criminal

CJP ಪ್ರತಿಭಟನೆಯಲ್ಲಿ 2,873 ಕ್ರಿಮಿನಲ್ ಗಳು ಭಾಗಿ: ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ ದೆಹಲಿ ಪೊಲೀಸರು!
ದೆಹಲಿಯಲ್ಲಿ ಕಾಕ್ರೋಚ್ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರ ಮೇಲೆ ನಡೆದ ದಾಳಿಯ ತನಿಖೆಯು ಈಗ ಗಮನಾರ್ಹವಾದ ಮಾಹಿತಿಗಳನ್ನು ಬಹಿರಂಗಪಡಿಸಿದೆ. ಪೊಲೀಸರ ಮೇಲಿನ ದಾಳಿಗೆ ಸಂಬಂಧಿಸಿದ 100 ವೀಡಿಯೊಗಳನ್ನು ತನಿಖೆಯು ವಿಶ್ಲೇಷಿಸಿದೆ.
ಧ್ರುವ ಸರ್ಜಾ ನಟಿಸಬೇಕಿದ್ದ ಚಿತ್ರದಿಂದ ಹೊರನಡೆದ ನಿರ್ದೇಶಕ ಸೂರಿ; 'ಕಾಗೆ ಬಂಗಾರ'ಕ್ಕೆ ಮರುಜೀವ ನೀಡುವ ಸುಳಿವು
ಸದ್ಯಕ್ಕೆ ಸೂರಿ ತಮ್ಮ ಗಮನವನ್ನು ಬೇರೆಡೆಗೆ ಹರಿಸುತ್ತಿದ್ದು, ತಮ್ಮ ಬಹುಕಾಲದ ಯೋಜನೆಗಳಲ್ಲಿ ಒಂದಾದ 'ಕಾಗೆ ಬಂಗಾರ'ಕ್ಕೆ ಮರುಜೀವ ನೀಡುವ ಸುಳಿವು ನೀಡಿದ್ದಾರೆ.

ಚಪಲ ತೀರಿಸಿಕೊಳ್ಳಲು ಪರಿಷತ್ ಗೆ ಬರ್ತಿದ್ದಾರೆ; ಸಿ.ಎನ್. ಮಂಜುನಾಥ್ ಕಣಕ್ಕಿಳಿಸುವ ತಂತ್ರ ಹೆಣೆದಿದ್ದೇ ನಾನು! Video
ಬಿ.ಎಸ್. ಯಡಿಯೂರಪ್ಪ– ಸಿದ್ದರಾಮಯ್ಯ ಮತ್ತು ಬಿ.ವೈ. ವಿಜಯೇಂದ್ರ– ಡಿ.ಕೆ. ಶಿವಕುಮಾರ್ ಆತ್ಮೀಯರು ಎಂಬ ಅಪಪ್ರಚಾರವನ್ನು ಬಿಜೆಪಿ ನಾಯಕರೇ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಪಕ್ಷ ಕಟ್ಟಿ ಅಧಿಕಾರಕ್ಕೆ ತಂದಿರುವ ಯಡಿಯೂರಪ್ಪ ಅವರ ಗೌರವಕ್ಕೆ ಚ್ಯುತಿಯುಂಟು ಮಾಡುವ ಹುನ್ನಾರ ನಡೆಯುತ್ತಿದೆ.
'ಕ್ರಿಮಿನಲ್' ಚಿತ್ರದಲ್ಲಿ ಧ್ರುವ ಸರ್ಜಾ- ರಚಿತಾ ರಾಮ್ ಜೊತೆಯಾದ ಬಹುಭಾಷಾ ನಟಿ ಐಶ್ವರ್ಯಾ ರಾಜೇಶ್!
ಕನ್ನಡದ ಜೊತೆಗೆ, 'ಕ್ರಿಮಿನಲ್' ಚಿತ್ರವು ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿಯೂ ಬಿಡುಗಡೆಯಾಗಲಿದೆ.

ಜಾಮೀನು ಪಡೆದು ಬಿಡುಗಡೆಯಾದ ವ್ಯಕ್ತಿ; ಇನ್ಸ್ಟಾಗ್ರಾಮ್ ನಲ್ಲಿ ಉದ್ಧಟತನದ ಪೋಸ್ಟ್, ಮತ್ತೆ ಬಂಧನ!
ಜೈಲಿನಿಂದ ಹೊರಬಂದ ತಕ್ಷಣ, ಠಾಕೂರ್ 'ಸ್ವಾಗತ ಭಾಯ್, ಬಾಪ್ ತೋ ಬಾಪ್ ರಹಂಗಾ' ಎಂಬ ಸಂದೇಶದೊಂದಿಗೆ Instagram ರೀಲ್ ಪೋಸ್ಟ್ ಮಾಡಿದರು.

ಬೆಳಗಾವಿ: ನ್ಯಾಯಾಲಯದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರಣಾಧೀನ ಕೈದಿ! ಜನರಿಂದ ಥಳಿತ
ವಿಚಾರಣೆಗಾಗಿ ಕರೆತಂದಿದ್ದ ಕೈದಿಯೊಬ್ಬ ಬೆಳಗಾವಿ ನ್ಯಾಯಾಲಯ ಆವರಣದಲ್ಲಿ ಬುಧವಾರ ಬೆಳಿಗ್ಗೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದರಿಂದ ವಕೀಲರು ಹಾಗೂ ಜನರು ಥಳಿಸಿರುವ ಘಟನೆ ನಡೆದಿದೆ.

ಶ್ರೀಕಾಂತ್ ಪೂಜಾರಿ ರಾಮಭಕ್ತನ ಸೋಗಿನಲ್ಲಿರುವ ವೃತ್ತಿಪರ ಕ್ರಿಮಿನಲ್: ದಿನೇಶ್ ಗುಂಡೂರಾವ್
ಹಳೆಯ ಪ್ರಕರಣವೊಂದರಲ್ಲಿ ಹುಬ್ಬಳ್ಳಿ ಪೊಲೀಸರು ಬಂಧಿಸಿರುವ ಶ್ರೀಕಾಂತ್ ಪೂಜಾರಿ ಶ್ರೀರಾಮನಂತೆ ಆದರ್ಶ ಪುರುಷನೂ ಅಲ್ಲ, ಶ್ರೀಕೃಷ್ಣನಂತೆ ಅವತಾರ ಪುರುಷನೂ ಅಲ್ಲ. ಆತ ವೃತ್ತಿಪರ ಕ್ರಿಮಿನಲ್ ಅಷ್ಟೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ತಪ್ಪಿಸಿಕೊಳ್ಳಲು ಯತ್ನಿಸುವ ಅಪರಾಧಿಗಳ ಮೇಲೆ ಗುಂಡು ಹಾರಿಸುವುದು ಒಂದು ಮಾದರಿಯಾಗಬೇಕು: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ
ತಪ್ಪಿಸಿಕೊಳ್ಲಲು. ಪರಾರಿಯಾಗಲು ಯತ್ನಿಸುವ ಅಪರಾಧಿಗಳಿಗೆ ಗುಂಡೇಟು ಹೊಡೆಯುವುದು ಒಂದು ಮಾದರಿಯಾಗಿದೆ ಎಂದು ನಾನು ಭಾವಿಸಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸೋಮವಾರ ಹೇಳಿದ್ದಾರೆ. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಶರ್ಮಾ ಮೇಲಿನ ಮಾತುಗಳನ್ನಾಡಿದ್ದಾರೆ.

ಇಲ್ಲಿ ಕ್ರಿಮಿನಲ್, ಅಲ್ಲಿ ಸಮಾಜ ಸೇವಕ: ಸೆಲೆಗಲ್'ನಲ್ಲಿ ಸಮಾಜ ಸೇವೆ ಮಾಡಿ ಜನಮನ್ನಣೆ ಗಳಿಸಿದ್ದ ಭೂಗತ ಪಾತಕಿ ರವಿ ಪೂಜಾರಿ
ಭಾರತದ ಮಟ್ಟಿಗೆ ಭೂಗತ ಪಾತಕಿ, ಗ್ಯಾಂಗ್ ಸ್ಟರ್ ಆಗಿರುವ ರವಿ ಪೂಜಾರಿ ಸೆನಗಲ್ ನಲ್ಲಿ ಗಣ್ಯ ವ್ಯಕ್ತಿಯಾಗಿದ್ದ ರವಿ ಪೂಜಾರಿ ಸ್ಥಳೀಯವಾಗಿ ಸಾಕಷ್ಟು ಸಾಮಾಜಿಕ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿಲ್ಲ. ರೈತರು, ಬಡ ಜನರಿಗೆ ಪಂಪ್ ಸೆಟ್ ಹಾಕಿಸಿಕೊಡುತ್ತಿದ್ದ. ಈ ಎಲ್ಲಾ ಕಾರ್ಯಗಳನ್ನೂ ಬೇರೆಯವರ ಪ್ರಾಯೋಜಕತ್ವದಲ್ಲಿಯೇ ಮಾಡಿಸಿ ಜನಮನ್ನಣೆ ಗಳಿಸಿದ್ದ...

