ಕ್ರೀಡೆಇನ್ ಸ್ಟಾಗ್ರಾಮ್ ನಲ್ಲಿ 200 ಮಿಲಿಯನ್ ಫಾಲೋವರ್ಸ್ ಮೈಲುಗಲ್ಲು: ರೊನಾಲ್ಡೊ ವಾರ್ಷಿಕ ಆದಾಯ ಎಷ್ಟು ಗೊತ್ತಾ?
ವಿಶ್ವ ಶ್ರೇಷ್ಟ ಪುಟ್ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಮ್ ನಲ್ಲಿ 200 ಮಿಲಿಯನ್ ಫಾಲೋವರ್ಸ್ ಪಡೆದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ