ದೇಶಗಂಭೀರ ಸ್ಥಿತಿಯಲ್ಲಿದ್ದ ಸೇತುವೆ ಬಳಕೆಗೆ ಅವಕಾಶ ನೀಡಿದ್ದೇಕ್ಕೆ? ಮೊರ್ಬಿ ಪುರಸಭೆಗೆ ಹೈಕೋರ್ಟ್ ತರಾಟೆ
ಮೊರ್ಬಿ ತೂಗು ಸೇತುವೆ ಗಂಭೀರ ಸ್ಥಿತಿಯಲ್ಲಿದೆ ಎಂದು ತಿಳಿದಿದ್ದರೂ ಅದನ್ನು ದುರಸ್ತಿಗೂ ಮುನ್ನ ಅಂದರೆ ಡಿಸೆಂಬರ್ 29, 2021 ಮತ್ತು ಮಾರ್ಚ್ 7, 2022 ರ ನಡುವೆ ಜನರ ಬಳಕೆಗೆ ಅನುಮತಿ ನೀಡಿದ್ದು ಏಕೆ? ಎಂದು ಗುಜರಾತ್...