ರಾಜ್ಯಬೆಂಗಳೂರು: ಹಾಡಹಗಲೇ ಕೊಲೆ ಆರೋಪಿ ಮೇಲೆ ಮಾರಣಾಂತಿಕ ದಾಳಿ; 68 ಬಾರಿ ಮಚ್ಚಿನೇಟು; ಕುಣಿದು ಕುಪ್ಪಳಿಸಿದ ದುಷ್ಕರ್ಮಿಗಳು!
ಮಾರ್ಚ್ 09 ಸೋಮವಾರ ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸಂತೋಷ್ ಎಂಬಾತನ ಮೇಲೆ ಮೂವರು ಯುವಕರು ದಾಳಿ ಮಾಡಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.