ರಾಜ್ಯವಿಕಲಾಂಗ ಜೀವನ ನಡೆಸುವುದಕ್ಕಿಂತ ಸಾಯುವುದೇ ಲೇಸು: ಸುಳ್ವಾಡಿ ವಿಷ ಪ್ರಸಾದ ಸಂತ್ರಸ್ತರ ಗೋಳು
ಚಾಮರಾಜನಗರ ಜಿಲ್ಲೆಯ ಸುಳ್ವಾಡಿ ದೇವಾಲಯ ವಿಷ ಪ್ರಸಾದ ದುರಂತ ಪ್ರಕರಣ ನಡೆದು ನಾಳೆಗೆ ಒಂದು ವರ್ಷ ಆಗುತ್ತಿದೆ. ಆದರೆ, ಸಾವಿನಿಂದ ಪಾರಾದ ಕೆಲವರು ಇಂದಿಗೂ ವಿಕಲಾಂಗರಾಗಿ ಜೀವನ ನಡೆಸಬೇಕಾಗಿದ್ದು,ತೀವ್ರ ಯಾತನೆ ಅನುಭವಿಸುತ್ತಿದ್ದಾರೆ. ದುರಂತದಲ್ಲಿ ತಮ್ಮವರನ್ನು ಕಳೆದುಕೊಂಡ ನೋವಿನಲ್ಲಿ ಕಣ್ಣೀರುಡುತ್ತಾರೆ.