crisis

ಸಂದಿಗ್ಧ ಪರಿಸ್ಥಿತಿಯಲ್ಲಿ ಕಾಂಗ್ರೆಸ್: ಸಂಘಟನೆಗೆ ಮುಂದಾಗದ ನಾಯಕರು
ಪ್ರಸ್ತುತ ಸಂದರ್ಭದಲ್ಲಿ ಅತ್ಯಂತ ಹಳೆಯದಾದ ಕಾಂಗ್ರೆಸ್ ಪಕ್ಷ ಸಂದಿಗ್ಧ ಪರಿಸ್ಥಿತಿಗೆ ಸಿಲುಕಿದೆ.ಸರ್ಕಾರ ರಚನೆಯಾಗಿ ಒಂದು ತಿಂಗಳು ಕಳೆದರೂ ವಿಧಾನಸಭೆ ಹಾಗೂ ವಿಧಾನಪರಿಷತ್ತಿನ ವಿರೋಧ ಪಕ್ಷ ನಾಯಕನ ಸ್ಥಾನಕ್ಕೆ ಇನ್ನೂ ಹೆಸರನ್ನು ಸೂಚಿಸಿಲ್ಲ. ಸದಸ್ಯತ್ವ ನೋಂದಣಿ ಕೂಡಾ ಸ್ಥಗಿತಗೊಂಡಿದೆ.

ಸಿದ್ದರಾಮಯ್ಯ ಆಪ್ತ ಕಾಂಗ್ರೆಸ್ ನ 2 ಶಾಸಕರ ರಾಜೀನಾಮೆ ಸಲ್ಲಿಕೆ: ಮತ್ತಿಬ್ಬರು ರಾಜೀನಾಮೆ ಸಲ್ಲಿಸಲು ಸಿದ್ಧ!
ಕಾಂಗ್ರೆಸ್ ಶಾಸಕರ ರಾಜೀನಾಮೆ ಪರ್ವ ಮುಂದುವರೆದಿದ್ದು, ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಇಬ್ಬರು ಶಾಸಕರು ಸ್ಪೀಕರ್ ಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಕರ್ನಾಟಕ ರಾಜಕೀಯ ಬಿಕ್ಕಟ್ಟು ಮಳೆ ಇದ್ದಂತೆ: ಬರುತ್ತೇ, ಹೋಗುತ್ತೆ- ಮಹೇಂದ್ರ ಸಿಂಘಿ
ಕರ್ನಾಟಕದ ರಾಜಕೀಯ ಬಿಕ್ಕಟ್ಟು ಕುಟುಂಬದ ವಿಚಾರವಾಗಿದ್ದು, ಮಳೆ ಇದ್ದಂತೆ ಬರುತ್ತೇ ಹೋಗುತ್ತದೆ ಎಂದು ಕಾಂಗ್ರೆಸ್ ಮುಖಂಡ ಮಹೇಂದ್ರ ಸಿಂಘಿ ಹೇಳಿದ್ದಾರೆ.

ಚುನಾವಣೆಯಲ್ಲಿ ಸೋಲು: ರಾಜಸ್ಥಾನ ಕಾಂಗ್ರೆಸ್ ನಲ್ಲಿ ತೀವ್ರ ಬಿಕ್ಕಟ್ಟು, ನಾಯಕತ್ವ ಬದಲಾವಣೆಯ ಮಾತು
ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಆಡಳಿತರೂಢ ಕಾಂಗ್ರೆಸ್ ನಲ್ಲಿ ತೀವ್ರ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಉಪ ಮುಖ್ಯಮಂತ್ರಿ....

ಕಾಂಗ್ರೆಸ್ ಬಿಕ್ಕಟ್ಟು ಶಮನಕ್ಕೆ ಖುದ್ದು ರಾಹುಲ್ ಗಾಂಧಿ ಪ್ರವೇಶ; ಮೈತ್ರಿ ಸರ್ಕಾರ ಉಳಿಸುವ ಅನಿವಾರ್ಯತೆ
ರಾಜ್ಯ ಕಾಂಗ್ರೆಸ್ ನೊಳಗಿನ ಆಂತರಿಕ ಭಿನ್ನಮತವನ್ನು ಶಮನ ಮಾಡಲು ಇದೀಗ ಕಾಂಗ್ರೆಸ್ ...

ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬಿಕ್ಕಟ್ಟಿಗೆ ಅಂತ್ಯ ಹಾಡಲು ಶಾಸಕರಿಂದ ಪರೇಡ್ ನಡೆಸಿದ ಕಾಂಗ್ರೆಸ್
ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಜಾರಕಿಹೊಳಿ ಸಹೋದರರ ಪ್ರಹಸನ ಬಗೆಹರಿಸಲು ಹಾಗೂ ಬಿಜೆಪಿ ತನ್ನತ್ತ ಸೆಲೆಯಲು ಯತ್ನಿಸುತ್ತಿರುವ ಪಕ್ಷದ ಶಾಸಕರನ್ನು ಭದ್ರಪಡಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಹಿರಿಯ ನಾಯಕರು...

ದೇಶ ಯಾವುದೇ ಸಿದ್ಧಾಂತ ಹೊಂದಿಲ್ಲದ ಬಿಕ್ಕಟ್ಟು ಎದುರಿಸುತ್ತಿದೆ: ಗಡ್ಕರಿ
ಪ್ರಸ್ತುತ ದೇಶ ಯಾವುದೇ ಸಿದ್ದಾಂತವನ್ನು ಹೊಂದಿಲ್ಲ ಎಂಬ ಬಿಕ್ಕಟ್ಟು ಎದುರಿಸುತ್ತಿದೆ ಎಂದು ಕೇಂದ್ರ ಹೆದ್ದಾರಿ ಹಾಗೂ ಜಲಸಂಪನ್ಮೂಲ ಖಾತೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ನಾರಾಯಣ ಮೂರ್ತಿ ಅವರೊಂದಿಗೆ ಉತ್ತಮ ಬಾಂಧವ್ಯ ಇದೆ: ಇನ್ಫೋಸಿಸ್ ಸಿಇಒ ವಿಶಾಲ್ ಸಿಕ್ಕಾ
ಭಿನ್ನಾಭಿಪ್ರಾಯ ಇರುವುದನ್ನು ನಿರಾಕರಿಸಿರುವ ಸಿಇಒ ವಿಶಾಲ್ ಸಿಕ್ಕಾ, ಇನ್ಫೋಸಿಸ್ ಸಹ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವುದಾಗಿ ಹೇಳಿದ್ದಾರೆ.

ಇನ್ಫೋಸಿಸ್ ನಲ್ಲಿ ಟಾಟಾ ಮಾದರಿಯ ಬಿಕ್ಕಟ್ಟು: ವೇತನದ ಪ್ಯಾಕೇಜ್ ವಿಷಯದಲ್ಲಿ ಭಿನ್ನಾಭಿಪ್ರಾಯ
ಇತ್ತೀಚೆಗಷ್ಟೇ ಟಾಟಾ ಆಡಳಿತ ಮಂಡಳಿಯಲ್ಲಿ ಭಿನ್ನಾಭಿಪ್ರಾಯ ಉಂಟಾಗಿತ್ತು. ಈಗ ಇನ್ಫೋಸಿಸ್ ನಲ್ಲೂ ಇದೇ ಮಾದರಿಯ ಬಿಕ್ಕಟ್ಟು ಎದುರಾಗುವ ಸೂಚನೆಗಳು ಕಂಡುಬಂದಿದೆ.

