ದೇಶಕ್ರಿಮಿನಲ್ ವಿಚಾರಣೆಗಳು, ಸಿವಿಲ್ ಮೊಕದ್ದಮೆಗಳ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ: ಜಿಲ್ಲಾ ನ್ಯಾಯಾಲಯಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ
ಕ್ರಿಮಿನಲ್ ಪ್ರಕರಣಗಳ ವಿಚಾರಣೆಗಳು ಮತ್ತು ಸಿವಿಲ್ ಮೊಕದ್ದಮೆಗಳ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣಗೊಳಿಸುವಂತೆ ಜಿಲ್ಲಾ ನ್ಯಾಯಾಲಯಗಳಿಗೆ ಗುರುವಾರ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.