Cristiano Ronaldo

Messi vs Ronaldo: 40ನೇ ಹುಟ್ಟುಹಬ್ಬದಂದು ಸರ್ವಶ್ರೇಷ್ಠ ಆಟಗಾರನ ಹೆಸರಿಸಿದ Cristiano Ronaldo
ರಿಯಲ್ ಮ್ಯಾಡ್ರಿಡ್‌ನಲ್ಲಿ ತಮ್ಮ ಅನುಭವದ ನಂತರ ಪ್ರಸ್ತುತ ಸೌದಿ ಅರೇಬಿಯಾ ಕ್ಲಬ್ ಪರ ಆಡುತ್ತಿರುವ ರೊನಾಲ್ಡೊ ಬುಧವಾರ ತಮ್ಮ 40ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.

15 ಮಿಲಿಯನ್ subscribers; YouTube Channel ತೆರೆದ ಕೆಲವೇ ಗಂಟೆಗಳಲ್ಲಿ ದಾಖಲೆಗಳ ಧೂಳಿಪಟ ಮಾಡಿದ Cristiano Ronaldo
ಪೋರ್ಚುಗಲ್ ಫುಟ್ಬಾಲ್ ತಂಡದ ದಂತಕಥೆ ಕ್ರಿಸ್ಟಿಯಾನೋ ರೊನಾಲ್ಡೋ 'UR Cristiano' ಎಂಬ ಯೂಟ್ಯೂಬ್ ಚಾನೆಲ್ ತೆರೆದಿದ್ದು, ತಮ್ಮ ಕುರಿತ ವಿಡಿಯೋಗಳನ್ನು ಹಂಚಿಕೊಳ್ಳಲು ಆರಂಭಿಸಿದ್ದಾರೆ.

ವರ್ಷಕ್ಕೆ 1770 ಕೋಟಿ ಸಂಬಳ; ಮ್ಯಾಂಚೆಸ್ಟರ್ ಯುನೈಟೆಡ್ ತೊರೆದು ಅಲ್ ನಾಸ್ರ್ ಕ್ಲಬ್ ಸೇರಿದ ಕ್ರಿಸ್ಟಿಯಾನೊ ರೊನಾಲ್ಡೊ
ಫೀಫಾ ವಿಶ್ವಕಪ್ ನಿರಾಸೆ ಬಳಿಕ ಮತ್ತೆ ಕ್ಲಬ್ ಟೂರ್ನಿಗಳತ್ತ ಮುಖ ಮಾಡಿರುವ ಪೋರ್ಚುಗಲ್ ಫುಟ್ಬಾಲ್ ಸೂಪರ್ ಸ್ಟಾರ್ ಕ್ರಿಸ್ಟಿಯಾನೊ ರೊನಾಲ್ಡೊ ಮ್ಯಾಂಚೆಸ್ಟರ್ ಯುನೈಟೆಡ್ ಕ್ಲಬ್ ನಿಂದ ಹೊರಬಂದು ಇದೀಗ ದುಬಾರಿ ಬೆಲೆಗೆ ಸೌದಿ ಅರೇಬಿಯಾ ಮೂಲದ ಅಲ್ ನಾಸ್ರ್ ಕ್ಲಬ್ ಸೇರಿಕೊಂಡಿದ್ದಾರೆ.

ಫಿಫಾ ವಿಶ್ವಕಪ್: ರೊನಾಲ್ಡೊ ವಿಶ್ವಕಪ್ ಕನಸು ಭಗ್ನ; ಮೊರಾಕೊ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದ ಪೋರ್ಚುಗಲ್
ಖ್ಯಾತ ಫುಟ್ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ ವಿಶ್ವಕಪ್ ಕನಸು ಭಗ್ನಗೊಂಡಿದ್ದು, ಶನಿವಾರ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮೊರಾಕೊ ಪೋರ್ಚುಗಲ್ ವಿರುದ್ಧ 1-0 ಗೋಲಿನಿಂದ ಜಯ ಸಾಧಿಸಿ ಸೆಮಿಫೈನಲ್ ಪ್ರವೇಶಿಸಿದೆ.

ಕ್ರಿಸ್ಟಿಯಾನೊ ರೊನಾಲ್ಡೊ ವಿಶ್ವದಾಖಲೆ: ಐದು ಫುಟ್ಬಾಲ್ ವಿಶ್ವಕಪ್‌ಗಳಲ್ಲಿ ಗೋಲು ಗಳಿಸಿದ ಮೊದಲ ಆಟಗಾರ!
ಪೋರ್ಚುಗಲ್ ಲೆಜೆಂಡ್ ಕ್ರಿಸ್ಟಿಯಾನೊ ರೊನಾಲ್ಡೊ ತಮ್ಮ ದಾಖಲೆ ಪುಸ್ತಕಕ್ಕೆ ಮತ್ತೊಂದು ದಾಖಲೆಯನ್ನು ಸೇರಿಸಿದ್ದಾರೆ. 37 ವರ್ಷದ ಸ್ಟಾರ್ ಆಟಗಾರ 2022ರ ಫುಟ್ಬಾಲ್ ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ಗೋಲು ಗಳಿಸುವ ಮೂಲಕ ಇತಿಹಾಸವನ್ನು ಸೃಷ್ಟಿಸಿದರು.

ಅಭಿಮಾನಿಯೊಂದಿಗೆ ಘರ್ಷಣೆ: ಕ್ರಿಸ್ಟಿಯಾನೋ ರೊನಾಲ್ಡೊಗೆ ದಂಡ; 2 ಪಂದ್ಯಗಳಿಗೆ ನಿಷೇಧ
ಮ್ಯಾಂಚೆಸ್ಟರ್ ನ ಮಾಜಿ ಕ್ರೀಡಾಪಟು ಕ್ರಿಸ್ಟಿಯಾನೋ ರೆನಾಲ್ಡೋ ಅಭಿಮಾನಿಯೊಂದಿಗೆ ದುರ್ವರ್ತನೆ ತೋರಿದ್ದಕ್ಕಾಗಿ 50,000 ಪೌಂಡ್ ಗಳಷ್ಟು ದಂಡ ವಿಧಿಸಲಾಗಿದ್ದು 2 ಪಂದ್ಯಗಳಿಗೆ ನಿಷೇಧಿಸಲಾಗಿದೆ.

ಮ್ಯಾಂಚೆಸ್ಟರ್ ಯುನೈಟೆಡ್ ತೊರೆದ ರೊನಾಲ್ಡೊ! ಅಭಿಮಾನಿಗಳಿಗೆ ದೊಡ್ಡ ಶಾಕ್
ವಿಶ್ವ ಶ್ರೇಷ್ಠ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ತಕ್ಷಣದಿಂದಲೇ ಜಾರಿಯಾಗುವಂತೆ ತಂಡವನ್ನು ತೊರೆಯಲಿದ್ದಾರೆ ಎಂದು ಮ್ಯಾಂಚೆಸ್ಟರ್ ಯುನೈಟೆಡ್ ಪ್ರೀಮಿಯರ್ ಲೀಗ್ ಮಂಗಳವಾರ ಹೇಳಿದೆ. ಈ ಮೂಲಕ ರೊನಾಲ್ಡೊ ಅಭಿಮಾನಿಗಳಿಗೆ ದೊಡ್ಡ ಶಾಕ್ ನೀಡಲಾಗಿದೆ.

ರೊನಾಲ್ಡೋ ವಿರುದ್ಧದ ಅತ್ಯಾಚಾರ ಪ್ರಕರಣ ವಜಾಗೊಳಿಸಿದ ನ್ಯಾಯಾಧೀಶ
ಮ್ಯಾಂಚೆಸ್ಟರ್ ಯುನೈಟೆಡ್ ಫಾರ್ವರ್ಡ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ವಿರುದ್ಧದ ಲಾಸ್ ವೇಗಾಸ್ ಅತ್ಯಾಚಾರ ಮೊಕದ್ದಮೆಯನ್ನು ಅಮೆರಿಕ ಜಿಲ್ಲಾ ನ್ಯಾಯಾಧೀಶರು ಶನಿವಾರ ವಜಾಗೊಳಿಸಿದ್ದಾರೆ.

ಅತೀ ಹೆಚ್ಚು ಗೋಲು: ವಿಶ್ವ ದಾಖಲೆ ನಿರ್ಮಿಸಿದ ಕ್ರಿಸ್ಟಿಯಾನೋ ರೊನಾಲ್ಡೋ
ಫುಟ್ ಬಾಲ್ ಸೂಪರ್ ಸ್ಟಾರ್ ಕ್ರಿಸ್ಟಿಯಾನೋ ರೊನಾಲ್ಡೋ ಮತ್ತೊಂದು ಸರ್ವಕಾಲಿಕ ವಿಶ್ವದಾಖಲೆ ನಿರ್ಮಿಸಿದ್ದು, ಜಗತ್ತಿನಲ್ಲೇ ಅತೀ ಹೆಚ್ಚು ಗೋಲ್ ಭಾರಿಸಿದ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

