ವಿದೇಶಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಆರೋಗ್ಯ ಗಂಭೀರ? ಅಧ್ಯಕ್ಷ ಪೆಜೆಶ್ಕಿಯಾನ್ ರಹಸ್ಯ ಭೇಟಿ..!
ಭಾನುವಾರ ಇರಾನ್ನ ಅರೆ ಸರ್ಕಾರಿ ಸುದ್ದಿ ಸಂಸ್ಥೆ ಮೆಹರ್ ನ್ಯೂಸ್, ದಿನಾಂಕ ನಮೂದಿಸದ ವಿಡಿಯೊವೊಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಸರ್ವೋಚ್ಚ ನಾಯಕ ಆರೋಗ್ಯವಾಗಿರುವಂತೆ ಕಾಣಿಸಿಕೊಂಡಿದ್ದಾರೆ.