ದೇಶಶಾಸಕರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ತ್ವರಿತ ವಿಲೇವಾರಿಗೆ ವಿಶೇಷ ಪೀಠ ಸ್ಥಾಪಿಸಿ; ಹೈಕೋರ್ಟ್ಗಳಿಗೆ 'ಸುಪ್ರೀಂ' ಸೂಚನೆ
ಮಹತ್ವದ ತೀರ್ಪಿನಲ್ಲಿ, ಸಂಸದರು ಮತ್ತು ಶಾಸಕರ ವಿರುದ್ಧ ಬಾಕಿ ಉಳಿದಿರುವ ಕ್ರಿಮಿನಲ್ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ವಿಶೇಷ ಪೀಠವನ್ನು ಸ್ಥಾಪಿಸಲು ಮತ್ತು ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಲು ಸುಪ್ರೀಂ ಕೋರ್ಟ್ ಗುರುವಾರ ಎಲ್ಲಾ ಹೈಕೋರ್ಟ್ಗಳಿಗೆ ನಿರ್ದೇಶನ ನೀಡಿದೆ.