ದೇಶವೈವಾಹಿಕ ಅತ್ಯಾಚಾರ ಅಪರಾಧೀಕರಣ: ಕೇಂದ್ರ ಸರ್ಕಾರದ ವಿರೋಧ! ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಕೆ
ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಣಗೊಳಿಸುವುದಕ್ಕೆ ಸಂಬಂಧಿಸಿದಂತೆ ಅನೇಕ ಅರ್ಜಿಗಳು ಸಲ್ಲಿಕೆಯಾಗಿದ್ದು, ಇದಕ್ಕೆ ವಿರೋಧ ವ್ಯಕ್ತಪಡಿಸಿ ಕೇಂದ್ರ ಸರ್ಕಾರ, ತನ್ನ ಪ್ರಾಥಮಿಕ ಅಫಿಡವಿಟ್ ನ್ನು ಉನ್ನತ ನ್ಯಾಯಾಲಯದಲ್ಲಿ ಸಲ್ಲಿಸಿದೆ.