ದೇಶಸೆಂಥಿಲ್ ಬಾಲಾಜಿಯ ಭ್ರಷ್ಟಾಚಾರ, ಭೂಕಬಳಿಕೆ ಟೀಕಿಸಿದ್ದ ಸ್ಟ್ಯಾಲಿನ್ ಹಳೆಯ ವೀಡಿಯೋ ವೈರಲ್!
ತಮಿಳುನಾಡು ಸರ್ಕಾರದ ಸಚಿವ ಸೆಂಥಿಲ್ ಬಾಲಾಜಿ, ಈ ಹಿಂದೆ ಎಐಎಡಿಎಂಕೆ ಸರ್ಕಾರದಲ್ಲಿ ಸೆಂಥಿಲ್ ಬಾಲಾಜಿ ಸಚಿವರಾಗಿದ್ದಾಗ ಸ್ಟ್ಯಾಲಿನ್ ವಾಗ್ದಾಳಿ ನಡೆಸಿದ್ದ ಹಳೆಯ ವೀಡಿಯೋವನ್ನು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಟ್ವೀಟ್ ಮಾಡಿದ್ದಾರೆ.