ಯ ಸೇನ್ ಅವರು ಅರ್ಜುನ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಲಕ್ಷ್ಯ ಮತ್ತು ಚಿರಾಗ್ ಅವರ ತಂದೆ ಪ್ರಕಾಶ್ ಪಡುಕೋಣೆ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ತರಬೇತುದಾರರಾಗಿ ಕೆಲಸ ಮಾಡುತ್ತಾರೆ ಮತ್ತು ಅವರ ತಾಯಿ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನ ಉದ್ಯೋಗಿಯಾಗಿದ್ದಾರೆ.

ಹಣ ದುರುಪಯೋಗ ಪ್ರಕರಣ: PSI ಶಂಕರ್ ನಾಯಕ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ಧುಗೊಳಿಸಲು ಹೈಕೋರ್ಟ್ ನಕಾರ
ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ರಾಜ್ಯದ ಖಜಾನೆಗೆ ಠೇವಣಿ ಇಡದೆ ಸುಮಾರು ನಾಲ್ಕು ತಿಂಗಳಿಂದ 72 ಲಕ್ಷ ರೂ.ನಗದನ್ನು ತನ್ನ ಬಳಿ ಇಟ್ಟುಕೊಂಡಿದ್ದ ಆರೋಪ ಅವರ ಮೇಲಿದೆ

ಕಾನೂನನ್ನು ಗೌರವಿಸದ ಪೊಲೀಸ್ ಅಧಿಕಾರಿಗೆ ಸಹಾನುಭೂತಿ ತೋರಿಸುವುದಿಲ್ಲ: ಕರ್ನಾಟಕ ಹೈಕೋರ್ಟ್
ಆರೋಪಿಯೊಬ್ಬರಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನಿನ ಪ್ರತಿಯನ್ನು ಹರಿದು, ನೆಲಕ್ಕೆ ಎಸೆದು, ಜಾಮೀನು ಮಂಜೂರು ಮಾಡಿದ ಸೆಷನ್ಸ್ ನ್ಯಾಯಾಧೀಶರನ್ನು ನಿಂದಿಸಿ ನ್ಯಾಯಾಂಗದ ಪ್ರತಿಷ್ಠೆಗೆ ಧಕ್ಕೆ ತಂದ ಆರೋಪದ ಮೇಲೆ ಇನ್ಸ್‌ಪೆಕ್ಟರ್ ಹರೀಶ್ ವಿ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.

ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಪವನ್ ಖೇರ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಲು 'ಸುಪ್ರೀಂ' ನಕಾರ
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಪವನ್ ಖೇರಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ.

ಐದು ವರ್ಷಗಳಲ್ಲಿ ಇದೇ ಮೊದಲು: ತೇಗದ ಮರಗಳ ಕಡಿತ, ನಿವೃತ್ತ ಎಸಿಎಫ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ
ಬೆಲೆ ಬಾಳುವ 66 ಮರಗಳನ್ನು ಅಕ್ರಮವಾಗಿ ಕಡಿದು ಮಾರಾಟ ಮಾಡಿದ ಆರೋಪದ ಮೇರೆಗೆ ರಾಜ್ಯದ ಪರಿಸರ ಇಲಾಖೆ ನಿವೃತ್ತ ಎಸಿಎಫ್ ವಿರುದ್ಧ ಕ್ರಿಮಿನಲ್ ಮೊಕದ್ದಮೆಗೆ ಆದೇಶ ನೀಡಿದೆ.

ಪೋಷಕರ ಪರಸ್ಪರ ಸಂಧಾನ: ಅಪ್ರಾಪ್ತ ಬಾಲಕನ ವಿರುದ್ಧದ ಪೋಕ್ಸೋ ಪ್ರಕರಣ ಮುಕ್ತಾಯಗೊಳಿಸಿದ ಹೈಕೋರ್ಟ್!
ಸಂತ್ರಸ್ಥ ಅಪ್ರಾಪ್ತ ಬಾಲಕಿಯ ಪೋಷಕರ ನಡುವೆ ಸಂಧಾನ ಏರ್ಪಟ್ಟ ಹಿನ್ನಲೆಯಲ್ಲಿ ಐಪಿಸಿ ಅಡಿಯಲ್ಲಿ ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆಯಡಿ ಲೈಂಗಿಕ ದೌರ್ಜನ್ಯ ಕಾಯ್ದೆಗಳಡಿ ಆಪ್ರಾಪ್ತ ಬಾಲಕನ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ಮುಕ್ತಾಯಗೊಳಿಸಿದೆ.

ಕೆಎಎಸ್ ಅಧಿಕಾರಿ ಭೀಮಾನಾಯ್ಕ್ ವಿರುದ್ಧ ಕ್ರಿಮಿನಲ್ ವಿಚಾರಣೆಗೆ ಹೈಕೋರ್ಟ್ ತಡೆ
ಕಾರು ಚಾಲಕ ಕೆ.ಸಿ.ರಮೇಶ್ ಆತ್ಮಹತ್ಯೆ ಪ್ರಕರಣ ಸಂಬಂಧ ಕೆಎಎಸ್ ಅಧಿಕಾರಿ ಭೀಮಾನಾಯ್ಕ್ ವಿರುದ್ಧದ ಕ್ರಿಮಿನಲ್ ವಿಚಾರಣೆಗೆ ಹೈ ಕೋರ್ಟ್ ತಡೆ ..

